• Tag results for Shivalinge gowda

ಇವತ್ತು ಜೆಡಿಎಸ್ ನಲ್ಲಿದ್ದೇನೆ, ಜೆಡಿಎಸ್ ಗೆ ಮತ ಹಾಕಿದ್ದೇನೆ, ಮುಂದೇನಾಗುತ್ತೋ ನೋಡೋಣ: ಶಾಸಕ ಶಿವಲಿಂಗೇಗೌಡ

ಜೆಡಿಎಸ್ ನ ಬಂಡಾಯ ಶಾಸಕ ಎಂದು ಗುರುತಿಸಿಕೊಂಡಿರುವ ಅರಸೀಕೆರೆಯ ಶಾಸಕ ಕೆ ಎಲ್ ಶಿವಲಿಂಗೇಗೌಡ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್​ ಪರವೇ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದಾರೆ.

published on : 10th June 2022

ಸಿದ್ರಾಮಣ್ಣ ಸಿಎಂ ಆಗಿದ್ದರಿಂದಲೇ ನಾನು ಎರಡು ಬಾರಿ ಎಂಎಲ್ಎ ಆಗಿದ್ದು: ಜೆಡಿಎಸ್‌ ಶಾಸಕ ಶಿವಲಿಂಗೇಗೌಡ!

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದರಿಂದಲೇ ನಾನು ಎರಡೆರಡು ಬಾರಿ ಶಾಸಕನಾಗಿದ್ದೇನೆ' ಎಂದು ಹೇಳುವ ಮೂಲಕ ಜೆಡಿಎಸ್‌ ಸದಸ್ಯ ಶಿವಲಿಂಗೇಗೌಡ ವಿಧಾನಸಭೆಯಲ್ಲಿ ಗಮನ ಸೆಳೆದರು.

published on : 22nd September 2021

ಗ್ರಾಮ ಪಂಚಾಯತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಲು ಶಾಸಕರ ಒಕ್ಕೊರಲ ಒತ್ತಾಯ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಬೇಕು, ಇದರಿಂದಾಗಿ ಪೋಷಕರ ಮೇಲೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದು ಶಾಸಕರು ಮಂಗಳವಾರ ವಿಧಾನಸಭೆಯಲ್ಲಿ ಒತ್ತಾಯಿಸಿದರು. 

published on : 17th March 2021

'ಹೊರಟ್ಟಿ ಸಭಾಪತಿಯಾಗದಿದ್ದರೆ ದೇಶ ಮುಳುಗಿ ಹೋಗುತ್ತಾ? ಯಾರದೋ ಸ್ವಾರ್ಥಕ್ಕಾಗಿ ಪಕ್ಷದ ಹಿತ ಬಲಿ ಕೊಡಬೇಡಿ'!

ನಮ್ಮಲ್ಲಿ ಎರಡು ನಿಲುವು ಬೇಡ. ಯಾ ವುದಾದರೂ ಒಂದು ನಿಲುವು ಇರಲಿ. ನಮ್ಮಲ್ಲಿ ದ್ವಂದ್ವ ನಿಲುವು ಬೇಡವೇ ಬೇಡ ಎಂದು ಶಾಸಕ ಶಿವಲಿಂಗೇಗೌಡ ಅವರು ವರಿಷ್ಠರ ಮುಂದೆಯೇ ಸ್ಪಷ್ಟ ನಿಲುವು ತಾಳುವಂತೆ ಒತ್ತಾಯಿಸಿದ್ದಾರೆ.

published on : 8th January 2021

ರಾಶಿ ಭವಿಷ್ಯ