- Tag results for Shivamogga airport
![]() | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗುರುವಾರದಿಂದ ವಿಮಾನಯಾನ ಸೇವೆ ಆರಂಭ: ಎಂಬಿ ಪಾಟೀಲ್ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರಕ್ಕೇರಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ. |
![]() | ಶಿವಮೊಗ್ಗ ವಿಮಾನ ನಿಲ್ದಾಣ: ವಿಮಾನ ಹಾರಾಟ ಆಗಸ್ಟ್ 31 ರಿಂದ ಆರಂಭಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದ್ದು, ಅಂದು ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ. |
![]() | ಶಿವಮೊಗ್ಗ ವಿಮಾನ ನಿಲ್ದಾಣ: ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಂದು ವಿಮಾನ ಹಾರಾಟ ಆರಂಭವಾಗಲಿದ್ದು, ಮೊದಲ ವಿಮಾನ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. |
![]() | ಶಿವಮೊಗ್ಗ ಏರ್ ಪೋರ್ಟ್ ಇನ್ನೆರಡು ವರ್ಷಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ, ಸೂರ್ಯ-ಚಂದ್ರ ಇರುವವರೆಗೆ ಯಡಿಯೂರಪ್ಪ ಹೆಸರು ಶಾಶ್ವತ: ಬಸವರಾಜ ಬೊಮ್ಮಾಯಿಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಏರ್ ಪೋರ್ಟ್ ಇನ್ನೆರಡು ವರ್ಷಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ: ರೂ.450 ಕೋಟಿ ವೆಚ್ಚದ ನೂತನ ವಿಮಾನ ನಿಲ್ದಾಣ ಉದ್ಘಾಟನೆ, ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಶಿವಮೊಗ್ಗಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಭೇಟಿ ನೀಡಿದ್ದು, ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದಾರೆ. |
![]() | 'ಪ್ರವಾಹ, ಜನ ಸತ್ತಾಗ ಬರಲಿಲ್ಲ ಈಗ ಬರಲು ಶುರು ಮಾಡಿದ್ದಾರೆ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕೊರತೆ': ಸಿದ್ದರಾಮಯ್ಯಕರ್ನಾಟಕದಲ್ಲಿ ಈಗ ವಿಧಾನಸಭೆ ಚುನಾವಣೆ ಪರ್ವ. ಈ ಬಾರಿ ಅಧಿಕಾರ ಕೈತಪ್ಪಿ ಹೋಗದಂತೆ ನೋಡಿಕೊಳ್ಳಲು ಬಿಜೆಪಿ ಸಾಧ್ಯವಾದ ತಂತ್ರಗಳೆಲ್ಲವನ್ನೂ ಮಾಡುತ್ತಿದೆ. ವಾರ ವಾರ ಎಂಬಂತೆ ಬಿಜೆಪಿ ನಾಯಕರು ದೆಹಲಿಯಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ. |
![]() | ಉತ್ತರಾಧಿಕಾರಿ ಯಾರಾಗಬೇಕೆಂದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತಾರೆ-ಬಿ ವೈ ವಿಜಯೇಂದ್ರಇಂದು ನಮ್ಮ ತಂದೆ ಬಿ ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬರುತ್ತಿರುವುದು, ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ ಮಾಡುತ್ತಿರುವುದು ವಿಶೇಷತೆ. ಅದು ಬಿಟ್ಟರೆ ಸಣ್ಣಪುಟ್ಟ ಪೂಜೆ ಕಾರ್ಯಕ್ರಮಗಳು ಬಿಟ್ಟರೆ ಹುಟ್ಟುಹಬ್ಬದ ವಿಶೇಷತೆ ಏನಿಲ್ಲ ಎಂದು ಬಿ ವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. |
![]() | 'ಇಂದು ಮರೆಯಲಾಗದ ಶುಭದಿನ, ಸಿಎಂ ಬೊಮ್ಮಾಯಿ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ, ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು': ಬಿ ಎಸ್ ಯಡಿಯೂರಪ್ಪಇಂದು ಸೋಮವಾರ ಫೆಬ್ರವರಿ 27 ಮಾಜಿ ಮುಖ್ಯಮಂತ್ರಿ ಬಿಜೆಪಿಯ ಪ್ರಬಲ ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪನವರ 80ನೇ ಹುಟ್ಟುಹಬ್ಬ. ಇಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಲಿದ್ದು ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. |
![]() | ಪ್ರಧಾನಿ ಮೋದಿ ಉದ್ಘಾಟನೆಗೂ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥ ಹಾರಾಟಶಿವಮೊಗ್ಗದ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಉದ್ಘಾಟಿಸಲಿದ್ದು, ಈ ನಡುವಲ್ಲೇ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮೊದಲ ವಿಮಾನ ಪರೀಕ್ಷಾರ್ಥ ಹಾರಾಟ ನಡೆಸಿದ್ದು, ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. |
![]() | ಕುವೆಂಪು ನಾಡಿನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯ, ಎಲ್ಲಾ ಹಿಂದಿಮಯ!ಕನ್ನಡಿಗರ ಹೆಗ್ಗುರುತು ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವ, ಇನ್ನೂ ಉದ್ಘಾಟನೆಗೊಳ್ಳದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯವಾಗಿದ್ದು, ಎಲ್ಲಾ ಫಲಕಗಳು ಹಿಂದಿ ಹಾಗೂ ಇಂಗ್ಲಿಷ್ ಮಯವಾಗಿವೆ. |
![]() | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು: ಸಂಪುಟ ನಿರ್ಧಾರ, ಕೇಂದ್ರಕ್ಕೆ ಶಿಫಾರಸುಮಲೆನಾಡು ಜನತೆಯ ಬಹುವರ್ಷಗಳ ಕನಸು ಶಿವಮೊಗ್ಗ ವಿಮಾನ ನಿಲ್ದಾಣ ಕೊನೆಗೂ ಸೇವೆಗೆ ಸಿದ್ಧವಾಗಿದ್ದು, ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವ ಕುರಿತು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. |
![]() | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ನಾಮಕರಣ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಬಿಎಸ್ ಯಡಿಯೂರಪ್ಪಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ. ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಬೇಕು. ಈ ಕುರಿತು ಸದನದಲ್ಲಿ ವಿಷಯ ಮಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು. |
![]() | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿಶಿವಮೊಗ್ಗ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಲಿದೆ |
![]() | ಫೆಬ್ರವರಿ 27ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ: ಬಿಎಸ್ವೈಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. |
![]() | ಫೆ.12ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಸಂಸದ ಬಿ.ವೈ.ರಾಘವೇಂದ್ರಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಸೋಮವಾರ ಮಾಹಿತಿ ನೀಡಿದ್ದಾರೆ. |