• Tag results for Shivamogga explosion

ಶಿವಮೊಗ್ಗ ಸ್ಫೋಟ ಪ್ರಕರಣಕ್ಕೂ ರೈಲ್ವೇ ಇಲಾಖೆಗೂ ಸಂಬಂಧವಿಲ್ಲ: ಅಧಿಕಾರಿಗಳ ಸ್ಪಷ್ಟನೆ

ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವ ಶಿವಮೊಗ್ಗ ಸ್ಫೋಟ ಪ್ರಕರಣಕ್ಕೂ ರೈಲ್ವೇ ಇಲಾಖೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

published on : 22nd January 2021

ಶಿವಮೊಗ್ಗ ಹುಣಸೋಡು ಸ್ಫೋಟ: ಕಾರಣ ಇನ್ನೂ ನಿಗೂಢ, ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ನಿಖರ ಕಾರಣ ಇನ್ನೂ ನಿಗೂಢವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಆತಂಕ ಎದುರಾಗಿದೆ.

published on : 22nd January 2021

ಶಿವಮೊಗ್ಗ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ

ಶಿವಮೊಗ್ಗದ  ಹುಣಸೋಡು - ಅಬ್ಬಲಗೆರೆ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

published on : 22nd January 2021