- Tag results for Shivaraj Kumar
![]() | ಶಿವಣ್ಣನ ಜೊತೆಗಿನ ಭಾವನಾತ್ಮಕ ಸಂಬಂಧದಿಂದ 'ಬೈರಾಗಿ' ಹೆಚ್ಚು ಸ್ಮರಣೀಯ: ಪೃಥ್ವಿ ಅಂಬರ್ದಿಯಾ ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ನಟ ಪೃಥ್ವಿ ಅಂಬರ್ ಗೆ ಹಿಂದಿಂದೆಯೇ ಹಲವು ಸಿನಿಮಾಗಳ ಆಫರ್ ಬಂದಿವೆ, |
![]() | ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಬಿಡುಗಡೆ; ರಾಧಿಕಾ ಕೈಹಿಡಿದ ಮೇಲೆ ಯಶ್ ಗೆ ಅದೃಷ್ಟ ಜಾಸ್ತಿ ಆಯ್ತು: ಶಿವಣ್ಣರಾಕಿಂಗ್ ಸ್ಟಾರ್ ಯಶ್ ಅಭಿಯನದ ಬಹುನಿರೀಕ್ಷಿತ '' ಕೆಜಿಎಫ್ ಚಾಪ್ಟರ್ 2'' ಟ್ರೈಲರ್ ಬಿಡುಗಡೆಯಾಗಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಶಿವರಾಜ್ ಕುಮಾರ್ ಅವರು, ಕನ್ನಡ ಟ್ರೈಲರ್ ಬಿಡುಗಡೆ ಮಾಡಿದರು. |
![]() | 'ಜೇಮ್ಸ್' ಪ್ರದರ್ಶನಕ್ಕೆ ಅಡ್ಡಿಯಾಗಲು ಬಿಡುವುದಿಲ್ಲ, ಆತಂಕ ಬೇಡ: ಸಿಎಂ ಬೊಮ್ಮಾಯಿ- ನಟ ಶಿವರಾಜ್ ಕುಮಾರ್ ಭರವಸೆಒಂದೆಡೆ ಹಿಂದಿಯಲ್ಲಿ ಇತ್ತೀಚೆಗೆ ತೆರೆಕಂಡು ದೇಶಾದ್ಯಂತ ಸದ್ದು ಮಾಡುತ್ತಿರುವ ದಿ ಕಾಶ್ಮೀರಿ ಫೈಲ್ಸ್ ಚಿತ್ರ, ಮತ್ತೊಂದೆಡೆ ನಾಳೆ ಬಿಡುಗಡೆಯಾಗುತ್ತಿರುವ ರಾಜಮೌಳಿ ನಿರ್ದೇಶನದ RRR ಚಿತ್ರದ ನಡುವೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಕಮರ್ಷಿಯಲ್ ಚಿತ್ರ ‘ಜೇಮ್ಸ್’ ಸಿನಿಮಾಗೆ ಥಿಯೇಟರ್ ಸಮಸ್ಯೆ ಕೇಳಿಬರುತ್ತಿದೆ. |
![]() | ಫಿಲ್ಮ್ ಸಿಟಿಗೆ ಅಪ್ಪು ಹೆಸರಿಟ್ಟರೆ ಸಂತೋಷ, ಚಿತ್ರರಂಗಕ್ಕೆ ದುಡಿದ ಬೇರೆ ಕಲಾವಿದರನ್ನು ಗುರುತಿಸಬೇಕಾಗುತ್ತದೆ: ನಟ ಶಿವರಾಜ್ ಕುಮಾರ್ಈ ವರ್ಷ ಅಪ್ಪು ಇಲ್ಲದ ಹುಟ್ಟು ಹಬ್ಬ ನನಗೆ ದುಃಖ ತಂದಿದೆ, ಹುಟ್ಟುಹಬ್ಬಕ್ಕೆ ಇಬ್ಬರೂ ಗಿಫ್ಟ್ ಶೇರ್ ಮಾಡಿಕೊಳ್ತಿದ್ವಿ.ಜೇಮ್ಸ್ ಡಬ್ಬಿಂಗ್ ಮಾಡುವ ವೇಳೆ ತುಂಬಾ ನೋವಾಯ್ತು ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ. |
![]() | ಬೆಂಗಳೂರು ನಗರ ಸಂಚಾರ ಪೊಲೀಸರ 'ಗುಣಮಟ್ಟದ ಹೆಲ್ಮೆಟ್ ಜಾಗೃತಿ' ಅಭಿಯಾನ: ವಿಡಿಯೊದಲ್ಲಿ ಪುನೀತ್, ಶಿವಣ್ಣ ಸಂದೇಶಸಮಾಜ ಪರ ಕಾಳಜಿಯುಳ್ಳ ಯಾವುದೇ ಸಂದೇಶವನ್ನು ಎಲ್ಲಾ ವಯೋಮಾನದ ಜನರಿಗೆ ತಲುಪಿಸಲು ಪುನೀತ್ ಅವರಿಗಿಂತ ಸೂಕ್ತ ವ್ಯಕ್ತಿ ಯಾರೂ ಇಲ್ಲ. 'ಜೇಮ್ಸ್' ಸಿನಿಮಾ ಪ್ರದರ್ಶನಕ್ಕೂ ಮುನ್ನ ಚಿತ್ರಮಂದಿರಗಳಲ್ಲಿ ರಸ್ತೆ ಸಂಚಾರ ಜಾಗೃತಿ ಮೂಡಿಸುವ ಈ ವಿಡಿಯೋ ಸಂದೇಶ ಪ್ರದರ್ಶನಗೊಳ್ಳಲಿದೆ ಎನ್ನುವುದು ವಿಶೇಷ. |
![]() | 'ಜೇಮ್ಸ್' ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಎಮೋಷನಲ್ ಆದ ರಾಜ್ ಕುಮಾರ್ ಕುಟುಂಬಮೆಗಾಸ್ಟಾರ್ ಚಿರಂಜೀವಿ ವಿಡಿಯೊ ಸಂದೇಶದಲ್ಲಿ ಕಾಣಿಸಿಕೊಂಡು ತಾವು ಅಪ್ಪು ಅವರ ಜೇಮ್ಸ್ ಸಿನಿಮಾವನ್ನು ನೋಡಲು ಬಯಸುತ್ತಿರುವುದಾಗಿ ಹೇಳಿದ್ದಾರೆ. |
![]() | ಪುನೀತ್ ರಾಜ್ ಕುಮಾರ್ 'ಜೇಮ್ಸ್' ಚಿತ್ರಕ್ಕೆ ಅಣ್ಣ ಶಿವರಾಜ್ ಕುಮಾರ್ ಡಬ್ಬಿಂಗ್, ಮಾರ್ಚ್ 17ಕ್ಕೆ ತೆರೆಗೆಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗುವುದಕ್ಕೆ ಮೊದಲು ನಟಿಸಿದ ಕೊನೆಯ ಚಿತ್ರ ಜೇಮ್ಸ್. ಚಿತ್ರ ಅವರ ಹುಟ್ಟುಹಬ್ಬದ ದಿನವಾದ ಮಾರ್ಚ್ 17ರಂದು ತೆರೆಗೆ ಬರಲಿದೆ. |
![]() | ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಭರ್ತಿಗೆ ಶಿವರಾಜ್ ಕುಮಾರ್ ಮನವಿರಾಜ್ಯದ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಹಿರಿಯ ನಟ ಶಿವರಾಜ್ ಕುಮಾರ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | 'ವೇದ' ನಂತರ ನಿರ್ದೇಶಕ ಯೋಗರಾಜ್ ಭಟ್ ಜೊತೆ ಶಿವಣ್ಣ ಹೊಸ ಸಿನಿಮಾಶಿವರಾಜ್ ಕುಮಾರ್ ತಮ್ಮ 125ನೇ ಚಿತ್ರವಾದ ವೇದ ಎರಡನೇ ಶೆಡ್ಯೂಲ್ ನಲ್ಲಿ ಬ್ಯುಸಿಯಾಗಿದ್ದಾರೆ. ಎ ಹರ್ಷ ನಿರ್ದೇಶನದ ವೇದ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. |
![]() | 'ಬೈರಾಗಿ' ಶೂಟಿಂಗ್ ಮುಕ್ತಾಯ, ಸದ್ಯದಲ್ಲಿಯೇ ತೆರೆಗೆ: ಪೋಸ್ಟರ್ ರಿಲೀಸ್ಸಂಕ್ರಾಂತಿ ಸಮಯದಲ್ಲಿ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿಸುದ್ದಿಯಿದೆ. ಅವರ ಮುಂಬರುವ 'ಬೈರಾಗಿ' ಚಿತ್ರದ ಶೂಟಿಂಗ್ ಮುಗಿದಿದ್ದು ಸದ್ಯದಲ್ಲಿಯೇ ತೆರೆ ಮೇಲೆ ಬರಲಿದೆ ಎಂದು ಸ್ವತಃ ಶಿವರಾಜ್ ಕುಮಾರ್ ಸಂಕ್ರಾಂತಿ ದಿನ ತಿಳಿಸಿದ್ದಾರೆ. |
![]() | ಅಭಿಮಾನಿಗಳ ಪ್ರೀತಿಯ 'ಅಪ್ಪು' ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು: ಕುಟುಂಬಸ್ಥರಿಂದ ಸಮಾಧಿಗೆ ಪೂಜೆಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ ಅಪ್ಪು ನಿಧನರಾಗಿ ಇಂದು ನವೆಂಬರ್ 29ಕ್ಕೆ ಒಂದು ತಿಂಗಳು. ಕಳೆದ ತಿಂಗಳು ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿ ಇಡೀ ಕರುನಾಡನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದರು. |
![]() | 'ತಮ್ಮ ಹೋದ ನೋವು ಸದಾ ಕಾಡುತ್ತಿರುತ್ತದೆ, ತಾಳಿಕೊಂಡು ಮುಂದೆ ಹೋಗಬೇಕಷ್ಟೆ, ಅಪ್ಪು ಮಕ್ಕಳು ಧೈರ್ಯ ತೆಗೆದುಕೊಂಡಿದ್ದಾರೆ': ಶಿವರಾಜ್ ಕುಮಾರ್ಕರುನಾಡಿನ ಕಣ್ಮಣಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ನವೆಂಬರ್ 16ಕ್ಕೆ 19 ದಿನಗಳಾಗುತ್ತಿದೆ. ಈ ಸಂದರ್ಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ 'ಪುನೀತ್ ನಮನ'ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. |
![]() | ಪುನೀತ್ ಸಾವಿನ ದುಃಖದಿಂದ ಹೊರಬರಲು ಪ್ರಯತ್ನಿಸುತ್ತಿರುವ ಕುಟುಂಬ: ಅಭಿಮಾನಿಗಳ ಜೊತೆ ಭಜರಂಗಿ 2 ಚಿತ್ರ ವೀಕ್ಷಿಸಿದ ಶಿವಣ್ಣಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ಸಾವಿನ ಆಘಾತದಿಂದ ಅವರ ಕುಟುಂಬಸ್ಥರು ನಿಧಾನವಾಗಿ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ತಂದೆಯ ಸಾವಿನ ಹಿನ್ನೆಲೆಯಲ್ಲಿ ಕಳೆದ ತಿಂಗಳು 30ರಂದು ಬೆಂಗಳೂರಿಗೆ ಬಂದಿದ್ದ ಪುನೀತ್ ಅವರ ಹಿರಿಯ ಪುತ್ರಿ ಧೃತಿ ನಿನ್ನೆ ಅಮೆರಿಕದ ನ್ಯೂಯಾರ್ಕ್ ಗೆ ವಾಪಾಸ್ಸಾಗಿದ್ದಾರೆ. |
![]() | ಅಭಿಮಾನಿಗಳ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಎಲ್ಲರೂ ಸಮಾಧಾನದಿಂದ ಬಂದು ಊಟ ಮಾಡಿಕೊಂಡು ಹೋಗಿ: ಶಿವಣ್ಣ, ರಾಘಣ್ಣ ಮನವಿಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನಗಳಾಗಿದ್ದು, ಪುಣ್ಯ ಸ್ಮರಣೆ ಅಂಗವಾಗಿ ಅವರ ಕುಟುಂಬಸ್ಥರು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದೆ. |
![]() | ಸಮಾಜ ಸೇವೆ ಮಾಡುವ ಉದಾತ್ತ ಕೆಲಸವನ್ನು ಬಿಟ್ಟು ಹೋಗಿದ್ದೀಯಾ, ಅದನ್ನು ಮುಂದುವರಿಸುವ ಶಕ್ತಿಯನ್ನು ನೀಡು: 'ಅಪ್ಪು' ನೆನೆದು ರಾಘಣ್ಣ ಭಾವುಕ ನುಡಿಕನ್ನಡಿಗರ ಕಣ್ಮಣಿ, ಅಭಿಮಾನಿಗಳ ಅಪ್ಪು ಹಠಾತ್ ಕಣ್ಮರೆಯಾಗಿ ಅವರ ಕುಟುಂಬಸ್ಥರನ್ನು, ಬಂಧುಗಳು-ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನಗಳಾಗಿದ್ದು, ಅವರ ಕುಟುಂಬಸ್ಥರು ಪರಿಸ್ಥಿತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. |