• Tag results for Shivaram Hebbar

ಸರ್ಕಾರದ ಅನುಮತಿ ಇಲ್ಲದೆಯೇ ಕಾರ್ಖಾನೆ ಮುಚ್ಚಲು ಸಾಧ್ಯವಿಲ್ಲ, ಕಾರ್ಮಿಕರನ್ನು ತೆಗೆದುಹಾಕುವವರ ವಿರುದ್ಧ ಕ್ರಮ: ಸಚಿವ ಹೆಬ್ಬಾರ್

100ಕ್ಕಿಂತಲೂ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಾರ್ಖಾನೆಗಳು ಸರ್ಕಾರ ಅನುಮತಿ ಇಲ್ಲದೆಯೇ ಮುಚ್ಚುವಂತಿಲ್ಲ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಅವರು ಸೋಮವಾರ ಹೇಳಿದ್ದಾರೆ. 

published on : 23rd June 2020

ರೀಡ್ ಆ್ಯಂಡ್ ಟೇಲರ್ ಕಂಪನಿಯನ್ನು ಏಕಾಏಕಿ ಮುಚ್ಚಿರುವ ಕ್ರಮ ಸರಿಯಲ್ಲ: ಸಚಿವ ಶಿವರಾಂ ಹೆಬ್ಬಾರ್

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಎರಡು ದಶಕಗಳ ಇತಿಹಾಸವುಳ್ಳ ರೀಡ್ ಆ್ಯಂಡ್ ಟೇಲರ್ ಕಾರ್ಖಾನೆಯನ್ನು ಏಕಾಏಕಿ ಮುಚ್ಚಿರುವ ಕ್ರಮ ಸರಿಯಲ್ಲ. ಈಗ ಮತ್ತೊಮ್ಮೆ ಕಾರ್ಮಿಕರು, ಕಾರ್ಮಿಕ ಒಕ್ಕೂಟ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಸಭೆ ಕರೆದು ಪುನಃ ತೆರೆಯುವ ಬಗ್ಗೆ ಚಿಂತನೆ ಮಾಡಿ ಎಂದು ಕಾರ್ಮಿಕ ಸಚಿವ ಶಿವರ

published on : 28th May 2020

ಮಂಡ್ಯದ ಮೈ‌ ಶುಗರ್ ಪಿಪಿಪಿ ಮಾದರಿ ಲೀಸ್ ಗೆ: ಶಿವರಾಮ್ ಹೆಬ್ಬಾರ್...!

ಪಾಂಡವಪುರ ಮತ್ತು ಶ್ರೀರಾಮ ಸಕ್ಕರೆ ಕಾರ್ಖಾನೆ ರೀತಿಯಲ್ಲಿಯೇ ಮಂಡ್ಯದ ಮೈ‌ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪಿಪಿಪಿ ಮಾದರಿಯಲ್ಲಿ 40 ವರ್ಷದ ಗುತ್ತಿಗೆಗೆ ನೀಡುತ್ತಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಕ್ಕರೆ ಸಚಿವ ಶಿವರಾಮ್‌ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.

published on : 6th March 2020

ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ: ಶಿವರಾಂ ಹೆಬ್ಬಾರ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ತಮಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಯಲ್ಲಾಪುರದ ನೂತನ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರು ಗುರುವಾರ ಹೇಳಿದ್ದಾರೆ.

published on : 12th December 2019

ರಾಜೀನಾಮೆ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ; ಅತೃಪ್ತ ಶಾಸಕ ಶಿವರಾಮ್ ಹೆಬ್ಬಾರ್

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ನಾವೆಲ್ಲಾ ...

published on : 25th July 2019

ಪುತ್ರನ ಮೂಲಕ ಕ್ರಮಬದ್ಧ ರಾಜೀನಾಮೆ ಪತ್ರ ಸಲ್ಲಿಸಿದ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್

ಮುಂಬೈನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಪುತ್ರ ವಿವೇಕ್ ಮೂಲಕ ಸ್ಪೀಕರ್ ರಮೇಶ್ ಕುಮಾರ್...

published on : 11th July 2019