• Tag results for Shivasena

ಸಿಎಂ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಂಪುಟ ವಿಸ್ತರಣೆ: 18 ಶಾಸಕರು ಸಚಿವರಾಗಿ ಪ್ರಮಾಣವಚನ

ಮಹಾರಾಷ್ಟ್ರ ಸರ್ಕಾರದಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಶಿವಸೇನೆಯ ಬಂಡಾಯ ಶಾಸಕರು ಮತ್ತು ಬಿಜೆಪಿ ಸೇರಿ ರಚಿಸಿರುವ ಮೈತ್ರಿ ಸರ್ಕಾರಕ್ಕೆ ಸರ್ಕಾರ ರಚನೆ ಮಾಡಿ 40 ದಿನಗಳ ನಂತರ ಸಚಿವ ಸಂಪುಟ ವಿಸ್ತರಣೆ ಭಾಗ್ಯ ಸಿಕ್ಕಿದೆ.

published on : 9th August 2022

ಶಿವಸೇನೆ ಅಧಿಕಾರಕ್ಕಾಗಿ ಹುಟ್ಟಿಲ್ಲ, ಅಧಿಕಾರ ಶಿವಸೇನೆಗಾಗಿ ಹುಟ್ಟಿದೆ, ಅದು ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು: ಸಂಜಯ್ ರಾವತ್

ಶಿವಸೇನೆ ಅಧಿಕಾರಕ್ಕಾಗಿ ಹುಟ್ಟಿಲ್ಲ, ಅಧಿಕಾರ ಶಿವಸೇನೆಗಾಗಿ ಹುಟ್ಟಿದೆ. ಇದು ಯಾವಾಗಲೂ ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು. ಮತ್ತೊಮ್ಮೆ ಸ್ವಂತ ಬಲದಿಂದ ಕೆಲಸ ಮಾಡಿ ಅಧಿಕಾರಕ್ಕೆ ಬರುತ್ತೇವೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

published on : 30th June 2022

ಅಸ್ಸಾಂ ಪ್ರವಾಹ ಪೀಡಿತರ ಪರಿಹಾರ ನಿಧಿಗೆ ಶಿವಸೇನೆ ಬಂಡಾಯ ಶಾಸಕರಿಂದ 51 ಲಕ್ಷ ರೂಪಾಯಿ ಧನಸಹಾಯ!

ಮಹಾರಾಷ್ಟ್ರದ ಶಿವಸೇನೆಯ ಬಂಡಾಯ ಶಾಸಕರು ಕಳೆದ ವಾರದಿಂದ ಅಸ್ಸಾಂನ ಗುವಾಹಟಿಯ ಹೊಟೇಲ್ ನಲ್ಲಿ ಬೀಡುಬಿಟ್ಟಿದ್ದು, ಈ ಸಂದರ್ಭದಲ್ಲಿ ಅಸ್ಸಾಂ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವವರ ಪರಿಹಾರ ಕಾರ್ಯಕ್ಕಾಗಿ 51 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

published on : 29th June 2022

'ಅವಿದ್ಯಾವಂತರು, ನಡೆದಾಡುವ ಶವಗಳು'; ರೆಬೆಲ್ ಶಾಸಕರ ವಿರುದ್ಧ ಶಿವಸೇನೆ ವಕ್ತಾರ ಸಂಜಯ್ ರಾವತ್ ವಾಗ್ದಾಳಿ

ಮಹಾರಾಷ್ಟ್ರದಲ್ಲಿ ಮುಂದುವರಿದ ರಾಜಕೀಯ ಬಿಕ್ಕಟ್ಟಿನ ನಡುವೆ, ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಅಸ್ಸಾಂನಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು "ವಾಕಿಂಗ್ ಡೆಡ್" (ನಡೆದಾಡುವ ಶವಗಳು) ನಂತಹ 'ಜಾಹಿಲ್' (ಅಶಿಕ್ಷಿತರು) ಎಂದು ಟೀಕಿಸಿದ್ದಾರೆ.

published on : 28th June 2022

ಹಿಂದುತ್ವದ ಹೆಸರಲ್ಲಿ ಚುನಾವಣೆ ಎದುರಿಸಿದ ದೇಶದ ಮೊದಲ ರಾಜಕೀಯ ಪಕ್ಷ ಶಿವಸೇನಾ: ಸಂಜಯ್ ರಾವುತ್

ಹಿಂದುತ್ವದ ಉದ್ದೇಶಕ್ಕೆ ಶಿವಸೇನೆ ಕೇವಲ ಬಾಯಿಮಾತಿನ ಸೇವೆ ಸಲ್ಲಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

published on : 25th January 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ಸಂಸದೆ ಭಾವನಾ ಗವಳಿಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್‌ 4ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನೆ ಸಂಸದೆ ಭಾವನಾ ಗವಳಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ)ನೋಟಿಸ್‌ ಜಾರಿಮಾಡಿದೆ

published on : 29th September 2021

ಉ.ಪ್ರದೇಶದಲ್ಲಿ ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಜನಸಂಖ್ಯಾ ನಿಯಂತ್ರಣ ಬಿಲ್ ಅನುಷ್ಟಾನಗೊಳ್ಳಬಾರದು-ಸಂಜಯ್ ರಾವತ್

ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆ ಅನುಷ್ಠಾನ ಗೊಳ್ಳಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

published on : 18th July 2021

ಜಿತಿನ್ ಪ್ರಸಾದ ಸೇರ್ಪಡೆ ಕುರಿತು ಬಿಜೆಪಿಯನ್ನು ಅಣಕಿಸಿದ ಶಿವಸೇನೆ: ಸದೃಢ ತಂಡ ಕಟ್ಟಲು ಕಾಂಗ್ರೆಸ್ ಗೆ ಸಲಹೆ

ಉತ್ತರ ಪ್ರದೇಶ ಮುಖಂಡ ಜಿತಿನ್ ಪ್ರಸಾದ ಅವರನ್ನು ಪಕ್ಷದೊಳಗೆ ಸೇರಿಸಿಕೊಂಡು ಬಿಜೆಪಿ ಸಂಭ್ರಮಿಸುತ್ತಿರುವುದು ಹಾಸ್ಯಾಸ್ಪದ ಎಂದು ಶಿವಸೇನೆ ಶುಕ್ರವಾರ ಬಣ್ಣಿಸಿದೆ. ಆದರೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ತನ್ನ ಪಕ್ಷದೊಳಗೆ ಸದೃಢ ತಂಡವೊಂದನ್ನು ರಚಿಸಲಿದ್ದಾರೆ ಎಂದು ಹೇಳಿದೆ.

published on : 11th June 2021

ಮಮತಾ ಬ್ಯಾನರ್ಜಿಯನ್ನು ಹೊಗಳಿ, ಪ್ರಧಾನಿಯನ್ನು ಅಣಕಿಸಿದ ಶಿವಸೇನೆ!

ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.

published on : 2nd May 2021

ತಲೆ ಕೆಳಗಾದ ರಾಜಕೀಯ ಸಮೀಕರಣ: ಬಿಜೆಪಿ ಸೋಲಿಸಲು ಬೆಳಗಾವಿ ಕ್ಷೇತ್ರಕ್ಕೆ ಎಂಇಎಸ್-ಶಿವಸೇನಾ ಮೈತ್ರಿ ಅಭ್ಯರ್ಥಿ ಕಣಕ್ಕೆ!

ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಾತ್ರ ಸಾಂಪ್ರಾದಾಯಿಕ ಎದುರಾಳಿಗಳಾಗಿದ್ದವು, ಅತಿ ದೊಡ್ಡ ಸಂಖ್ಯೆಯ ಮರಾಠಿಗರ ಮತಗಳು ಬಿಜೆಪಿ ಪರವಾಗಿ ಚಲಾವಣೆಯಾಗುತ್ತಿದ್ದವು. 

published on : 26th March 2021

ರೈತರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಪ್ರಚೋದನೆ: ಶಿವಸೇನೆ ಆರೋಪ

ಕೃಷಿ ಕಾನೂನುಗಳ ವಿರುದ್ಧ ನಿರಂತರ ರೈತರ ಆಂದೋಲನವನ್ನು ಅಪಖ್ಯಾತಿಗೊಳಿಸುವ ಸಲುವಾಗಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೈತರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದೆ ಎಂದು ಶಿವಸೇನೆ ಗುರುವಾರ ಆರೋಪಿಸಿದೆ. 

published on : 28th January 2021

ದೆಹಲಿಯಲ್ಲಿ ಆಡಳಿತ ನಡೆಸುವವರಿಗೆ ಈ ಕಾಂಗ್ರೆಸ್ ನಾಯಕನ ಭಯವಿದೆ: ರಾಹುಲ್ ಬಗ್ಗೆ ಶಿವಸೇನೆ ಮೆಚ್ಚುಗೆ

ಮೋದಿ ಸರ್ಕಾರದ ವಿರುದ್ಧ ನಿಂತಿರುವುದಕ್ಕೆ ರಾಹುಲ್ ಗಾಂಧಿಯನ್ನು ಯೋಧ ಎಂದು ಕರೆದಿರುವ ಶಿವಸೇನಾ,  ದೆಹಲಿಯಲ್ಲಿ ಆಡಳಿತ ನಡೆಸುವವರಿಗೆ ರಾಹುಲ್ ಭಯವಿದೆ ಎಂದು ಗುರುವಾರ ಹೇಳಿದೆ.

published on : 7th January 2021

ರಾಶಿ ಭವಿಷ್ಯ