• Tag results for Shivasene

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಯನ್ನು ಶಿವಸೇನೆಯಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ

ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ತಮ್ಮ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಶಿವಸೇನಾ ನಾಯಕನ ಸ್ಥಾನದಿಂದ ವಜಾಗೊಳಿಸಿದ್ದಾರೆ.

published on : 2nd July 2022

'ನಮ್ಮ ಜೊತೆ 50 ಶಾಸಕರು ಇದ್ದಾರೆ, ಸದ್ಯದಲ್ಲೇ ಮುಂಬೈಗೆ ಹೋಗುತ್ತೇವೆ': ಗುವಾಹಟಿ ಹೊಟೇಲ್ ನಲ್ಲಿ ಏಕನಾಥ್ ಶಿಂಧೆ ಹೇಳಿಕೆ

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರದ ಅನಿಶ್ಚಿತತೆಗೆ ಕಾರಣವಾಗಿ ಬಂಡಾಯವೆದ್ದು ತಮ್ಮ ಶಾಸಕರೊಂದಿಗೆ ಗುವಾಹಟಿ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ.

published on : 28th June 2022

ಉದ್ಧವ್ ಠಾಕ್ರೆ ಮತ್ತು ಬಿಜೆಪಿ ನಡುವೆ 'ದಾದಾಗಿರಿ' ವಾರ್: ಶಿವಸೇನೆ 'ದರೋಡೆಕೋರರ ಗ್ಯಾಂಗ್' ಎಂದು ಸಿ.ಟಿ.ರವಿ ಟಾಂಗ್!

ಮಹಾರಾಷ್ಟ್ರ ಬಿಜೆಪಿಯ ಉಸ್ತುವಾರಿ ಸಿಟಿ ರವಿ ಅವರು ಉದ್ಧವ್ ಠಾಕ್ರೆ ಅವರ ಹೇಳಿಕೆಗಳ ಬಗ್ಗೆ ತೀವ್ರ ವಾಗ್ದಾಳಿ ನಡೆಸಿ ಶಿವಸೇನೆಗೆ ಹಿಂದುತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

published on : 27th April 2022

ರಾಶಿ ಭವಿಷ್ಯ