- Tag results for Shivinder Singh arrested
![]() | 740 ಕೋಟಿ ರೂ. ವಂಚನೆ: ರಾನ್ಬಾಕ್ಸಿ ಮಾಜಿ ಪ್ರವರ್ತಕ ಶಿವಿಂದರ್ ಸಿಂಗ್ ಬಂಧನ740 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಅತೀ ದೊಡ್ಡ ಔಷಧಿಗಳ ಮಾರಾಟ ಮತ್ತು ತಯಾರಿಕಾ ಕಂಪನಿ ರಾನ್ಬಾಕ್ಸಿ ಮಾಜಿ ಪ್ರವರ್ತಕ ಶಿವಿಂದರ್ ಸಿಂಗ್ ಅವರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. |