- Tag results for Shivling
![]() | ಗ್ಯಾನ್ ವಾಪಿ ಮಸೀದಿ ವಿವಾದ: ಶಿವಲಿಂಗಕ್ಕೆ ಶನಿವಾರ ಪೂಜೆ ಸಲ್ಲಿಸುತ್ತೇವೆ- ಅವಿಮುಕ್ತೇಶ್ವರಾನಂದ ಸರಸ್ವತಿಗ್ಯಾನ್ ವಾಪಿ ಮಸೀದಿಯ ಆವರಣದಲ್ಲಿರುವ ಶಿವಲಿಂಗಕ್ಕೆ ಶನಿವಾರ (ಜೂ.04)ರಂದು ಪೂಜೆ ಸಲ್ಲಿಸಲಿದ್ದೆವೆ ಎಂದು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ಶಿಷ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. |
![]() | ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕೋ ಅಗತ್ಯ ಇಲ್ಲ: ಆರ್ ಎಸ್ ಎಸ್ ಕಾರ್ಯಕರ್ತರಿಗೆ ಮೋಹನ್ ಭಾಗವತ್ ಕಿವಿಮಾತು!ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ. |
![]() | ಜ್ಞಾನವಾಪಿ ಪ್ರಕರಣ: ಶಿವಲಿಂಗದ ದರ್ಶನ ಕೋರಿ ಹೊಸ ಅರ್ಜಿ, ‘ಫಾಸ್ಟ್ ಟ್ರ್ಯಾಕ್ ಕೋರ್ಟ್’ಗೆ ವರ್ಗಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ದರ್ಶನ, ಪೂಜೆ ನಡೆಸಲು ಅನುಮತಿ ಕೋರಿ ಸ್ಥಳೀಯ ನ್ಯಾಯಾಲಯದಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. |
![]() | 2024ರ ಲೋಕಸಭೆಗೆ ಗಿಮಿಕ್: ಜ್ಞಾನವಾಪಿ ಮಸೀದಿಯೊಳಗೆ ಯಾವುದೇ ಶಿವಲಿಂಗವಿಲ್ಲ - ಸಮಾಜವಾದಿ ಪಕ್ಷದ ಸಂಸದವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ಇರಲಿಲ್ಲ. ಆದರೆ ಮುಂಬರುವ 2024ರ ಸಂಸತ್ ಚುನಾವಣೆ ಹಿನ್ನೆಲೆ ಭಾವನೆಗಳನ್ನು ಹುಟ್ಟುಹಾಕಲು ಅದರ ಬಗ್ಗೆ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಶಫೀಕರ್ ರಹಮಾನ್ ಬಾರ್ಕ್ ಹೇಳಿದ್ದಾರೆ. |
![]() | ಜ್ಞಾನವಾಪಿ ಮಸೀದಿಯ ಶಿವಲಿಂಗ ಬಗ್ಗೆ ಫೇಸ್ ಬುಕ್ ಫೋಸ್ಟ್: ಬಂಧಿತ ಪ್ರಾಧ್ಯಾಪಕರಿಗೆ ಜಾಮೀನು ಮಂಜೂರುವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಹಕ್ಕುಗಳನ್ನು ಪ್ರಶ್ನಿಸುವ ಬಗ್ಗೆ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ ಫೋಸ್ಟ್ ಹಾಕಿ ಕಳೆದ ರಾತ್ರಿ ಬಂಧನಕ್ಕೊಳಗಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ರತನ್ ಲಾಲ್ ಅವರಿಗೆ ಜಾಮೀನು ಮಂಜೂರಾಗಿದೆ. |
![]() | ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಹೇಳಿಕೆ ನ್ಯಾಯಯುತವಲ್ಲ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಹೇಳಿಕೆಯ ನಂತರ ನ್ಯಾಯಾಲಯವು ಆ ಸ್ಥಳವನ್ನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಸೀಲ್ ಮಾಡುವಂತೆ ಆದೇಶಿಸಿರುವುದು ನ್ಯಾಯಯುತವಾಗಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ. |
![]() | ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲ್ ಮಾಡಿ: ಕೋರ್ಟ್ ಆದೇಶಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಹೇಳಿಕೆಯ ನಂತರ ನ್ಯಾಯಾಲಯವು ಆ ಸ್ಥಳವನ್ನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಸೀಲ್ ಮಾಡುವಂತೆ... |
![]() | ಜ್ಞಾನವಾಪಿ ಮಸೀದಿ ಸಮೀಕ್ಷೆ ಪೂರ್ಣ; ಕೊಳದಲ್ಲಿ ಶಿವಲಿಂಗ ಪತ್ತೆ: ವಕೀಲರ ಹೇಳಿಕೆಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಇಂದು ಮುಕ್ತಾಯವಾಗಿದೆ. ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ. |
![]() | ಶಿವಲಿಂಗದ ಮೇಲೆ ಕಾಂಡೋಮ್ ಚಿತ್ರ: ಬಂಗಾಳಿ ನಟಿಯ ಟ್ವೀಟ್ ವೈರಲ್, ನೆಟ್ಟಿಗರು ಆಕ್ರೋಶ!ಬಂಗಾಳಿ ನಟಿಯೊಬ್ಬರು ಕಾಂಡೋಮ್ ಚಿತ್ರವನ್ನು ಟ್ವೀಟ್ ಮಾಡಿ ಹಿಂದೂ ಭಾವನೆಗೆ ಧಕ್ಕೆ ತಂದಿದ್ದು ನಟಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. |