- Tag results for Shivmogga
![]() | ಭದ್ರಾ ಡ್ಯಾಂ ಬಳಿ ತಡೆಗೋಡೆ ಕುಸಿತ: ಸಂಚಾರ ಸ್ಥಗಿತಕ್ಕೆ ಆಗ್ರಹಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಸೋಮವಾರ ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಮಾರಿಕಾಂಬ ಜಾತ್ರೆ: ಅನ್ಯಕೋಮಿನವರಿಗೆ ಮಳಿಗೆ ನೀಡದ್ದಕ್ಕೆ ವಿವಾದ, ಆರೋಪ ನಿರಾಕರಿಸಿದ ಅಧಿಕಾರಿಗಳುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಮಂಗಳವಾರದಿಂದ ಆರಂಭವಾಗಲಿದ್ದು, ಈ ನಡುವೆ ಜಾತ್ರೆಯಲ್ಲಿ ಅನ್ಯಕೋಮಿನವರಿಗೆ ಮಳಿಗೆ ನೀಡಲಾಗುತ್ತಿಲ್ಲ ಮಾತುಗಳು ಕೇಳಿ ಬಂದಿದ್ಗು, ಈ ಆರೋಪವನ್ನು ದೇವಾಲಯದ ಸಮಿತಿ ಸದಸ್ಯರು ನಿರಾಕರಿಸಿದ್ದಾರೆ. |
![]() | ಹರ್ಷ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಜಂಟಿ ಕ್ರಿಯಾ ಸಮಿತಿ ಆಗ್ರಹಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಆಗ್ರಹಿಸಿದ್ದು, ಇದೇ ವೇಳೆ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗುರುವಾರ ಒತ್ತಾಯಿಸಿದೆ. |
![]() | ಹರ್ಷ ಹತ್ಯೆ ಪ್ರಕರಣ: ಪೊಲೀಸ್ ತನಿಖೆಯ ಮಾಹಿತಿ ಆಧರಿಸಿ ಬೇರೆ ಸಂಸ್ಥೆಗೆ ವಹಿಸುವ ನಿರ್ಧಾರ- ಸಿಎಂ ಬೊಮ್ಮಾಯಿಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಿಂದ ಬರುವ ಮಾಹಿತಿ ಆಧರಿಸಿ ಮುಂದಿನ ದಿನಗಳಲ್ಲಿ ಯಾವ ಸಂಸ್ಥೆಯಿಂದ ತನಿಖೆ ನಡೆಸಬೇಕು ಎನ್ನುವುದರ ಬಗ್ಗೆ ನಿರ್ಧರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. |
![]() | ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯವಾಗಿರಿ: ಹರ್ಷ ಕುಟುಂಬಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಾಂತ್ವನಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬದ ಸದಸ್ಯರೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿದ್ದು, ಮಂಗಳವಾರ ಸಾಂತ್ವನ ಹೇಳಿದರು. |
![]() | ಬಜರಂಗದಳ ಕಾರ್ಯಕರ್ತ ಹರ್ಷ ಭೀಕರ ಹತ್ಯೆ: ಎನ್ಐಎ ತನಿಖೆಗೆ ಸಚಿವ ಈಶ್ವರಪ್ಪ ಆಗ್ರಹಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ತನಿಖೆಗೆ ನೀಡಬೇಕೆಂದು ಆರ್ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ಇದೇ ವೇಳೆ ನ್ಯಾಯ ದೊರಕಿಸಿಕೊಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭರವಸೆ ನೀಡಿದ್ದಾರೆ. |
![]() | ವಾರಾಂತ್ಯಕ್ಕೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿವಾರಾಂತ್ಯದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಮತ್ತು ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. |
![]() | ಶಿವಮೊಗ್ಗ: ವೆಂಟಿಲೇಟರ್ ಸಿಗದೆ ನರಳಾಡಿ ಸೋಂಕಿತ ವ್ಯಕ್ತಿ ದಾರುಣ ಸಾವುಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರಿಗೆ ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೇ ಆಸ್ಪತ್ರೆ ವಾರ್ಡಿನಲ್ಲಿ 2 ಗಂಟೆಗಳ ಕಾಲ ತೀವ್ರ ನರಳಾಡಿ ಕೊನೆಯುಸಿರೆಳೆದ ದಾರುಣ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. |
![]() | ರಾಜ್ಯದಾದ್ಯಂತ 'ಕಿಸಾನ್ ಮಹಾಪಂಚಾಯತ್ ರ್ಯಾಲಿ' ನಡೆಸಲು ರೈತ ಸಂಘಟನೆಗಳ ಸಿದ್ಧತೆಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಹಾಗೂ ದೇಶದ ಇತರೆ ರಾಜ್ಯಗಳಲ್ಲಿ ಕಿಸಾನ್ ಮಹಾಪಂಚಾಯತ್ ರ್ಯಾಲಿ ನಡೆಯುತ್ತಿದ್ದು, ರಾಜ್ಯದಲ್ಲೂ ನಡೆಸಲು ರೈತ ಸಂಘಟನೆಗಳು ಸಿದ್ಧತೆ ನಡೆಸಿವೆ. |
![]() | ಕಾರ್ಮಿಕರಿಗೆ ಸ್ಫೋಟಕ ನಿರ್ವಹಣೆ ತರಬೇತಿ ನೀಡದಿರುವುದು ದುರಂತಗಳಿಗೆ ಕಾರಣವಾಗುತ್ತಿದೆ...!ರಾಜ್ಯದ ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸಂಭವಿಸಿದ ಸ್ಫೋಟ ದುರಂತದಲ್ಲಿ ಒಂದು ತಿಂಗಳಿನಲ್ಲಿ ಸಂಭವಿಸಿದ 2 ಸ್ಫೋಟಗಳಲ್ಲಿ 14 ಮಂದಿ ಸಾವನ್ನಪ್ಪಿದ್ದು, ಕಾರ್ಮಿಕರಿಗೆ ಸ್ಫೋಟಕ ನಿರ್ವಹಣೆಯ ತರಬೇತಿ ನೀಡದಿರುವುದು ದುರಂತ ಸಂಭವಿಸಲು ಕಾರಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. |
![]() | ಹೆಚ್ಚುತ್ತಿರುವ ಅಪರಾಧ ಚಟುವಟಿಕೆ: ಶಿವಮೊಗ್ಗ ಪೊಲೀಸರಿಂದ ರೌಡಿಗಳಿಗೆ ವಾರ್ನಿಂಗ್ಹೆಚ್ಚುತ್ತಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ ಪಿ ಕೆಎಂ ಶಾಂತರಾಜು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. |
![]() | ಎಲ್ಲಾ ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಲು ಮುಖ್ಯಮಂತ್ರಿ ಸೂಚನೆರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. |
![]() | ಶಿವಮೊಗ್ಗ ಕ್ರಷರ್ ಕ್ರಮಬದ್ಧ, ಕ್ವಾರಿ ಅಕ್ರಮ: ಸಿಎಂ ಯಡಿಯೂರಪ್ಪಹುಣಸೋಡಿನಲ್ಲಿ ಕ್ರಷರ್ ಕ್ರಮಬದ್ಧವಾಗಿದ್ದು, ಕಲ್ಲುಗಣಿಗಾರಿಕೆ ನಡೆಸಲು ಅನುಮತಿ ನೀಡಿಲ್ಲ ಎನ್ನುವ ಮೂಲಕ ಜಿಲ್ಲೆಯ ಹುಣಸೋಡಿನಲ್ಲಿ ನಡೆದಿರುವುದು ಅಕ್ರಮ ಗಣಿಗಾರಿಕೆ ಎಂಬುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. |
![]() | ರಾಜ್ಯದಲ್ಲಿ ತಲೆನೋವಾಗಿ ಪರಿಣಮಿಸಿದ ಅಕ್ರಮ ಗಣಿಗಾರಿಕೆ: ಆತಂಕದಲ್ಲಿ ಜನತೆಅಕ್ರಮ ಗಣಿಗಾರಿಕೆ ರಾಜ್ಯಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಶಿವಮೊಗ್ಗದ ಹುಣಸೋಡುವಿನಲ್ಲಿ ದುರಂತ ಸಂಭವಿಸಿದ ಬಳಿಕ ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದ್ದು, ಇದೀಗ ಅಕ್ರಮ ಗಣಿಗಾರಿಕೆ ನಿಷೇಧಿಸಬೇಕೆಂಬ ಕೂಗುಗಳು ಹೆಚ್ಚಾಗಿದೆ. |
![]() | ಇಂತಹ ಸ್ಫೋಟ ಹಿಂದೆಂದೂ ಸಂಭವಿಸಿರಲಿಲ್ಲ: ಬಸವರಾಜ ಬೊಮ್ಮಾಯಿಪ್ರಕರಣದಲ್ಲಿ ದೊಡ್ಡ ಪ್ರಮಾಣದ ಡೈನಾಮೈಟ್ ಬಳಕೆ ಆಗಿರುವುದು ತಿಳಿದುಬಂದಿದೆ. ಸ್ಫೋಟದಿಂದ 4 ಜಿಲ್ಲೆಯ ಮೇಲೆ ಪರಿಣಾಮ ಬೀರಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |