- Tag results for Shivsena
![]() | ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು: ಉದ್ಧವ್ ಠಾಕ್ರೆನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಹೇಳಿದ್ದಾರೆ. |
![]() | ಶಿವಸೇನೆ v/s ಶಿವಸೇನೆ: ಠಾಕ್ರೆ ಸರ್ಕಾರ ಪುನಃಸ್ಥಾಪಿಸಲು ಸಾಧ್ಯವಿಲ್ಲ- ಸುಪ್ರೀಂ ಕೋರ್ಟ್ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಬಣದ ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರದ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. |
![]() | ರಾಹುಲ್ ಗಾಂಧಿ 'ಶೋಭೆ' ಈ ವರ್ಷ ಮುಂದುವರಿದರೆ 2024ರಲ್ಲಿ ರಾಜಕೀಯ ಬದಲಾವಣೆ ಸಾಧ್ಯತೆ: ಸಂಜಯ್ ರಾವತ್ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಹೊಸ ಹೊಳಪು ದಕ್ಕಿದೆ ಮತ್ತು 2023ರಲ್ಲಿ ಈ ಪ್ರವೃತ್ತಿ ಮುಂದುವರಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೇಶವು ರಾಜಕೀಯ ಬದಲಾವಣೆಯನ್ನು ಕಾಣಬಹುದು ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಭಾನುವಾರ ತಿಳಿಸಿದ್ದಾರೆ. |
![]() | 'ಸೇವ್ ಅರೆ' ಪ್ರತಿಭಟನೆ ವೇಳೆ ಬಾಲಕಾರ್ಮಿಕರ ಬಳಕೆ: ಮಾಜಿ ಸಚಿವ ಆದಿತ್ಯ ಠಾಕ್ರೆ ಮೇಲೆ ಕಾನೂನು ಅಸ್ತ್ರ!ಅರೆ ಅರಣ್ಯ ಪ್ರದೇಶದಲ್ಲಿ ಮೆಟ್ರೋ ರೈಲು ಶೆಡ್‌ಗೆ ಅನುಮತಿ ನೀಡುವ ಹೊಸ ಸರ್ಕಾರದ ಕ್ರಮದ ವಿರುದ್ಧದ ರಸ್ತೆಗಿಳಿದು ಪ್ರತಿಭಟಿಸಿದ್ದ ಮಾಜಿ ಸಚಿವ ಆದಿತ್ಯ ಠಾಕ್ರೆಗೆ ಕಾನೂನು ಕಂಟಕ ಎದುರಾಗಿದೆ. |
![]() | ಇಂದು ನಿಜವಾದ ಶಿವಸೈನಿಕ ಮಹಾರಾಷ್ಟ್ರ ಸಿಎಂ ಆಗಿದ್ದಾರೆ, ಇದು 'ಇಡಿ' ಸರ್ಕಾರ: ಡಿಸಿಎಂ ದೇವೇಂದ್ರ ಫಡ್ನವಿಸ್ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆಯಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ-ಶಿವಸೇನೆ ರೆಬೆಲ್ ಶಾಸಕರ ಬಣದ ಮೈತ್ರಿ ಸಿಎಂ ಏಕನಾಥ್ ಶಿಂಡೆ ಜಯಗಳಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಇಂದು ನಿಜವಾದ ಶಿವಸೈನಿಕ ಮಹಾರಾಷ್ಟ್ರ ಸಿಎಂ ಆಗಿದ್ದಾರೆ ಎಂದು ಹೇಳಿದ್ದಾರೆ. |
![]() | ಮಹಾ 'ಸಂಘರ್ಷ': ವಿಶ್ವಾಸಮತ ಗೆದ್ದ ಶಿಂಧೆ, ಮಹಾರಾಷ್ಟ್ರದಲ್ಲಿ ಇನ್ನು ಏಕನಾಥ್ ದರ್ಬಾರ್!ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. |
![]() | ಮಹಾರಾಷ್ಟ್ರ ವಿಧಾನಸಭೆ: ಶಿವಸೇನೆ ರೆಬೆಲ್ ಬಣದ ಮೇಲುಗೈ: ಬಿಜೆಪಿ ಅಭ್ಯರ್ಥಿ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆ!ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. |
![]() | ಮಹಾ 'ಸಂಘರ್ಷ': ಸ್ಪೀಕರ್ ಚುನಾವಣೆ: ಖಾಸಗಿ ಹೊಟೆಲ್ ನಿಂದ ವಿಧಾನಸಭೆಯತ್ತ ಶಿವಸೇನೆ ರೆಬೆಲ್ ಶಾಸಕರು!ಮಹಾರಾಷ್ಟ್ರದಲ್ಲಿ ರೆಬೆಲ್ ಶಾಸಕರ ನಾಯಕ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ರಚನೆಯಾದ ಹೊರತಾಗಿಯೂ ರಾಜಕೀಯ ಗೊಂದಲ ಮುಂದುವರೆದಿದ್ದು, ವಿಶ್ವಾಸ ಮತ ಯಾಚನೆ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಸ್ಪೀಕರ್ ಚುನಾವಣೆಗೆ ವೇದಿಕೆ ಸಜ್ಜಾಗಿದೆ. |
![]() | 'ಮಹಾ' ರಾಜಕೀಯ: ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜಿನಾಮೆ; ವಿಶೇಷ ಅಧಿವೇಶನ ಮುಂದೂಡಿಕೆ; ವಿಶ್ವಾಸಮತ ಯಾಚನೆ ಇಲ್ಲ!ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ನಿರ್ಣಾಯಕ ಹಂತ ತಲುಪಿದ್ದು, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜಿನಾಮೆ ನೀಡಿದ ಬೆನ್ನಲ್ಲೇ ವಿಶ್ವಾಸ ಮತ ಯಾಚನೆಗಾಗಿ ನಿಗದಿ ಪಡಿಸಲಾಗಿದ್ದ ವಿಶೇಷ ಅಧಿವೇಶನವನ್ನು ಮುಂದೂಡಲಾಗಿದೆ. |
![]() | ಪಣಜಿಯ ತಾಜ್ ಹೋಟೆಲ್‌ನಲ್ಲಿ ರಾತ್ರಿ ತಂಗಿದ್ದ ಶಿವಸೇನೆ ಬಂಡಾಯ ಶಾಸಕರು: ಇಂದು ಮುಂಬೈಗೆ ತೆರಳುವ ಸಾಧ್ಯತೆಮಹಾರಾಷ್ಟ್ರ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂದೆ ಹಾಗೂ ಉಳಿದ ಇತರ ಬಂಡಾಯ ಶಾಸಕರು ಬುಧವಾರ ರಾತ್ರಿ ಪಣಜಿಯ ತಾಜ್ ಹೋಟೆಲ್‌ನಲ್ಲಿ ತಂಗಿದ್ದು, ಇಂದು ಮುಂಬೈಗೆ ಮರಳಲಿದ್ದಾರೆಂದು ಹೇಳಲಾಗುತ್ತಿದೆ. |
![]() | 'ಗುವಾಹಟಿಯಲ್ಲಿ ಎಷ್ಟು ದಿನ ಬಚ್ಚಿಟ್ಟುಕೊಳ್ಳುವಿರಿ, ಹೊರಗೆ ಬರಲೇಬೇಕು: ಶಿವಸೇನೆ ಬಂಡಾಯ ಶಾಸಕರಿಗೆ ರಾವತ್ಗುವಾಹಟಿಯಲ್ಲಿ ಇನ್ನೆಷ್ಟು ದಿನ ಬಚ್ಚಿಟ್ಟುಕೊಳ್ಳುವಿರಿ, ಹೊರಗೆ ಬರಲೇಬೇಕು ಎಂದು ಶಿವಸೇನೆ ಬಂಡಾಯ ಶಾಸಕರಿಗೆ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ನಮಗಾದ ದ್ರೋಹವನ್ನು ಎಂದಿಗೂ ಮರೆಯೋಲ್ಲ; ಆದಿತ್ಯ ಠಾಕ್ರೆಇದು ಸತ್ಯ ಸುಳ್ಳುಗಳ ಯುದ್ಧವಾಗಿದ್ದು, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಾವು ಗೆಲ್ಲುತ್ತೇವೆ. ಆದರೆ, ನಮಗಾದ ದ್ರೋಹವನ್ನು ಎಂದಿಗೂ ಮರೆಯುವುದಿಲ್ಲ ಎಂದು ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಗೊಂದಲದ ನಡುವೆಯೇ ಶಿವಸೇನೆಯಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ, ಸರ್ಕಾರ ರಕ್ಷಿಸಲು ಯತ್ನಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರವನ್ನು ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ಶನಿವಾರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದು, ಸಭೆಯಲ್ಲಿ ಮುಂದಿನ ಕ್ರಮದ ಕುರಿತು ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ. |
![]() | ಉದ್ಧವ್ ಠಾಕ್ರೆ ಮೇಲೆ ಯಾವುದೇ ದೂರುಗಳಿಲ್ಲ; ಎನ್‌ಸಿಪಿ, ಕಾಂಗ್ರೆಸ್ ಕಾರ್ಯವೈಖರಿಯಿಂದ ಅಸಮಾಧಾನ: ಶಿವಸೇನೆ ಬಂಡಾಯ ಶಾಸಕರುಶಿವಸೇನೆ ನಾಯಕ ಏಕನಾಥ್ ಶಿಂಧೆ ನೇತೃತ್ವದ ಭಿನ್ನಮತೀಯರ ಪೈಕಿ ಒಬ್ಬರಾಗಿರುವ ಮಹಾರಾಷ್ಟ್ರದ ಶಿವಸೇನೆ ಸಚಿವರೊಬ್ಬರು, ಶಿವಸೇನಾ ನಾಯಕತ್ವದ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ, ಆದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಕಾರ್ಯವೈಖರಿಯಿಂದ ಅಸಮಾಧಾನವಾಗಿದೆ ಎಂದು ಅವರು ಬುಧವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: 40 ಶಿವಸೇನೆ ಶಾಸಕರು ನನ್ನ ಜೊತೆಗೇ ಇದ್ದು, ಯಾರೂ ಪಕ್ಷ ತೊರೆಯುತ್ತಿಲ್ಲ- ಏಕನಾಥ್ ಶಿಂಧೆಪಕ್ಷದ 40 ಶಾಸಕರು ನನ್ನೊಂದಿಗೇ ಇದ್ದು, ಎಲ್ಲರೂ ಅಸ್ಸಾಂ ತಲುಪಿದ್ದಾರೆ. ಬಾಳ ಸಾಹೇಬ್ ಠಾಕ್ರೆಯ ಹಿಂದುತ್ವವನ್ನು ನಾವು ಪಾಲಿಸುತ್ತಿದ್ದೇವೆ. ಮುಂದೆಯೂ ಸಹ ಪಾಲಿಸುತ್ತೇವೆ. ಬಾಳ ಸಾಹೇಬ್ ಠಾಕ್ರೆಯ ಶಿವಸೇನೆಯನ್ನು ನಾವು ತೊರೆದಿಲ್ಲ, ಮುಂದೆಯೂ ತೊರೆಯುವುದೂ ಇಲ್ಲ ಎಂದು ಶಿವಸೇನೆ ನಾಯಕ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ. |