social_icon
  • Tag results for Shoaib Akhtar

ಸೆಮಿಫೈನಲ್ ನಂತರ ಭಾರತ ಕೂಡ ಮನೆ ಕಡೆಗೆ ಹೋರಡಲಿದೆ: ಅಪಶಕುನ ನುಡಿದ ಶೋಯೆಬ್ ಅಖ್ತರ್

ಭಾರತ ಕೂಡ ಸೆಮಿಫೈನಲ್ಸ್ ಬಳಿಕ ಮನೆ ಕಡೆಗೆ ನಡೆಯಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್  ಅಪಶಕುನ ನುಡಿದಿದ್ದಾರೆ.

published on : 29th October 2022

ಧೋನಿ, ಸಚಿನ್ ಆಯ್ತು ಈಗ ಪಾಕಿಸ್ತಾನದ ವೇಗಿ ಶೋಯೆಬ್ ಅಖ್ತರ್ ಬಯೋಪಿಕ್: ಮೋಷನ್ ಪೋಸ್ಟರ್ ಬಿಡುಗಡೆ!

ಭಾರತದಲ್ಲಿ ಕ್ರೀಡಾಪಟುಗಳ ಬಯೋಪಿಕ್ ಗಳು ಹೊಸದೇನಲ್ಲ. ಆದಾಗ್ಯೂ, ಈ ಬಾರಿ ಪಾಕಿಸ್ತಾನದ ವೇಗಿ ಶೋಯೆಬ್ ಅಖ್ತರ್ ಅವರು ತಮ್ಮ ಬಯೋಪಿಕ್ ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

published on : 25th July 2022

ಐಪಿಎಲ್ 2022 ಗೆಲ್ಲುವವರು ಯಾರು? ಒಂದೇ ತಂಡ ಆಯ್ಕೆ ಮಾಡಿದ ಹರ್ಭಜನ್ ಸಿಂಗ್, ಶೋಯೆಬ್ ಅಖ್ತರ್!

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2022 ಭಾನುವಾರ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪ್ರಶಸ್ತಿ ಹಣಾಹಣಿಯೊಂದಿಗೆ ಮುಕ್ತಾಯಗೊಳ್ಳಲಿದೆ.

published on : 29th May 2022

ನಾವು ಮಾಂಸ ತಿನ್ನುತ್ತೇವೆ, ಸಿಂಹಗಳಂತೆ ಬೇಟೆಯಾಡುತ್ತೇವೆ; ಆದರೆ ಟೀಂ ಇಂಡಿಯಾ ವೇಗಿಗಳಿಗೆ ಧಮ್ಮಿಲ್ಲ: ಅಖ್ತರ್

ಟೀಂ ಇಂಡಿಯಾ ವೇಗಿಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

published on : 31st January 2022

ಈಗಿನ ರೂಲ್ಸ್‌ಗೆ ಸಚಿನ್ ತೆಂಡೂಲ್ಕರ್ ಸುಲಭವಾಗಿ ಒಂದು ಲಕ್ಷ ರನ್‌ ಹೊಡೆಯುತ್ತಿದ್ದರು: ಶೋಯೆಬ್ ಅಖ್ತರ್

ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕ್ರಿಕೆಟ್ ಇತಿಹಾಸದಲ್ಲಿ ಲೆಕ್ಕವಿಲ್ಲದಷ್ಟು ದಾಖಲೆಗಳನ್ನು ಮಾಡಿದ್ದಾರೆ. ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎಲ್ಲಾ ಸ್ವರೂಪಗಳಲ್ಲಿ ಸೇರಿ ಒಟ್ಟು 34,357 ರನ್ ಗಳಿಸಿದ್ದಾರೆ. 

published on : 30th January 2022

ಸ್ವಿಮ್ಮಿಂಗ್ ಪೂಲ್ಗೆ ತಳ್ಳಬೇಕಾ: ಆ್ಯಂಕರ್ ಗೆ ಅಖ್ತರ್ ವಾರ್ನಿಂಗ್ ಕೊಟ್ಟಿದ್ದೇಕೆ; ವಿಡಿಯೋ ನೋಡಿ!

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸಂದರ್ಶನಕ್ಕೆ ಬಂದಿದ್ದ ಆ್ಯಂಕರ್ ಗೆ ಅಖ್ತರ್ ವಾರ್ನಿಂಗ್ ಕೊಟ್ಟಿದ್ದಾರೆ. 

published on : 29th January 2022

ಫಾರ್ಮ್ ಕಳೆದುಕೊಂಡ ವಿರಾಟ್: ಅನುಷ್ಕಾ ಶರ್ಮಾ ಮದುವೆಯಾಗಿದ್ದಕ್ಕೆ ಕೊಹ್ಲಿ ಬ್ಯಾಟಿಂಗ್ ಹಳ್ಳ ಹಿಡಿಯಿತು!

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಈ ನಡುವೆ ಕೊಹ್ಲಿ ಫಾರ್ಮ್​ ಬಗ್ಗೆ ಮಾತನಾಡಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ನೀಡಿರುವ ಹೇಳಿಕೆ ಇದೀಗ ನಗೆಪಾಟಲಿಗೀಡಾಗಿದೆ.

published on : 24th January 2022

'ಓವರ್ ಸ್ಮಾರ್ಟ್ ಬೇಡ' ಲೈವ್ ಟಿವಿ ಶೋನಲ್ಲಿ ಶೋಯೆಬ್ ಅಖ್ತರ್ ಗೆ 'ಗೆಟ್ ಔಟ್' ಎಂದ ನಿರೂಪಕ; ವಿಡಿಯೋ ವೈರಲ್!

ಟೀಮ್ ಇಂಡಿಯಾ ವಿರುದ್ಧ ಗೆದ್ದ ಮೇಲೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಟಿವಿ ಶೋಗಳಲ್ಲಿ ಠಿಕಾಣಿ ಹೂಡಿದ್ದಾರೆ. ಲೈವ್ ಕಾರ್ಯಕ್ರಮಗಳಲ್ಲಿ ತಾವೇ ದೊಡ್ಡ ಸ್ಟಾರ್ ಗಳು ಅನ್ನೋ ಕೊಂಬುಗಳು ಅವರಿಗೆ ಬಂದ್ಬಿಟ್ಟಿವೆ. ಭಾರತದ ಕೊಹ್ಲಿ ಪಡೆ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.

published on : 27th October 2021

ಸರಣಿ ರದ್ದುಪಡಿಸುವ ಮೂಲಕ ನ್ಯೂಜಿಲ್ಯಾಂಡ್ ಪಾಕಿಸ್ತಾನದ ಕ್ರಿಕೆಟ್ ಅನ್ನು ಕೊಲೆಗೈದಿದೆ: ಶೋಯಬ್ ಅಖ್ತರ್

ಉಗ್ರ ದಾಳಿ ಎಚ್ಚರಿಕೆ ಹಿನ್ನಲೆಯಲ್ಲಿ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಪ್ರವಾಸ ರದ್ದುಗೊಳಿಸುವ ಮೂಲಕ ನ್ಯೂಜಿಲ್ಯಾಂಡ್ ಪಾಕಿಸ್ತಾನದ ಕ್ರಿಕೆಟ್ ಅನ್ನು ಕೊಲೆಗೈದಿದೆ ಎಂದು ಹೇಳಿದ್ದಾರೆ. 

published on : 17th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9