- Tag results for Shobha Karandlaje
![]() | ಕಾಫಿ ಬೆಳೆಗಾರರಿಗೆ ನೆರವು ಕೋರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಸದೆ ಶೋಭಾ ಕರಂದ್ಲಾಜೆ ಪತ್ರ!ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ. |
![]() | ಕೇಂದ್ರ ಸಚಿವೆಯರಿಗೆ ಅಚ್ಚರಿಯ ಉಡುಗೊರೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಇತರೆ ಉನ್ನತ ನಾಯಕರಿಗೆ ದೀಪಾವಳಿ ಹಿನ್ನೆಲೆಯಲ್ಲಿ ವಿಶೇಷ ಉಡುಗೊರೋ ನೀಡಿದ್ದಾರೆ. |
![]() | ಉಪ ಚುನಾವಣೆಯಲ್ಲಿ ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ: ಶೋಭಾ ಕರಂದ್ಲಾಜೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಗೂಂಡಾ ರಾಜಕಾರಣ ಶಿರಾ, ಆರ್ ಆರ್ ನಗರ ವಿಧಾಸಭಾ ಉಪ ಚುನಾಣೆಯಲ್ಲಿ ನಡೆಯುವುದಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. |
![]() | ಶೋಭಾ ಕರಂದ್ಲಾಜೆಗೆ ಗಂಡನನ್ನು ಕಳೆದುಕೊಂಡ ನೋವಿಲ್ಲ: ಮಾಜಿ ಸಚಿವೆ, ನಟಿ ಉಮಾಶ್ರೀಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಹೆಸರು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳುವ ಮೂಲಕ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರನ್ನು ಮೂದಲಿಸಿರುವ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕಿಯರು ಒಕ್ಕೊರಲಿನಿಂದ ಹರಿಹಾಯ್ದಿದ್ದಾರೆ. |
![]() | ನೂತನ ಕೃಷಿ ನೀತಿ ಎಪಿಎಂಸಿಗಳನ್ನು ಮುಚ್ಚುವಂತೆ ಮಾಡುವುದಿಲ್ಲ: ಶೋಭಾ ಕರಂದ್ಲಾಜೆಕೃಷಿ ಮಸೂದೆಗಳು ಜಾರಿಯಾದರೆ ಕನಿಷ್ಠ ಬೆಂಬಲ ಬೆಲೆ ಸಿಗುವುದಿಲ್ಲ, ಎಪಿಎಂಸಿಗಳು ಮುಚ್ಚಲಿವೆ ಎಂದು ಪ್ರತಿಪಕ್ಷಗಳು ಆರೋಪಿಸಿ ಪ್ರತಿಭಟನೆ ಮಾಡುತ್ತಿವೆ. ವಾಸ್ತವವಾಗಿ ಎಪಿಎಂಸಿಗಳನ್ನು ಮುಚ್ಚುವುದಿಲ್ಲ, ಕನಿಷ್ಠ ಬೆಂಬಲ ಬೆಲೆಯನ್ನು ರದ್ದು ಮಾಡುವುದಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. |
![]() | 2020ನೇ ವರ್ಷವನ್ನು ಪರೀಕ್ಷೆರಹಿತ ವರ್ಷ ಎಂದು ಘೋಷಿಸಿ: ಶೋಭಾ ಕರಂದ್ಲಾಜೆ ಆಗ್ರಹಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷವನ್ನು ಪರೀಕ್ಷೆರಹಿತ ವರ್ಷವೆಂದು ಘೋಷಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದ್ದಾರೆ. |
![]() | ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆ: ನಮ್ಮ ಸಮಾಜದಲ್ಲಿ ನೈತಿಕ ಪೋಲೀಸ್ ಗಿರಿಗೆ ಅವಕಾಶವಿಲ್ಲ-ಸಂಸದೆ ಶೋಭಾ ಕರಂದ್ಲಾಜೆಉದ್ಯಾನವನವೊಂದರಲ್ಲಿ ಕೆಲಸ ಮಾಡುತ್ತಿದ್ದ ನಟಿ ಸಂಯುಕ್ತಾ ಹೆಗ್ಡೆ ಮತ್ತು ಅವರ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಮತ್ತು ಸಂಸದೆ ಶೋಭಾ ಕರಂದ್ಲಾಜೆ ನಮ್ಮ ಸಮಾಜದಲ್ಲಿ ನೈತಿಕ ಪೋಲೀಸ್ ಗಿರಿಗೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು. |
![]() | ರಾಮನಿಗಿಂತ ಮೋದಿಯೇ ದೊಡ್ಡವರೇ? ಶಿಲಾನ್ಯಾಸದ ಬೆನ್ನಲ್ಲೇ ಚರ್ಚೆಗೆ ಗ್ರಾಸವಾದ ಟ್ವೀಟ್!ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಕೋಟ್ಯಂತರ ಮನಗಳ ಆಶಯ ತಣಿಸಿದ್ದಾರೆ. |
![]() | ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ದೇವಿ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ. |
![]() | ಮುಂಬಯಿನಿಂದ ಹೆಚ್ಚಿನ ಪ್ರಮಾಣದಲ್ಲಿ ಜನ ಉಡುಪಿಗೆ ಬರುವುದನ್ನು ನಿಲ್ಲಿಸಿ: ಶೋಭಾ ಕರಂದ್ಲಾಜೆವಾಣಿಜ್ಯ ನಗರಿ ಮುಂಬಯಿಯಿಂದ ಉಡುಪಿ ಜಿಲ್ಲೆಗೆ ಬರುವುದನ್ನು ತಪ್ಪಿಸಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ಉಡುಪಿಯಲ್ಲಿ ಮುಂಬಯಿಯಿಂದ ಬರುತ್ತಿರುವವರಿಂದ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಮನವಿ ಮಾಡಿದ್ದಾರೆ. |
![]() | ತಬ್ಲಿಘಿಗಳು ಕ್ಷಮೆಗೆ ಅರ್ಹರಲ್ಲ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು: ಶೋಭಾ ಕರಂದ್ಲಾಜೆ"ದೇಶಾದ್ಯಂತ ಕೊರೋನಾವೈರಸ್ ಹರಡುವಂತೆ ಮಾಡುವುದು ತಬ್ಲಿಘಿ ಜಮಾಅತ್ ಸದಸ್ಯರ ವ್ಯವಸ್ಥಿತ ಯೋಜನೆಯಾಗಿದೆ. . ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಅವರು ಕ್ಷಮೆಗೆ ಅರ್ಹರಲ್ಲ. ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕಾಗಿದೆ. ಅದೂ ಸಹ ಕೊಳೆಗೇರಿ ಪ್ರದೇಶಗಳಲ್ಲಿ ಈ ಸಾಂಕ್ರಾಮಿಕ ರೋಗವನ್ನು ಹರಡುವ ಯೋಜನೆ ಅವರದಾಗಿದ್ದು ಸಿದ್ದಿಕಿ ಲೇಔಟ್ ಘಟನೆ ಇದಕ್ಕೆ ತಾಜಾ ಉ |
![]() | ಕಲ್ಲಡ್ಕ ಯುವಕನ ಹತ್ಯೆ ಬಗ್ಗೆ ಟ್ವೀಟ್ ಮಾಡಿದ್ದು ನಾನಲ್ಲ, ವೈರಲ್ ಟ್ವೀಟ್ 'ನಕಲಿ' ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟನೆ!ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಮತ್ತು ಸಮಾಜದಲ್ಲಿ ಸಾಮಾಜಿಕ ಶಾಂತಿ ಭಂಗಗೊಳಿಸುವ ಉದ್ದೇಶದಿಂದ ದುಷ್ಕರ್ಮಿಗಳು ಅವರ ಹೆಸರಲ್ಲಿ ನಕಲಿ ಟ್ವೀಟ್ಗಳನ್ನು ಹರಡುತ್ತಿದ್ದಾರೆ ಎಂದು ಶೋಭಾ ಅವರು ಆರೋಪಿಸ್ದ್ದಾರೆ. ಅಲ್ಲದೆ ಈ ಕುರಿತಂತೆ ಪ್ರಕರಣದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸುವಂತೆ ಮಂಗಳೂರು ನಗರ ಪೊಲ |
![]() | ಯುವಕನ ಆತ್ಮಹತ್ಯೆ ಕೇಸ್: ಶೋಭಾ ಕರಂದ್ಲಾಜೆ ಟ್ವೀಟ್ ವೈರಲ್; ಯುಟಿ ಖಾದರ್ ಲೇವಡಿದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ್ದ ಟ್ವೀಟ್ ವೈರಲ್ ಆಗಿದೆ. |
![]() | ಕರ್ನಾಟಕ ಇಸ್ಲಾಮಿಕ್ ರಿಪಬ್ಲಿಕ್ ಆಗುತ್ತಿದೆಯಾ: 'ಅರೆಸ್ಟ್ ಶೋಭಾ' ಅಭಿಯಾನಕ್ಕೆ ಕರಂದ್ಲಾಜೆ ತಿರುಗೇಟು!ತಬ್ಲಿಘಿಗಳಿಂದ ಶಿವಮೊಗ್ಗದಲ್ಲಿ ಕೊರೊನಾ ವೈರಸ್ ಸೋಂಕು ಹರಡಿತು ಎಂದು ವಿವಾದಾತ್ಮಕ ಟ್ವೀಟ್ ಮಾಡಿ ‘ಅರೆಸ್ಟ್ ಶೋಭಾ’ ಎಂಬ ಟ್ವಿಟ್ಟರ್ ಅಭಿಯಾನಕ್ಕೆ ಕಾರಣವಾಗಿದ್ದ ಸಂಸದೆ ಶೋಭಾ ಕರಂದ್ಲಾಜೆ, ಭಾನುವಾರ ಮತ್ತೊಂದು ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ. |
![]() | ದ್ವೇಷದ ಕಿಡಿ ಹತ್ತಿಸುವ ಸಂಸದೆ ಶೋಭಾ ಕರಂದ್ಲಾಜೆಯವರನ್ನು ಬಂಧಿಸಿ: ಟ್ವಿಟ್ಟರ್ ನಲ್ಲಿ ಒತ್ತಾಯಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರನ್ನು ಬಂಧಿಸಿ ಎಂಬ ಅಭಿಯಾನ ಟ್ವಿಟ್ಟರ್ ನಲ್ಲಿ ಆರಂಭವಾಗಿದೆ. ಇಡೀ ದೇಶ ಕೊರೋನಾ ಸೋಂಕಿನ ವಿರುದ್ಧ ಸೆಣಸಾಡುತ್ತಿರುವಾಗ ಸಂಸದೆ ಶೋಭಾ ಕರಂದ್ಲಾಜೆ ಜನರಲ್ಲಿ ದ್ವೇಷದ ಭಾವನೆಯನ್ನು ಹರಡುತ್ತಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಜನರು ದೂಷಿಸಿದ್ದಾರೆ. |