• Tag results for Shoots

'ಕೆಜಿಗೆ 1 ಲಕ್ಷ ರೂ": ಐಎಎಸ್ ಅಧಿಕಾರಿಯಿಂದ ಮಾಧ್ಯಮಗಳವರೆಗೂ ಎಲ್ಲರನ್ನೂ ಬಕ್ರಾ ಮಾಡಿದ ಜಗತ್ತಿನ ದುಬಾರಿ ತರಕಾರಿ

ಸಣ್ಣ ತರಕಾರಿಯೊಂದರ ಕುರಿತ ಸುದ್ದಿಯೊಂದು ಐಎಎಸ್ ಅಧಿಕಾರಿಯಿಂದ ಹಿಡಿದು ಮಾಧ್ಯಮಗಳವರೆಗೂ ಎಲ್ಲರನ್ನೂ ಬಕ್ರಾ ಮಾಡಿರುವ ಘಟನೆ ನಡೆದಿದೆ.

published on : 4th April 2021

ನವದೆಹಲಿ: ಸ್ವಯಂ ಗುಂಡು ಹಾರಿಸಿಕೊಂಡು ನಿವೃತ್ತ ಐಎಫ್ ಎಸ್ ಅಧಿಕಾರಿ ಆತ್ಮಹತ್ಯೆ 

 ಪಿಸ್ತೂಲ್ ನಿಂದ ತಾನೇ ಗುಂಡು ಹಾರಿಸಿಕೊಂಡು 81 ವರ್ಷದ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ದೆಹಲಿಯ ಡಿಪೆನ್ಸ್ ಕಾಲೋನಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

published on : 24th February 2021

ಹಾರುತ್ತಿದ್ದ ಹಕ್ಕಿಗೆ ಗುಂಡು ಹೊಡೆದ ವ್ಯಕ್ತಿಗೆ ತ್ವರಿತ ಕರ್ಮ ಫಲ: ವಿಡಿಯೋ ವೈರಲ್! 

ಸ್ವಚ್ಛಂದವಾಗಿ ಹಾರಾಡುತ್ತಿದ್ದ ಹಕ್ಕಿಗೆ ವ್ಯಕ್ತಿಯೋರ್ವ ಗುಂಡು ಹೊಡೆದಿದ್ದು ತನ್ನ ಕರ್ಮಫಲವನ್ನು ತ್ವರಿತವಾಗಿ ಅನುಭವಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ. 

published on : 3rd February 2021

ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ

ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚತ್ತೀಸ್ ಘದದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. 

published on : 15th January 2021

ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರ: ಸಿಂಘು ಗಡಿಯಲ್ಲಿ ಶೂಟ್ ಮಾಡಿಕೊಂಡು ಸಾವಿಗೆ ಶರಣಾದ ಸಿಖ್ ಧರ್ಮಗುರು

ದೆಹಲಿಯಲ್ಲಿ ಗಡಿಯಲ್ಲಿ ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದರಿಂದ ನೊಂದ 65 ವರ್ಷದ ಸಿಖ್ ಧರ್ಮ ಗುರು ಒಬ್ಬರು ಬುಧವಾರ ಸಂಜೆ ಸಿಂಘು ಗಡಿಯಲ್ಲಿ ಗುಂಡು...

published on : 16th December 2020

ಕುಟುಂಬದ ವಿರೋಧದ ನಡುವೆ ಮದುವೆ: ಪುತ್ರಿ,ಅಳಿಯನ ಮೇಲೆ ಗುಂಡು ಹಾರಿಸಿದ ಪಾಪಿ ತಂದೆ 

ಕುಟುಂಬದ ವಿರೋಧದ ನಡುವೆ ಮದುವೆಯಾದ ದಂಪತಿ ಮೇಲೆ ಹುಡುಗಿಯ ತಂದೆಯೇ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ರಾಂಪುರ ಜಿಲ್ಲೆಯ ಸೈದಾನಗರದಲ್ಲಿ ನಡೆದಿದೆ. ಆದರೆ, ಅವರಿಬ್ಬರೂ ಗಾಯಗಳಿಂದಾಗಿ ಬದುಕಿಳಿದಿದ್ದಾರೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

published on : 12th September 2020

ಕಾಶ್ಮಿರ: ಶೂಟ್ ಮಾಡಿಕೊಂಡು ಸಿಆರ್ ಪಿಎಫ್ ಎಎಸ್ ಐ ಆತ್ಮಹತ್ಯೆಗೆ ಶರಣು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕೇಂದ್ರ ರಿಸರ್ವ್ ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ)ರೊಬ್ಬರು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 2nd September 2020

ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡ ಮಣಿಪುರ ಎಡಿಜಿಪಿ: ಪರಿಸ್ಥಿತಿ ಗಂಭೀರ

ಮಣಿಪುರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಕಾನೂನು ಮತ್ತು ಸುವ್ಯವಸ್ಥೆ) ಅರವಿಂದ್ ಕುಮಾರ್  ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.

published on : 18th July 2020