• Tag results for Shopian

ಜಮ್ಮು-ಕಾಶ್ಮೀರದ ಶೋಪಿಯಾನ್'ನಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

published on : 1st April 2022

ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಂಶಿಪೋರಾ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

published on : 25th February 2022

ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಸೇನಾಪಡೆ

ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಝೈನಾಪೋರಾ ಪ್ರದೇಶದ ಚೆರ್ಮಾರ್ಗ್‌ನಲ್ಲಿ ಶನಿವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

published on : 19th February 2022

ಶೋಪಿಯಾನ್ ಎನ್​ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಎನ್​ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 

published on : 22nd January 2022

ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

published on : 25th December 2021

ಶೋಪಿಯಾನ್‌ ಎನ್ಕೌಂಟರ್ ವೇಳೆ ಅನಾಧೇಯ ವ್ಯಕ್ತಿ ಬಲಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಅನಾಮಧೇಯ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

published on : 24th October 2021

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ; ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯ!

ಉತ್ತರ ಪ್ರದೇಶದ ಸಹರನ್ಪುರ್ ನಿಂದ ಕಾಶ್ಮೀರಕ್ಕೆ ವಲಸೆ ಬಂದಿದ್ದ  ಬಡಗಿಯ ಹತ್ಯೆ ಮಾಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಅ.20 ರಂದು ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ.

published on : 20th October 2021

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನಾಪಡೆ ಎನ್'ಕೌಂಟರ್: ಇಬ್ಬರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ.

published on : 20th October 2021

ಶೋಪಿಯಾನ್: ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಐವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು

ಶ್ರೀನಗರದಲ್ಲಿ ಇತ್ತೀಚಿಗೆ ಸ್ಥಳೀಯರಲ್ಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದ ಉಗ್ರ ಸೇರಿದಂತೆ ಐವರು ಉಗ್ರರನ್ನು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಮಂಗಳವಾರ ಹೇಳಿದ್ದಾರೆ. 

published on : 12th October 2021

ಶೋಪಿಯಾನ್ ಎನ್ ಕೌಂಟರ್: ಎಲ್ ಇಟಿ ಉಗ್ರ, ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳು ಸೇನಾಪಡೆ ವಶಕ್ಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನಾ ಪಡೆಗಳ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ಸೇನೆ ವಶಕ್ಕೆ ಪಡೆದಿದೆ.

published on : 12th October 2021

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಹಾವಳಿ: ಶೋಪಿಯಾನ್ ನಲ್ಲಿ ಮತ್ತೊಂದು ಸೇನಾ ಕಾರ್ಯಾಚರಣೆ, ಓರ್ವ ಉಗ್ರ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಮತ್ತೊಂದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. 

published on : 12th October 2021

ಬಿಹಾರ ಮೂಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ ಉಗ್ರ ಸೇರಿ ಶೋಪಿಯಾನ್ ನಲ್ಲಿ 3 ಟಿಆರ್ ಎಫ್ ಉಗ್ರರ ಹತ್ಯೆ: ಪೊಲೀಸರು

ಕಳೆದ ವಾರ ಶ್ರೀನಗರದಲ್ಲಿ ಬಿಹಾರ ಮೂಲದ ಬೀದಿ ವ್ಯಾಪಾರಿ ವೀರೇಂದ್ರ ಪಾಸ್ವಾನ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಸೇರಿದಂತೆ ಮೂವರು ಟಿಆರ್ ಎಫ್ ಉಗ್ರರನ್ನು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 12th October 2021

ಶೋಪಿಯಾನ್ ಎನ್ಕೌಂಟರ್: ಸೇನಾಪಡೆ ಗುಂಡೇಟಿಗೆ ಓರ್ವ ಉಗ್ರ ಹತ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್'ನ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

published on : 1st October 2021

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶ್ವ ಎಂಬಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ.

published on : 23rd September 2021

ಸಿಆರ್'ಪಿಎಫ್ ತುಕಡಿ ಮೇಲೆ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ

ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

published on : 10th August 2021
1 2 > 

ರಾಶಿ ಭವಿಷ್ಯ