• Tag results for Shopian Encounter

ಶೋಪಿಯಾನ್ ಎನ್​ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಎನ್​ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 

published on : 22nd January 2022

ಶೋಪಿಯಾನ್ ಎನ್ ಕೌಂಟರ್: ಎಲ್ ಇಟಿ ಉಗ್ರ, ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳು ಸೇನಾಪಡೆ ವಶಕ್ಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನಾ ಪಡೆಗಳ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ಸೇನೆ ವಶಕ್ಕೆ ಪಡೆದಿದೆ.

published on : 12th October 2021

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಹಾವಳಿ: ಶೋಪಿಯಾನ್ ನಲ್ಲಿ ಮತ್ತೊಂದು ಸೇನಾ ಕಾರ್ಯಾಚರಣೆ, ಓರ್ವ ಉಗ್ರ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಮತ್ತೊಂದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. 

published on : 12th October 2021

ಬಿಹಾರ ಮೂಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ ಉಗ್ರ ಸೇರಿ ಶೋಪಿಯಾನ್ ನಲ್ಲಿ 3 ಟಿಆರ್ ಎಫ್ ಉಗ್ರರ ಹತ್ಯೆ: ಪೊಲೀಸರು

ಕಳೆದ ವಾರ ಶ್ರೀನಗರದಲ್ಲಿ ಬಿಹಾರ ಮೂಲದ ಬೀದಿ ವ್ಯಾಪಾರಿ ವೀರೇಂದ್ರ ಪಾಸ್ವಾನ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಸೇರಿದಂತೆ ಮೂವರು ಟಿಆರ್ ಎಫ್ ಉಗ್ರರನ್ನು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 12th October 2021

ಕಾಶ್ಮೀರದ ಶೋಪಿಯಾನ್ ಎನ್‌ಕೌಂಟರ್‌: ಭದ್ರತಾ ಪಡೆ ದಾಳಿಗೆ ಎಲ್‌ಇಟಿ ಕಮಾಂಡರ್ ಬಲಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ತಡರಾತ್ರಿಯ ಎನ್ ಕೌಂಟರ್ ನಲ್ಲಿ ಮೃತಪಟ್ಟ ಇಬ್ಬರು ಭಯೋತ್ಪಾದಕರ ಪೈಕಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಯ ಉನ್ನತ ಕಮಾಂಡರ್ ಸಹ ಸೇರಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 19th July 2021

ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಎನ್ ಕೌಂಟರ್: ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಇಂದು ನಡೆದ ಸೇನಾ ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಅವಿತಿರುವ ಮತ್ತಷ್ಟು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.

published on : 25th June 2021

ಶೋಪಿಯಾನ್ ಎನ್ಕೌಂಟರ್: ಜೈಷ್ ಕಮಾಂಡರ್ ಸಜ್ಜದ್ ಅಫ್ಘಾನಿ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಎನ್ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿದೆ.

published on : 15th March 2021

ರಾಶಿ ಭವಿಷ್ಯ