- Tag results for Shopian encounter
![]() | ಶೋಪಿಯಾನ್ ಎನ್ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. |
![]() | ಶೋಪಿಯಾನ್ ಎನ್ ಕೌಂಟರ್: ಎಲ್ ಇಟಿ ಉಗ್ರ, ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳು ಸೇನಾಪಡೆ ವಶಕ್ಕೆಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನಾ ಪಡೆಗಳ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ಸೇನೆ ವಶಕ್ಕೆ ಪಡೆದಿದೆ. |
![]() | ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಹಾವಳಿ: ಶೋಪಿಯಾನ್ ನಲ್ಲಿ ಮತ್ತೊಂದು ಸೇನಾ ಕಾರ್ಯಾಚರಣೆ, ಓರ್ವ ಉಗ್ರ ಹತಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಮತ್ತೊಂದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. |
![]() | ಬಿಹಾರ ಮೂಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ ಉಗ್ರ ಸೇರಿ ಶೋಪಿಯಾನ್ ನಲ್ಲಿ 3 ಟಿಆರ್ ಎಫ್ ಉಗ್ರರ ಹತ್ಯೆ: ಪೊಲೀಸರುಕಳೆದ ವಾರ ಶ್ರೀನಗರದಲ್ಲಿ ಬಿಹಾರ ಮೂಲದ ಬೀದಿ ವ್ಯಾಪಾರಿ ವೀರೇಂದ್ರ ಪಾಸ್ವಾನ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಸೇರಿದಂತೆ ಮೂವರು ಟಿಆರ್ ಎಫ್ ಉಗ್ರರನ್ನು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕಾಶ್ಮೀರದ ಶೋಪಿಯಾನ್ ಎನ್ಕೌಂಟರ್: ಭದ್ರತಾ ಪಡೆ ದಾಳಿಗೆ ಎಲ್ಇಟಿ ಕಮಾಂಡರ್ ಬಲಿಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ತಡರಾತ್ರಿಯ ಎನ್ ಕೌಂಟರ್ ನಲ್ಲಿ ಮೃತಪಟ್ಟ ಇಬ್ಬರು ಭಯೋತ್ಪಾದಕರ ಪೈಕಿ ಲಷ್ಕರ್-ಎ-ತೈಬಾ (ಎಲ್ಇಟಿ) ಯ ಉನ್ನತ ಕಮಾಂಡರ್ ಸಹ ಸೇರಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಎನ್ ಕೌಂಟರ್: ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಇಂದು ನಡೆದ ಸೇನಾ ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಅವಿತಿರುವ ಮತ್ತಷ್ಟು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. |
![]() | ಶೋಪಿಯಾನ್ ಎನ್ಕೌಂಟರ್: ಜೈಷ್ ಕಮಾಂಡರ್ ಸಜ್ಜದ್ ಅಫ್ಘಾನಿ ಹತಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಎನ್ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿದೆ. |