- Tag results for Shops
![]() | 'ಇಷ್ಟಪಟ್ಟಾಗಲೆಲ್ಲಾ ಮಾಂಸಾಹಾರ ಸೇವಿಸಲು ಸಂವಿಧಾನ ಅವಕಾಶ ಕೊಟ್ಟಿದೆ'- ಟಿಎಂಸಿ ಸಂಸದೆನವರಾತ್ರಿ ಹಬ್ಬದ ಸಮಯದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಹೊರಡಿಸಿರುವ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಿಡಿಕಾರಿದ್ದಾರೆ. |
![]() | ನವರಾತ್ರಿ ವೇಳೆ ದೇಶಾದ್ಯಂತ ಮಾಂಸದ ಅಂಗಡಿ ಮುಚ್ಚಬೇಕು: ಬಿಜೆಪಿ ಸಂಸದ ಪರ್ವೇಶ್ ವರ್ಮಾನವರಾತ್ರಿಯಂದು ಮಾಂಸದ ಅಂಗಡಿ ಮುಚ್ಚುವ ದಕ್ಷಿಣ ದೆಹಲಿ ಮುನ್ಸಿಪಾಲ್ ಕಾರ್ಪೋರೇಷನ್ ಮೇಯರ್ ಆದೇಶವನ್ನು ಬೆಂಬಲಿಸಿರುವ ದೆಹಲಿ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಇಂತಹ ನಿರ್ಬಂಧವನ್ನು ದೇಶಾದ್ಯಂತ ಜಾರಿಗೊಳಿಸಬೇಕು ಎಂದಿದ್ದಾರೆ. |
![]() | ದುರ್ಗಾದೇವಿಗೆ ಮೀಸಲಾದ ನವರಾತ್ರಿಯ ಮಂಗಳಕರ ಅವಧಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕು!“ದುರ್ಗಾ ದೇವಿಗೆ ಮೀಸಲಾದ ನವರಾತ್ರಿಯ ಮಂಗಳಕರ ಅವಧಿಯಲ್ಲಿ” ದೆಹಲಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕು ಎಂದು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಆದೇಶಿಸಿದೆ. |
![]() | ಮತಾಂತರ ನಿಷೇಧ ಮಸೂದೆ: ಮುಂದಿನ ಕ್ರಮ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಷಪ್ ಗಳ ಸಭೆರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ತಯಾರಿ ನಡೆಸುತ್ತಿರುವಾಗ, ಇದು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿದೆ ಎಂದು ಭಾವಿಸಿರುವ ರಾಜ್ಯದ 14 ಬಿಷಪ್ಗಳ ಗುಂಪು ಶೀಘ್ರದಲ್ಲೇ ಸಭೆ ಸೇರಿ ಶಾಸನದ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಿದೆ. |
![]() | ಅನಧಿಕೃತ ಮಳಿಗೆಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆಕೆ.ಆರ್ ಮಾರುಕಟ್ಟೆಯಲ್ಲಿಯರುವ ಅನಧಿಕೃತಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ. |
![]() | ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್: ಫ್ಲಿಪ್ ಕಾರ್ಟ್ ನ ಶಾಪ್ಸಿಯಿಂದ ಹಲವು ಉಪಕ್ರಮಗಳ ಘೋಷಣೆಇತ್ತೀಚೆಗೆ ಶಾಪ್ಸಿಯನ್ನು ಆರಂಭಿಸಿದ್ದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇದೀಗ ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಅನ್ನು ಪರಿಚಯಿಸಿದೆ. |
![]() | ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ: ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಂಗಡಿ, ವಾಣಿಜ್ಯ ಸಂಸ್ಥೆಗಳು ಬಂದ್ನೆರೆಯ ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಮಹಾಮಾರಿಯನ್ನು ಕಟ್ಟಿಹಾಕಲು ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ರೀತಿಯ ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಲಾಗುತ್ತಿದೆ. |
![]() | ಪುಣೆಯ ಫ್ಯಾಶನ್ ಸ್ಟ್ರೀಟ್ನಲ್ಲಿ ಬೆಂಕಿ ಆಕಸ್ಮಿಕ: 500 ಅಂಗಡಿಗಳು ಸುಟ್ಟು ಭಸ್ಮಪುಣೆಯ ಪ್ರಸಿದ್ಧ ಫ್ಯಾಷನ್ ಸ್ಟ್ರೀಟ್ ಮಾರ್ಕೆಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು 500 ಅಂಗಡಿಗಳು ಸುಟ್ಟು ಭಸ್ಮವಾಗಿವೆ. |
![]() | ಇಟಲಿಯಲ್ಲಿ ಮತ್ತೆ ಕೊರೋನ ಆರ್ಭಟ: ಅಂಗಡಿ, ಶಾಲೆಗಳು ಬಂದ್ಇಟಲಿಯಲ್ಲಿ ಕೊರೋನ ಸೋಂಕು ಪ್ರಕರಣಗಳು ಏಕಾಏಕಿ ಹೆಚ್ಚಿದ ಕಾರಣ ದೇಶಾದ್ಯಂತ ಅಂಗಡಿಗಳು, ರೆಸ್ಟೋರೆಂಟ್ ಮತ್ತು ಶಾಲೆಗಳನ್ನು ಮುಚ್ಚಲಾಗುವುದು ಎಂದು ಇಟಲಿಯನ್ ಅಧಿಕಾರಿಗಳು ಶುಕ್ರವಾರ ಪ್ರಕಟಿಸಿದ್ದಾರೆ. |
![]() | ರಾಜ್ಯದಲ್ಲಿ ದಿನದ 24 ಗಂಟೆ ಅಂಗಡಿ, ವಾಣಿಜ್ಯ ಮಳಿಗೆ ತೆರೆಯಲು ಅವಕಾಶ10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳು ವಾರದ ಏಳೂ ದಿನ, ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |