- Tag results for Shraddha Srinath
![]() | ಲವ್‌ನಲ್ಲಿ ಬಿದ್ದ ಯೂಟರ್ನ್ ಬೆಡಗಿ ಶ್ರದ್ಧಾ ಶ್ರೀನಾಥ್; ತಮಗಾದ ಅನುಭವದ ಬಗ್ಗೆ ಹೇಳಿದ್ದಿಷ್ಟು...ಅಜಿತ್ ಕುಮಾರ್ ಅಭಿನಯದ 'ನೆರ್ಕೊಂಡ ಪಾರ್ವೈ' ಸೇರಿದಂತೆ ಹಲವಾರು ವಿಮರ್ಶಾತ್ಮಕ ಮೆಚ್ಚುಗೆ ಪಡೆದ ಚಲನಚಿತ್ರಗಳಲ್ಲಿ ನಟಿಸಿರುವ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಅವರು ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ತಮ್ಮ ಮೊದಲ ಸಫಾರಿ ಕುರಿತು ಪೋಸ್ಟ್ ಅನ್ನು ಹಾಕಿದ್ದಾರೆ. |
![]() | ನೀನಾಸಂ ಸತೀಶ್ ನಟಿಸಿರುವ 'ಡಿಯರ್ ವಿಕ್ರಮ್' ವೂಟ್ ಸೆಲೆಕ್ಟ್ ನಲ್ಲಿ ರಿಲೀಸ್!ಸತೀಶ್ ವೃತ್ತಿ ಜೀವನದ ಮಹತ್ವದ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಸತೀಶ್ ಹೋರಾಟಗಾರನ ಪಾತ್ರ ಮಾಡಿದ್ದಾರೆ. ಉಳಿದ ಪಾತ್ರಗಳನ್ನು ಗೌಪ್ಯವಾಗಿ ಇಡಲಾಗಿದೆ. |