• Tag results for Shreyas Iyer

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಟೀಂ ಇಂಡಿಯಾ ಬ್ಯಾಟರ್ ಶ್ರೇಯಸ್ ಅಯ್ಯರ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ದಾಖಲಿಸುವ ಮೂಲಕ ದಾಖಲೆ ಬರೆದಿದ್ದಾರೆ. 

published on : 26th November 2021

ಭಾರತ- ನ್ಯೂಜಿಲ್ಯಾಂಡ್ ಟೆಸ್ಟ್ ಮೊದಲ ದಿನ: ಭಾರತದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 258; ಚೊಚ್ಚಲ ಪಂದ್ಯದಲ್ಲಿ ಐಯ್ಯರ್ ಅರ್ಧಶತಕ

ರವೀಂದ್ರ ಜಡೇಜಾ (50) ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಶ್ರೇಯಸ್ ಐಯ್ಯರ್ (75) ರನ್ ಗಳ ನೆರವಿನಿಂದ ಭಾರತ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. 

published on : 25th November 2021

ಐಪಿಎಲ್‌ಗೆ ಮುನ್ನ ಡೆಲ್ಲಿಗೆ ಶಾಕ್: ಅಯ್ಯರ್ ಏಕದಿನ ಸರಣಿಯಿಂದ ಔಟ್, ಐಪಿಎಲ್ ಆಡುವುದೂ ಡೌಟ್?

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಎಂಟನೇ ಓವರ್‌ನಲ್ಲಿ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಭಾರತದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಮುಂದಿನ ಏಕದಿನ ಸರಣಿಯಿಂದ ಔಟಾಗಿದ್ದಾರೆ. ಇನ್ನು ಗಂಭೀರ ಗಾಯಗೊಂಡಿರುವುದರಿಂದ ಮುಂಬರುವ ಐಪಿಎಲ್ ಟೂರ್ನಿ ಆಡುವುದು ಡೌಟ್ ಎನ್ನಲಾಗಿದೆ. 

published on : 24th March 2021

ಮೊದಲ ಏಕದಿನ ಪಂದ್ಯ: ಟೀಂ ಇಂಡಿಯಾಗೆ ಆಘಾತ: ಶ್ರೇಯಸ್ ಅಯ್ಯರ್, ರೋಹಿತ್ ಶರ್ಮಾ ಗೆ ಗಾಯ, ಆಸ್ಪತ್ರೆಗೆ ರವಾನೆ

ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ಫೀಲ್ಡಿಂಗ್ ವೇಳೆ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

published on : 23rd March 2021

ಡ್ಯಾನ್ಸ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಲ್​ಚಲ್ ಎಬ್ಬಿಸಿದ ಶ್ರೇಯಸ್ ಹಾಗೂ ಚಹಾಲ್ ಪತ್ನಿ ಧನಶ್ರೀ, ವಿಡಿಯೋ ವೈರಲ್!

ಭಾರತದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಪತ್ನಿ ಧನಶ್ರೀ ವರ್ಮಾ ಅದ್ಭುತವಾಗಿ ಡ್ಯಾನ್ಸ್ ಮಾಡುತ್ತಾರೆ. ಅಂತೆ ಇದೀಗ ಟೀಂ ಇಂಡಿಯಾದ ಯುವ ಆಟಗಾರ ಶ್ರೇಯಸ್ ಅಯ್ಯರ್ ಜೊತೆ ಸಖತ್ ಸ್ಟೆಪ್ಸ್ ಹಾಕಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿದೆ. 

published on : 12th February 2021

ವಿಕೆಟ್ ಮರ್ಮ ಅರಿಯುವಲ್ಲಿ ಎಡವಿದ್ದೇವೆ: ಶ್ರೇಯಸ್ ಅಯ್ಯರ್  

ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ ವಿಕೆಟ್ ಮರ್ಮ ಅರಿಯುವಲ್ಲಿ ವಿಫಲರಾಗಿದ್ದೇವೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ತಿಳಿಸಿದ್ದಾರೆ.

published on : 31st October 2020

ರಾಶಿ ಭವಿಷ್ಯ