- Tag results for Shruti
![]() | ಸೆಪ್ಟೆಂಬರ್ 15ಕ್ಕೆ ರಾಘವೇಂದ್ರ ರಾಜ್‌ಕುಮಾರ್ ನಟನೆಯ '13' ಚಿತ್ರ ಬಿಡುಗಡೆಶೀರ್ಷಿಕೆಯಿಂದಲೇ ಪ್ರೇಕ್ಷಕರ ಗಮನ ಸೆಳೆದಿರುವ ನಟ ರಾಘವೇಂದ್ರ ರಾಜ್‌ಕುಮಾರ್ ಮತ್ತು ನಟಿ ಶ್ರುತಿ ಒಟ್ಟಿಗೆ ನಟಿಸಿರುವ '13' ಸಿನಿಮಾವು ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಲಿದೆ. |
![]() | ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರಕ್ಕೆ ಕನ್ನಡ ಸೇರಿ ಐದು ಭಾಷೆಗಳಿಗೂ ಡಬ್ ಮಾಡಿದ ಶ್ರುತಿ ಹಾಸನ್!ಬಹುನಿರೀಕ್ಷಿತ ಮುಂಬರುವ ಸಲಾರ್ ಚಿತ್ರಕ್ಕೆ ನಟಿ ಶ್ರುತಿ ಹಾಸನ್ ತಮ್ಮ ಪಾತ್ರಕ್ಕೆ ಐದು ಭಾಷೆಗಳಲ್ಲಿಯೂ ತಮ್ಮದೇ ಧ್ವನಿ ನೀಡಿದ್ದಾರೆ. ತಮ್ಮ ಮಾತೃಭಾಷೆ ತಮಿಳಿನಲ್ಲಿ ಡಬ್ಬಿಂಗ್ ಮಾಡುವುದರ ಜೊತೆಗೆ, ನಟಿ ಮತ್ತು ಗಾಯಕಿ ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ತಾವೇ ಡಬ್ ಮಾಡಿದ್ದಾರೆ. |
![]() | ಮತ್ತೆ ಬಂದ 'ಪ್ರೀಮಿಯರ್ ಪದ್ಮಿನಿ' ತಂಡ: ಹೊಸ ಪ್ರಾಜೆಕ್ಟ್ ಶುರು!‘ಪ್ರೀಮಿಯರ್ ಪದ್ಮಿನಿ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ದೇಶಕಿ ಶ್ರುತಿ ನಾಯ್ಡು ಅವರ ಹೊಸ ಚಿತ್ರ ಸೆಟ್ಟೇರಿದ್ದು, ಇದರಲ್ಲಿ ಪ್ರಮೋದ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. |
![]() | ‘ವಂಶೋದ್ಧಾರ‘ ಕುರಿತ ಹೇಳಿಕೆ; ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲುಹಿರೇಕೆರೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ಶ್ರುತಿ ಮಾಡಿದ ಭಾಷಣವು, ರಾಜಕೀಯ ಪಕ್ಷಗಳ ಕಾರ್ಯಕರ್ತರ ಗುಂಪುಗಳ ನಡುವೆ ದ್ವೇಷ ಮತ್ತು ವೈಮನಸ್ಸು ಭಾವನೆಗಳನ್ನುಂಟು ಮಾಡುವ ಹೇಳಿಕೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ. |
![]() | ವಿಜಯ ರಾಘವೇಂದ್ರ, ಭಾವನಾ ರಾವ್, ಶ್ರುತಿ ಪ್ರಕಾಶ್ ಅಭಿನಯದ ಗ್ರೇ ಗೇಮ್ಸ್ ಟೀಸರ್ ಬಿಡುಗಡೆಗ್ರೇ ಗೇಮ್ಸ್ ಒಂದು ರೋಮಾಂಚಕ ಫ್ಯಾಮಿಲಿ ಎಂಟರ್‌ಟೈನರ್ ಆಗಿದ್ದು, ಶುಕ್ರವಾರ ಬಿಡುಗಡೆಯಾದ ಚಿತ್ರದ ಟೀಸರ್ ಆನ್‌ಲೈನ್ ಗೇಮಿಂಗ್‌ನಲ್ಲಿನ ಅಪರಾಧಗಳ ವಿಷಯಗಳ ಬಗ್ಗೆ ಬೆಳಕು ಚೆಲ್ಲುತ್ತದೆ. |
![]() | ಸ್ಯಾಂಡಲ್‌ವುಡ್‌ನಲ್ಲಿ ನನಗೊಂದು ದೊಡ್ಡ ಬ್ರೇಕ್ ಬೇಕಿದೆ: ಶ್ರುತಿ ಪ್ರಕಾಶ್ಬಿಗ್ ಬಾಸ್ ಕನ್ನಡ ಸೀಸನ್ 5 ನಲ್ಲಿ ಕಾಣಿಸಿಕೊಂಡ ನಂತರ, ಕನ್ನಡ ಚಲನಚಿತ್ರಗಳಲ್ಲಿ ಬ್ಯುಸಿಯಾದ ನಟಿ ಶ್ರುತಿ ಪ್ರಕಾಶ್, ಇಲ್ಲಿಯವರೆಗೆ ಸುಮಾರು ಆರು ಸಿನಿಮಾಗಳನ್ನು ಮಾಡಿದ್ದಾರೆ. ಆದರೆ, ಅವರು ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಬ್ರೇಕ್ ಪಡೆಯಲು ಇನ್ನೂ ಕಾಯುತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತಾರೆ. |
![]() | 'ವಾಲ್ಟೇರ್ ವೀರಯ್ಯ' ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಗೈರು: ಮಾಧ್ಯಮಗಳ ವಿರುದ್ಧ ನಟಿ ಶ್ರುತಿ ಹಾಸನ್ ಕಿಡಿಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹು ನಿರೀಕ್ಷಿತ 'ವಾಲ್ಟೇರ್ ವೀರಯ್ಯ' ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಗೈರಾದ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ನಟಿ ಶ್ರುತಿ ಹಾಸನ್ ತಿರುಗಿ ಬಿದಿದ್ದಾರೆ. ಮಾನಸಿಕ ತೊಂದರೆಯಿಂದ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದ್ದವು. |
![]() | ಪ್ರೀಮಿಯರ್ ಪದ್ಮಿನಿ ಭಾಗ 2 ಪ್ರೇಕ್ಷಕರಿಗೆ ಜಾಲಿ ರೈಡ್ ಅನುಭವ ನೀಡಲಿದೆ: ಜಗ್ಗೇಶ್ಮೊದಲ ಭಾಗದಲ್ಲಿ ಗಮನ ಸೆಳೆದಿದ್ದ ಜಗ್ಗೇಶ್ ಪ್ರಮೋದ್ ಜೋಡಿ ಎರಡನೇ ಭಾಗದಲ್ಲಿಯೂ ಕಾಣಿಸಿಕೊಳ್ಳುವುದು ಪಕ್ಕಾ. ಇನ್ನುಳಿದಂತೆ ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಯುತ್ತಿದೆ. |