- Tag results for Shubman Gill
![]() | 4ನೇ ಟೆಸ್ಟ್: ಶುಭ್ಮನ್ ಗಿಲ್ ಶತಕ, ಸುಸ್ಥಿತಿಯಲ್ಲಿ ಭಾರತ; ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ 188/2ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿದ್ದು ತಂಡ ಸುಸ್ಥಿತಿಯಲ್ಲಿದೆ. |
![]() | ರಶ್ಮಿಕಾ ಇಷ್ಟ ಅಂತ ನಾನು ಯಾವಾಗ ಹೇಳಿದೆ? ವೈರಲ್ ಸುದ್ದಿಗೆ ಕ್ರಿಕೆಟಿಗ ಶುಭ್‍ಮನ್ ಗಿಲ್ ಸಿಟ್ಟುಯುವ ಕ್ರಿಕೆಟರ್ ಶುಭ್ಮನ್ ಗಿಲ್ ಇತ್ತೀಚೆಗೆ ಮಾಧ್ಯಮದವರ ಮುಂದೆ ತಮಗೆ ನಟಿ ರಶ್ಮಿಕಾ ಮಂದಣ್ಣ ಎಂದರೆ ಇಷ್ಟ ಎಂದು ಹೇಳಿದ್ದರು ಎಂಬುದಾಗಿ ಸುದ್ದಿಯಾಗಿತ್ತು. ಈ ಬಗ್ಗೆ ಸ್ವತಃ ಸ್ಟಾರ್ ಕ್ರಿಕೆಟರ್ ಸ್ಪಷ್ಟನೆ ನೀಡಿದ್ದಾರೆ. |
![]() | ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ: ಶುಭ್ ಮನ್ ಗಿಲ್, ಮೊಹಮ್ಮದ್ ಸಿರಾಜ್ ನಾಮನಿರ್ದೇಶನಕಳೆದ ತಿಂಗಳು ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ ಶುಭ್ ಮನ್ ಗಿಲ್ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ. |
![]() | 3ನೇ ಟಿ20 ಪಂದ್ಯ: ಭಾರತದ ವಿರುದ್ಧ ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ 168ರನ್ ಗಳ ಹೀನಾಯ ಸೋಲು ಕಂಡ ನ್ಯೂಜಿಲೆಂಡ್ ತಂಡ ಇದೇ ಪಂದ್ಯದಲ್ಲಿ ಬೇಡವಾದ ಹೀನಾಯ ದಾಖಲೆ ಬರೆದಿದೆ. |
![]() | ಕಿವೀಸ್ ವಿರುದ್ಧ ಭಾರತಕ್ಕೆ 168 ರನ್ ಗೆಲುವು: ಟಿ20 ಇತಿಹಾಸದ ಅತಿದೊಡ್ಡ ಜಯನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 168 ರನ್ ಅಂತರದಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಟೀಂ ಇಂಡಿಯಾ ಜಾಗತಿಕ ದಾಖಲೆ ನಿರ್ಮಿಸಿದೆ. |
![]() | ತವರಿನಲ್ಲಿ 40 ಟಿ20ಐ ಸರಣಿ ಜಯ: ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ ಭಾರತ!ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಈ ಸರಣಿ ಜಯದೊಂದಿಗೆ ತವರಿನಲ್ಲಿ ತನ್ನ 40ನೇ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಈ ಸಾಧನೆಗೈದ ಜಗತ್ತಿನ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ. |
![]() | ಅತ್ಯಧಿಕ ವೈಯಕ್ತಿಕ ಸ್ಕೋರ್: ಕೊಹ್ಲಿಯ ಮತ್ತೊಂದು ದಾಖಲೆ ಪತನ ಮಾಡಿದ ಶುಭ್ ಮನ್ ಗಿಲ್ನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಶತಕಗಳಿಸುವ ಮೂಲಕ ದಾಖಲೆ ಬರೆದಿದ್ದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. |
![]() | 3ನೇ ಟಿ20: ಶುಭ್ಮನ್ ಗಿಲ್ ಸ್ಫೋಟಕ ಶತಕ, ನ್ಯೂಜಿಲ್ಯಾಂಡ್ ಗೆಲ್ಲಲು 235 ರನ್ ಗುರಿನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳು ಅಬ್ಬರಿಸಿದ್ದು ನ್ಯೂಜಿಲ್ಯಾಂಡ್ ಗೆ ಗೆಲ್ಲಲು 235 ರನ್ ಗಳ ಗುರಿ ನೀಡಿದೆ. |
![]() | ಮೊದಲು ಬ್ಯಾಟಿಂಗ್ ವೇಳೆ ಸತತ 5ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದ ಭಾರತನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 386 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ. |
![]() | ರೋ'ಹಿಟ್'-ಗಿಲ್ ಭರ್ಜರಿ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ದಾಖಲೆಯ ಜೊತೆಯಾಟನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಜೋಡಿ ದಾಖಲೆಯ ಜೊತೆಯಾಟವಾಡಿದೆ. |
![]() | ಗಿಲ್, ರೋ'ಹಿಟ್'' ಶತಕ, ಪಾಂಡ್ಯಾ ಸ್ಫೋಟಕ ಬ್ಯಾಟಿಂಗ್: ನ್ಯೂಜಿಲೆಂಡ್ ಗೆ ಗೆಲ್ಲಲು 386 ರನ್ ಗಳ ಬೃಹತ್ ಗುರಿಆರಂಭಿಕರಾದ ಶುಭ್ ಮನ್ ಗಿಲ್, ರೋಹಿತ್ ಶರ್ಮಾ ಶತಕ ಮತ್ತು ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ನ್ಯೂಜಿಲೆಂಡ್ ಗೆಲ್ಲಲು 386 ರನ್ ಗಳ ಬೃಹತ್ ಗುರಿ ನೀಡಿದೆ. |
![]() | ಕಡಿಮೆ ಇನ್ನಿಂಗ್ಸ್ ನಲ್ಲಿ ನಾಲ್ಕು ಶತಕ, ಧವನ್ ಹಿಂದಿಕ್ಕಿದ ಯುವ ಆಟಗಾರ ಗಿಲ್ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ ಯುವ ಆಟಗಾರ ಶುಭ್ ಮನ್ ಗಿಲ್ ಮತ್ತೊಂದು ದಾಖಲೆ ನಿರ್ಮಿಸಿದ್ದು, ಭಾರತದ ಸ್ಫೋಟಕ ಬ್ಯಾಟರ್ ಶಿಖರ್ ಧವನ್ ದಾಖಲೆ ಹಿಂದಿಕ್ಕಿದ್ದಾರೆ. |
![]() | 3ನೇ ಏಕದಿನ: ಕಿವೀಸ್ ವಿರುದ್ಧ ಮತ್ತೊಂದು ಶತಕ: ಶುಭ್ ಮನ್ ಗಿಲ್ ದಾಖಲೆ, ಜಂಟಿ ಅಗ್ರ ಸ್ಥಾನಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಶುಭ್ ಮನ್ ಗಿಲ್ 2 ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ. |
![]() | ಸಚಿನ್ ದಾಖಲೆ ಮುರಿದು, ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಶುಭ್ ಮನ್ ಗಿಲ್!ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಶುಭ್ ಮನ್ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆ ಮುರಿದು ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. |
![]() | ಸಿರಾಜ್, ಗಿಲ್ ಮಿಂಚಿನ ಆಟ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವುನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕ ಮತ್ತು ಮೊಹಮ್ಮದ್ ಸಿರಾಜ್ ಅವರ ಅಮೋಘ ನಾಲ್ಕು ವಿಕೆಟ್ ಗಳ ನೆರವಿನಿಂದ ಭಾರತ 12 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ. |