- Tag results for Shut
![]() | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಶಾಲೆ ಬಂದ್ ಮಾಡುವಂತೆ ಕೆಎಸ್‌ಪಿಸಿಆರ್ ಶಿಫಾರಸುನಗರದ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯನ್ನು ಬಂದ್ ಮಾಡುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಪಿಸಿಆರ್) ಶಿಫಾರಸು ಮಾಡಿದೆ. |
![]() | ರಾಜ್ಯದಲ್ಲಿ ಮಳೆಯ ಆರ್ಭಟ: ಉಡುಪಿ, ದಕ್ಷಿಣ ಕನ್ನಡ ಸೇರಿ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಮುಂದಿನ 24 ಘಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. |
![]() | ರಣಚಂಡಿ ಮಳೆಗೆ ದೆಹಲಿ ತತ್ತರ: ಮೂರು ನೀರು ಸಂಸ್ಕರಣಾ ಘಟಕ ಬಂದ್, ಕುಡಿಯುವ ನೀರಿಗೆ ತಾತ್ವಾರ!ರಣಚಂಡಿ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳದಿಂದಾಗಿ ಮೂರು ನೀರು ಸಂಸ್ಕರಣಾ ಘಟಕಗಳನ್ನು ಬಂದ್ ಮಾಡಿದ ನಂತರ ಸರ್ಕಾರ ಶೇ. 25 ರಷ್ಟು ನೀರಿನ ಪೂರೈಕೆಯನ್ನು ಕಡಿತಗೊಳಿಸಲು ನಿರ್ಧರಿಸಿದ್ದು, ಕುಡಿಯುವ ನೀರಿನ ಕೊರತೆ ಎದುರಾಗಿದೆ. |
![]() | ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕಲಾಕ್ಷೇತ್ರ ಬಂದ್!ಲೈಂಗಿಕ ಕಿರುಕುಳ ನೀಡುತ್ತಿದ್ದ ನೃತ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಚೆನ್ನೈ ನ ಕಲಾಕ್ಷೇತ್ರ ಫೌಂಡೇಶನ್ ನ್ನು ಬಂದ್ ಮಾಡಲಾಗಿದೆ. |
![]() | ಬೆಂಗಳೂರು: ಏರ್‌ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!ಮುಂಬೈನಿಂದ ಬೆಂಗಳೂರಿಗೆ ಬಂದ ಆಕಾಶ ಏರ್ ವಿಮಾನ ಬುಧವಾರ ರಾತ್ರಿ ವಿಮಾನ ನಿಲ್ದಾಣ ತಲುಪಿದ ನಂತರ 40 ನಿಮಿಷಗಳಾದರೂ ಶಟಲ್ ಬಸ್ ಟರ್ಮಿನಲ್ ಗೆ ಬಾರದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರು, ತಾಸುಗಟ್ಟಲೇ ತಮ್ಮ ವಿಮಾನದೊಳಗೆ ಇರಬೇಕಾಯಿತು. |
![]() | ತಾಲಿಬಾನ್ ವಶವಾದಾಗಿನಿಂದ ಅಫ್ಘಾನಿಸ್ತಾನದಲ್ಲಿ ಶೇ.50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಬಂದ್!ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಾಗಿನಿಂದ ಕಳೆದ ಮೂರು ತಿಂಗಳಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಮುಚ್ಚಲ್ಪಟ್ಟಿರುವುದಾಗಿ ಖಾಸಗಿ ಶಿಕ್ಷಣ ಕೇಂದ್ರಗಳ ಯೂನಿಯನ್ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. |
![]() | ಫೋರ್ಡ್ ಚೆನ್ನೈ ಘಟಕ ಮಾರಾಟಕ್ಕೆ ಖರೀದಿದಾರರೊಡನೆ ಮಾತುಕತೆ: 3,300 ಕೆಲಸಗಾರರ ಭವಿಷ್ಯ ತೂಗುಯ್ಯಾಲೆಯಲ್ಲಿಫೋರ್ಡ್ ನ ಬಿಸಿನೆಸ್ ಕೇಂದ್ರ ಮತ್ತು ಉತ್ಪನ್ನ ಅಭಿವೃದ್ಧಿ ಕೇಂದ್ರಗಳು ಎಂದಿನಂತೆ ಚೆನ್ನೈನಲ್ಲಿಯೇ ಕಾರ್ಯನಿರ್ವಹಿಸಲಿದೆ. ಅಲ್ಲಿ 10,000 ಉದ್ಯೋಗಿಗಳಿದ್ದಾರೆ. |
![]() | ಭಾರತದಲ್ಲಿನ ಸುದ್ದಿ ತಾಣಗಳನ್ನು ಮುಚ್ಚಿದ ಯಾಹೂಯಾಹೂ ನ್ಯೂಸ್, ಯಾಹೂ ಕ್ರಿಕೆಟ್, ಫೈನಾನ್ಸ್, ಎಂಟರ್ಟೈನ್ಮಂಟ್ ಮುಚ್ಚಲ್ಪಟ್ಟಿರುವ ಯಾಹೂ ಅಂಗಸಂಸ್ಥೆಗಳಾಗಿವೆ. ಯಾಹೂ ಇ-ಮೇಲ್ ಮತ್ತು ಯಾಹೂ ಸರ್ಚ್ ಅನ್ನು ಮುಚ್ಚಲಾಗುವುದಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. |