- Tag results for Siberian coal mine
![]() | ರಷ್ಯಾ: ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಸ್ಪೋಟ, 52 ಕಾರ್ಮಿಕರ ದಾರುಣ ಸಾವುಸೈಬೀರಿಯನ್ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಗಡದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ಗಣಿಯಲ್ಲಿ ವಿಷಕಾರಿ ಮೀಥೇನ್ ಅನಿಲ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡು 52 ಗಣಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. |