- Tag results for Siddaganga Mutt
![]() | ಆಸೆ, ಆಮಿಷಗಳಿಗೆ ಒಳಗಾಗದೇ ಮತ ಹಕ್ಕು ಚಲಾಯಿಸಿ: ಮತದಾರರಿಗೆ ಸಿದ್ದಗಂಗಾ ಶ್ರೀಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ. |
![]() | ಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ: ಸಿಎಂ ಬೊಮ್ಮಾಯಿಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | 'ತ್ರಿವಿಧ ದಾಸೋಹಿ', 'ನಡೆದಾಡಿದ ದೇವರು' ಡಾ.ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ: ಸಿದ್ಧಗಂಗಾ ಮಠದಲ್ಲಿ ಅದ್ದೂರಿ ಕಾರ್ಯಕ್ರಮ, ಸಿಎಂ ಸೇರಿ ಗಣ್ಯರು ಭಾಗಿ'ನಡೆದಾಡುವ ದೇವರು' ಎಂದು ಹೆಸರು ಗಳಿಸಿದ್ದ ತ್ರಿವಿಧ ದಾಸೋಹಿ, ಪದ್ಮಭೂಷಣ, ಕರ್ನಾಟಕ ರತ್ನ ಪರಮಪೂಜ ಡಾ.ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯ ಸ್ಮರಣೋತ್ಸವ ಇಂದು ಶನಿವಾರ ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ಧಗಂಗಾ ಮಠದಲ್ಲಿ ನೆರವೇರುತ್ತಿದೆ. |
![]() | ತುಮಕೂರು: ಸಿದ್ದಗಂಗಾ ಮಠಕ್ಕೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ2023ರ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ತುಮಕೂರಿನ ಪಂಚರತ್ನ ಯಾತ್ರೆಗೆ ಚಾಲನೆ ನೀಡಿದರು. |
![]() | ಉಕ್ರೇನ್ ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಶಾಕಿರಣವಾದ ಸಿದ್ದಗಂಗಾ ಕಾಲೇಜುಯುದ್ಧಪೀಡಿತ ಉಕ್ರೇನ್ ನಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆ ಮಧ್ಯೆ ಸಿದ್ದಗಂಗಾ ಮಠದ ವೈದ್ಯಕೀಯ ಕಾಲೇಜು ಬೆಳಕಿನ ಆಶಾಕಿರಣವಾಗಿದೆ. |
![]() | ಸಿದ್ದಗಂಗಾ ಮಠದಲ್ಲಿ 'ಬೂಟು' ತೆಗೆಯದ ಕೇಂದ್ರ ಗೃಹ ಸಚಿವರ ಕ್ರಮ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ ಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ. ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸ ಇದಕ್ಕೆ ಪುಷ್ಟಿ ನೀಡುವಂತಿತ್ತು. |
![]() | ಶಿವಕುಮಾರ ಸ್ವಾಮೀಜಿಗಳ ತತ್ವಗಳನ್ನು ಮೋದಿ ನೇತೃತ್ವದ ಸರ್ಕಾರ ಜಾರಿಗೆ ತರುತ್ತಿದೆ: ಅಮಿತ್ ಶಾಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರು ತೋರಿಸಿದ ಹಾದಿಯಲ್ಲಿ ನಡೆಯುತ್ತಿದ್ದು, ಉಚಿತ ಅನ್ನ, ಶಿಕ್ಷಣ ಮತ್ತು ವಸತಿ ಸೌಲಭ್ಯವನ್ನು ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. |
![]() | ಸಿದ್ದಗಂಗಾ ಶ್ರೀಗಳ 115ನೇ ಜಯಂತಿ: ಮಗುವಿಗೆ ಶಿವಮಣಿ ಎಂದು ಹೆಸರಿಟ್ಟ ಮುಸ್ಲಿಂ ದಂಪತಿಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳ ತ್ರಿವಿಧ ದಾಸೋಹ ಇಡೀ ದೇಶಕ್ಕೆ ಜನಪ್ರಿಯ. ನಡೆದಾಡುವ ದೇವರೆಂದೇ ಜನಪ್ರಿಯರಾದವರು. ಇಂದು ಏಪ್ರಿಲ್ 1 ಅವರ 115ನೇ ಜಯಂತಿ. |
![]() | ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರು: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನಡೆದಾಡುವ ದೇವರೆಂದೇ ಹೆಸರು ಪಡೆದ ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ನಿರ್ಧರಿಸಿದೆ. |
![]() | ನಡೆದಾಡಿದ ದೇವರ 115ನೇ ಜಯಂತ್ಯೋತ್ಸವ: ಬಸವ ಭಾರತ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾಸಿದ್ದಗಂಗಾ ಮಠದ ಹಿರಿಯ ಯತಿ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮ ಮಠದಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದಾರೆ. |
![]() | ದೇಶದಲ್ಲಿ ದ್ವೇಷ ಹರಡುವುದು ನಿಲ್ಲಬೇಕು; ಬಸವಣ್ಣನವರ ಜಾತ್ಯತೀತ ಮನೋಭಾವ ನಮ್ಮ ಮೂಲ ಮಂತ್ರವಾಗಬೇಕು: ರಾಹುಲ್ಮಠದಲ್ಲಿ ಯಾವುದೇ ಜಾತಿ, ಧರ್ಮವನ್ನು ನೋಡದೆ ಭ್ರಾತೃತ್ವ ಪ್ರಚಾರ ಮಾಡುವ ಕೆಲಸ ನಡೆದಿದೆ. ಪ್ರಸ್ತುತ ದ್ವೇಷ ಬಿತ್ತುತ್ತಿರುವ ಸಮಯದಲ್ಲಿ ಸಿದ್ಧಗಂಗಾ ಮಠದ ಜಾತ್ಯತೀತ ಸಂದೇಶ ನಮಗೆಲ್ಲ ಮಾದರಿಯಾಗಿದೆ. ಅದಕ್ಕಾಗಿ ಸ್ವಾಮೀಜಿಗೆ ನಮನ ಸಲ್ಲಿಸುತ್ತೇನೆ’ಎಂದರು. |
![]() | ಡಾ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯೋತ್ಸವ: ಗದ್ದುಗೆಗೆ ವಿಶೇಷ ಪೂಜೆ, ಕಂಚಿನ ಪ್ರತಿಮೆ ಮೆರವಣಿಗೆ, ಭಕ್ತಾದಿಗಳ ಆಗಮನಇಂದು ಏಪ್ರಿಲ್ 1, ಶುಕ್ರವಾರ, ನಡೆನಾಡಿದ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವ. |
![]() | ಸ್ವಾಮೀಜಿ ನಿಧನರಾದಾಗ ಬಾರದ ಕೇಂದ್ರ ನಾಯಕರು ಈಗ ಶ್ರದ್ಧಾಂಜಲಿ ಸಲ್ಲಿಸಲು ಬರುತ್ತಿರುವುದೇಕೆ?: ಚುನಾವಣಾ ಪ್ರಚಾರದ ಗಿಮಿಕ್ ಅಲ್ಲವೇ?ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಮತ್ತು ಶುಕ್ರವಾರ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗೆ ಶ್ರದ್ಧಾಂಜಲಿ ಸಲ್ಲಿಸಲು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. |
![]() | ಅಮಿತ್ ಶಾ ಭೇಟಿ ಬೆನ್ನಲ್ಲೇ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶುಕ್ರವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. |
![]() | ರಾಜಕೀಯ ಜುಗಲ್ಬಂದಿ: ಮೊದಲು ರಾಹುಲ್ ಗಾಂಧಿ, ನಂತರ ಅಮಿತ್ ಶಾ ಸಿದ್ದಗಂಗಾ ಮಠಕ್ಕೆ ಭೇಟಿತುಮಕೂರಿನ ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತಿ ಅಂಗವಾಗಿ ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಠಕ್ಕೆ ಆಗಮಿಸಲಿದ್ದಾರೆ. ಅದಕ್ಕೆ ಒಂದು ದಿನ ಮೊದಲು ಅಂದರೆ ನಾಡಿದ್ದು ಮಾರ್ಚ್ 31ರಂದು ರಾಹುಲ್ ಗಾಂಧಿ ಮಠಕ್ಕೆ ಭೇಟಿ ನೀಡಲಿದ್ದಾರೆ. |