- Tag results for Siddaganga seer
![]() | ಸಿದ್ದಗಂಗೆಯ ಡಾ ಶಿವಕುಮಾರ ಸ್ವಾಮಿಗಳ ಜೀವನ ಚರಿತ್ರೆಯನ್ನು ಪಠ್ಯದಲ್ಲಿ ಸೇರಿಸಿ: ಸರ್ಕಾರಕ್ಕೆ ಬಿ ಎಸ್ ಯಡಿಯೂರಪ್ಪ ಮನವಿಶಾಲಾ ಮಕ್ಕಳ ಪಠ್ಯಪುಸ್ತಕದಲ್ಲಿ ತುಮಕೂರಿನ ಸಿದ್ದಗಂಗಾ ಮಠದ ನಡೆದಾಡುವ ದೇವರೆಂದೇ ಹೆಸರು ಗಳಿಸಿರುವ ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಗಳ ಜೀವನ ಚರಿತ್ರೆಯನ್ನು ಸೇರ್ಪಡೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳಿಗೆ 'ಭಾರತ ರತ್ನ' ಶಿಫಾರಸಿಗೆ ಹೊಸ ಪ್ರಸ್ತಾವನೆ: ಸಿಎಂ ಬೊಮ್ಮಾಯಿನಡೆದಾಡುವ ದೇವರು, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ‘ಭಾರತ ರತ್ನ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ. |
![]() | ತಜ್ಞರ ಅಭಿಪ್ರಾಯ, ಸಲಹೆ ಮೇಲೆ ರಾಜ್ಯದ ಕೊರೋನಾ ನಿಯಮ ಭವಿಷ್ಯ ನಿರ್ಧಾರ: ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸಿದ ಸಿಎಂ ಬೊಮ್ಮಾಯಿಇಂದು ಶುಕ್ರವಾರ ಮಧ್ಯಾಹ್ನ ಕೋವಿಡ್ ತಜ್ಞರು, ಸಚಿವ ಸಂಪುಟದ ಸಹೋದ್ಯೋಗಿಗಳ ಸಭೆ ಕರೆದಿದ್ದೇನೆ. ಕೇಂದ್ರ ಸಚಿವರುಗಳು ಕೂಡ ಕೋವಿಡ್ ಸಂಬಂಧ ಹಲವು ಸಲಹೆಗಳನ್ನು ನೀಡಿದ್ದಾರೆ. ತಜ್ಞರು ನೀಡುವ ವರದಿ, ಸಲಹೆ, ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮ ಹೇರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |