- Tag results for Siddaramaiah
![]() | ತವರು ಜಿಲ್ಲೆಯಲ್ಲಿ ಸಿದ್ದುಗೆ ಮುಖಭಂಗ: ಮೈಸೂರು ಪ್ರವಾಸ ರದ್ಧುಗೊಳಿಸಿದ ಮಾಜಿ ಸಿಎಂಮೈಸೂರು ಪಾಲಿಕೆ ಮೇಯರ್ ಸ್ಥಾನ ಜೆಡಿಎಸ್ ಪಾಲಾಗಿರುವುದರಿಂದ ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೈಸೂರು ಪ್ರವಾಸ ರದ್ಧು ಮಾಡಿದ್ದಾರೆ. |
![]() | 'ಸಂಸದೀಯ ಮೌಲ್ಯಗಳು ಕುಸಿಯುತ್ತಿವೆ': ಆಡಳಿತ, ಪ್ರತಿಪಕ್ಷ ನಾಯಕರ ಆತಂಕಸಂಸತ್ತಿನ ಮೌಲ್ಯಗಳು ಕುಸಿಯುತ್ತಿರುವ ವಿಷಯವಾಗಿ ಸರ್ಕಾರದ ಆಡಳಿತ ಮತ್ತು ಪ್ರತಿಪಕ್ಷ ನಾಯಕರು ಪರಸ್ಪರ ಬೆಳಕು ಚೆಲ್ಲಿರುವ ಘಟನೆ ನಡೆದಿದೆ. |
![]() | ಸಿದ್ದರಾಮಯ್ಯ ನೀಡುವ ಸಲಹೆಗಳನ್ನು ಪಾಲಿಸುತ್ತೇವೆ: ಸಿಎಂ ಯಡಿಯೂರಪ್ಪಚಿಕ್ಕಬಳ್ಳಾಪುರ ಜಿಲೆಟಿನ್ ಪ್ರಕರಣ ಕಾನೂನುಬಾಹಿರವಾಗಿ ನಡೆದಿದ್ದು, ಇದು ರಾಜ್ಯದಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಇಂತಹ ಘಟನೆಗಳನ್ನು ತಪ್ಪಿಸಲು ಪ್ರತಿಪಕ್ಷಗಳು ನೀಡುವ ಸಲಹೆಗಳನ್ನು... |
![]() | ರಾಜ್ಯದ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿ ಲೂಟಿಕೋರರಿಗೂ ನೇರ ಸಂಬಂಧ: ಸಿದ್ದರಾಮಯ್ಯರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧವಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿ.ವೈ. ವಿಜಯೇಂದ್ರ ಟಾಂಗ್ದೇಶದ್ರೋಹಿ,ಮತಾಂಧ ಉಗ್ರಗಾಮಿಗಳ ಹುಟ್ಟಡಗಿಸಿ, ಕಾಶ್ಮೀರ ರಕ್ಷಿಸಿ, ಭಾರತದ ಸಾರ್ವಭೌಮತೆ, ಬಲಿಷ್ಠತೆಯನ್ನು ಸಾರಿದ ಬಿಜೆಪಿ ಬದ್ಧತೆ, ಸಾಮರ್ಥ್ಯ ಏನೆಂಬುದು ಜನತೆಗೆ ತಿಳಿದಿದೆ ಎಂದು ಬಿಜೆಪಿ ಯುವ ನಾಯಕ ಬಿ. ವೈ. ವಿಜಯೇಂದ್ರ ರಾಜಕೀಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. |
![]() | 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. |
![]() | ರಾಮ ಅಯೋಧ್ಯೆಯಲ್ಲಿ ಮಾತ್ರವೇ ಇದ್ದಾನೆಯೆ? ನಮ್ಮ ಊರ ದೇವಾಲಯದಲ್ಲಿರುವ ರಾಮ ದಶರಥ ಪುತ್ರನಲ್ಲವೆ?: ಸಿದ್ದರಾಮಯ್ಯ ಪ್ರಶ್ನೆರಾಮ ಅಯೋಧ್ಯೆಯಲ್ಲಿ ಮಾತ್ರವೇ ಇದ್ದಾರೆಯೇ? ನಮ್ಮ ಊರಲ್ಲಿರುವುದು ದಶರಥ ಪುತ್ರ ರಾಮನಲ್ಲವೆ? ನಾವು ನಮ್ಮ ಊರಲ್ಲಿ ರಾಮ ಮಂದಿರ ಕಟ್ಟಿದರೆ ತಪ್ಪೇನು? ಎಂದು ಮಾಜಿ ಸಿಎಂ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. |
![]() | ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರವಾಗಿ ಲೆಕ್ಕಕೇಳಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ತಮ್ಮ ಹುಟ್ಟೂರಿನಲ್ಲೇ ರಾಮಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಾರೆ. |
![]() | ಕಾಂಗ್ರೆಸ್'ನಿಂದ ಜನಧ್ವನಿ ಪಾದಯಾತ್ರೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭಾಗಿಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಫೆ.22ರಿಂದ 27ರವರೆಗೆ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. |
![]() | ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ: ಸಿದ್ದರಾಮಯ್ಯ ಭರವಸೆತೈಲ ಬೆಲೆ ಏರಿಕೆ, ಹಣದುಬ್ಬರ ಹಾಗೂ ಕಲ್ಯಾಣ ಯೋಜನೆಗಳಿಗೆ ನೀಡಲಾಗಿದ್ದ ಅನುದಾನದಲ್ಲಿ ಕಡಿತ ಮಾಡಿರುವುದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿ: ಸಿದ್ದರಾಮಯ್ಯಗೆ ಮತಿಭ್ರಮಣೆಯಾಗಿದೆಯೇ? ಬಿಜೆಪಿ ಟೀಕೆಶ್ರೀರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಧ್ವಂದ ನಡೆ ಇದೀಗ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. |
![]() | ಮಂದಿರ ನಿರ್ಮಾಣದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು? ಎಂದ ಬಿಜೆಪಿ; ಈಶ್ವರಪ್ಪ ಹಾರಾಟ ಭಾಷಣಕ್ಕೆ ಸೀಮಿತ ಎಂದ ಕಾಂಗ್ರೆಸ್!ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಹಣ ನೀಡುವುದಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ತೀರ್ಪಿಗೆ ಗೌರವವಿಲ್ಲದೆ ಮಾತನಾಡಿದ್ದಾರೆ. |
![]() | ಸ್ಥಳೀಯ ಚುನಾವಣೆಗೆ ಭರ್ಜರಿ ಸಿದ್ಧತೆ: ಸರಣಿ ರ್ಯಾಲಿಯಲ್ಲಿ ಸಿದ್ದರಾಮಯ್ಯ ಭಾಗಿರಾಜ್ಯದಲ್ಲಿ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಿಗೆ ಭರ್ಜರಿ ಸಿದ್ಧತೆಗಳನ್ನು ನಡೆಸಲು ಮುಂದಾಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಪಕ್ಷದ ಬಲ ಹೆಚ್ಚಿಸಲು ಸರಣಿ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. |
![]() | ನಾನು ದೇವಾಲಯಗಳಿಗೆ ಹೋಗೋದು ಕಡಿಮೆ; ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ: ಸಿದ್ದರಾಮಯ್ಯದೇವಾಲಯಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಅಂಥಹದ್ದೇ ಮತ್ತೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. |
![]() | ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯಅಂತ್ಯಕ್ರಿಯೆಗೆ ಬರಲೇಬೇಕೆಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಅಭಿಮಾನಿಯ ಅಂತಿಮ ದರ್ಶನಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. |