- Tag results for Siddaramaiah
![]() | ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. |
![]() | ಆಲಿಕಲ್ಲು ಮಳೆಗೆ ಬೆಂಗಳೂರು ತತ್ತರ: ಮಳೆಗೆ ಯುವತಿ ಬಲಿ, ಆಸ್ಪತ್ರೆಗೆ ಸಿದ್ದು ಭೇಟಿ; ಭೀಕರ ಫೋಟೋಗಳು!ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ ಭಾನುರೇಖಾ ಎಂಬ ಇನ್ಪೋಸಿಸ್ ಸಂಸ್ಥೆಯ ಉದ್ಯೋಗಿ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. |