- Tag results for Siddaramaian
![]() | ಹೊಸ ಸರ್ಕಾರದ ಮೊದಲ ಅಧಿವೇಶನ: ಹಂಗಾಮಿ ಸ್ಪೀಕರ್ ಆಗಿ ದೇಶಪಾಂಡೆ ನೇಮಕ, ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ. |
![]() | ರೂ.2000 ನೋಟು ನಿಷೇಧ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿರೂ.2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |