- Tag results for Siddaramiah
![]() | ರಾಜ್ಯದಲ್ಲಿ ಅಕ್ರಮ ಟವರ್‌ಗಳು: ಟೆಲಿಕಾಂ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಈ ನಿರ್ದೇಶನ ನೀಡಿದ್ದಾರೆ. |
![]() | ರಾಜ್ಯದಲ್ಲಿ ಆರ್ಥಿಕ ಕೊರತೆಯಿಲ್ಲ, ಅಭಿವೃದ್ಧಿ ಕಾಮಗಾರಿಗಳ ಕೈಗೆತ್ತಿಕೊಳ್ಳುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಆರ್ಥಿಕ ಕೊರತೆಯಿಲ್ಲ, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. |
![]() | ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಪಡಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಸಿಎಂ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು. |
![]() | ಮಾತಲ್ಲೇ ಮಂಡಕ್ಕಿ ತಿನ್ನಿಸುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಭಂಡ ಸರ್ಕಾರದ ಒಣ ರಾಜಕೀಯವನ್ನು ಕನ್ನಡಿಗರು ಕ್ಷಮಿಸಲ್ಲ ಸ್ವಾಮಿ!ಕರ್ನಾಟಕದಲ್ಲಿ ದುರಾದೃಷ್ಟವಶಾತ್ 10 ವರ್ಷದ ಬಳಿಕ ಮತ್ತೆ ಬರದ ಛಾಯೆ ಆವರಿಸಿದೆ. ಮುಂಗಾರಿನಲ್ಲಿ ಬಂದ ಅಲ್ಪ ಮಳೆಯನ್ನೇ ನಂಬಿ ಕಾವೇರಿ ಒಡಲಿನ ಎರಡೂ ಮಡಿಲುಗಳಲ್ಲಿ ರೈತರು ಬಿತ್ತನೆ ಮಾಡಿ ಬೆಳೆಗಾಗಿ ಕಾಯುತ್ತಿದ್ದಾರೆ. |
![]() | ಪಕ್ಷದೊಳಗಿನ ವಿಷಯಗಳನ್ನು ಬಹಿರಂಗವಾಗಿ, ಮಾಧ್ಯಮಗಳ ಮುಂದೆ ಹೇಳಿಕೊಳ್ಳಬೇಡಿ: ಶಾಸಕರುಗಳಿಗೆ ಸಿದ್ದರಾಮಯ್ಯ ಕಿವಿಮಾತುಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಕೆಲವು ಅತೃಪ್ತ ಶಾಸಕರು ಮುಖ್ಯಮಂತ್ರಿಗಳಿಗೆ ಸಚಿವರುಗಳ ಕಾರ್ಯವೈಖರಿ ಬಗ್ಗೆ ಪತ್ರ ಬರೆದಿದ್ದು ಭಾರೀ ಸುದ್ದಿಯಾಗಿತ್ತು. ಪಕ್ಷದೊಳಗಿನ ಅಸಮಾಧಾನಿತರ ಸಮಸ್ಯೆಗಳನ್ನು ಕೇಳಲು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯನ್ನು ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದರು. |
![]() | ತಾಲಿಬಾನ್ ಅಡಳಿತ- ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಛಾಟಿ ಏಟು: ಖಜಾನೆ ತುಂಬಿದರೆ ಸಾಕು ಎನ್ನುವ ಹಿಟ್ಲರ್ ಸರ್ಕಾರ!ರಾಜ್ಯದಲ್ಲಿ ಹಿಟ್ಲರ್ ಸರ್ಕಾರದಿಂದ (ಕಾಂಗ್ರೆಸ್) ತಾಲಿಬಾನ್ ಅಡಳಿತಕ್ಕೆ ಒತ್ತು ನೀಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. |
![]() | ಸಾಮಾಜಿಕ ಮಾಧ್ಯಮದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿ/ಪಕ್ಷಗಳಿಂದ ನಿಯಮ ಉಲ್ಲಂಘನೆ; ಪ್ರಧಾನಿ ಮೋದಿ, ಸಿದ್ದು ವಿರುದ್ಧ ದೂರುರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ನಂತರ ಮತ್ತು ಮತದಾನಕ್ಕೂ ಮುನ್ನ 48 ಗಂಟೆಗಳ 'ಮೌನ ಅವಧಿಯಲ್ಲಿ' ಸಾಮಾಜಿಕ ಮಾಧ್ಯಮ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸುಮಾರು 100ಕ್ಕೂ ಹೆಚ್ಚು... |
![]() | ವರುಣಾ: ಮೊಟ್ಟ ಮೊದಲ ಬಾರಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಪ್ರಚಾರವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸೋಮಣ್ಣನ ಪರ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಸೊಸೆ ಸ್ಮಿತಾ ರಾಕೇಶ್ ಮಾವನ ಪರ ಪ್ರಚಾರ ಕೈಗೊಂಡಿದ್ದು, ವರುಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚಿಸುತ್ತಿದ್ದಾರೆ. |
![]() | ನಾಮಕವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಏಕಿರಬೇಕು? ಅಸಮಾಧಾನಗೊಂಡ ಪರಮೇಶ್ವರ್ ರಾಜಿನಾಮೆ ನಿರ್ಧಾರ; ಕಂಗೆಟ್ಟ ರಾಜ್ಯ ಕಾಂಗ್ರೆಸ್!ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಣಾಳಿಕೆ ಕಮಿಟಿಯಲ್ಲಿ ಚರ್ಚಿಸದೇ, ಭರವಸೆಗಳನ್ನು ವೇದಿಕೆಯಲ್ಲಿ ಘೋಷಣೆ ಮಾಡುತ್ತಿದ್ದಾರೆ. ನಾಮಕವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಇರುವುದಿಲ್ಲ ಎಂದು ಜಿ ಪರಮೇಶ್ವರ್ ರಾಜೀನಾಮೆ ಪತ್ರ ಬರೆದು ನೀಡಿದ್ದಾರೆ . |