- Tag results for Siddaramotsava
![]() | ಸಿದ್ದರಾಮೋತ್ಸವಕ್ಕೆ ಎಷ್ಟು ಖರ್ಚು ಮಾಡಿದ್ರಿ ಮೊದಲು ಹೇಳಿ?: ಕಾಂಗ್ರೆಸ್ ಗೆ ತಿವಿದ ಈಶ್ವರಪ್ಪಬಿಜೆಪಿ ಪಕ್ಷದ ಜನೋತ್ಸವ ಕುರಿತು ಕಿಡಿಕಾರುತ್ತಿರುವ ಕಾಂಗ್ರೆಸ್ ಮೊದಲು ಸಿದ್ದರಾಮೋತ್ಸವಕ್ಕೆ ಎಷ್ಟು ಖರ್ಚು ಮಾಡಿದೆ ಎಂಬುದನ್ನು ತಿಳಿಸಲಿ ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ. |
![]() | ಮೈಸೂರು ವಿವಿ ಕಾನೂನು ವಿಭಾಗದ ಟಾಪರ್ ಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ ನೀಡಲು ಬೆಂಬಲಿಗರ ಮನವಿ!2023 ರ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು |
![]() | ವಿಧಾನಸೌಧ ಬಳಿ ಸಿದ್ದರಾಮೋತ್ಸವ ಫ್ಲೆಕ್ಸ್ ಹಾಕಿದ್ದಕ್ಕೆ ಇಬ್ಬರು ನಾಯಕರ ವಿರುದ್ಧ ಕೇಸು ಬಿಜೆಪಿ ಕುತಂತ್ರ: ಕಾಂಗ್ರೆಸ್ ಆರೋಪಸರ್ಕಾರದ ನಿರ್ದೇಶನ ಪ್ರಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದವರಿಗೆ ಸಂಬಂಧಿಸಿದ ಫ್ಲೆಕ್ಸ್, ಬ್ಯಾನರ್ ಗಳನ್ನು ಮಾತ್ರ ತೆಗೆದುಹಾಕುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ. |
![]() | ಬಿಜೆಪಿಯವರಿಗೇನು ಗೊತ್ತು ನನ್ನ ಹುಟ್ಟಿದ ದಿನ, ನನ್ನ ಡೇಟ್ ಆಫ್ ಬರ್ತ್ ನನ್ನಪ್ಪ-ಅವ್ವನಿಗೆ ಗೊತ್ತು: ಸಿದ್ದರಾಮಯ್ಯಸಿದ್ದರಾಮಯ್ಯನವರಿಗೆ 75 ವರ್ಷ ಆಗಿಲ್ಲ, ರಾಜಕೀಯಕ್ಕೆ ಬೇಕಾಗಿ ಸಿದ್ದರಾಮೋತ್ಸವವನ್ನು ಆಚರಿಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ, ಅವರಿಗೇನು ಗೊತ್ತು ನನ್ನ ಡೇಟ್ ಆಫ್ ಬರ್ತ್, ನನ್ನ ಹುಟ್ಟಿದ ದಿನ ನನ್ನ ಅವ್ವನಿಗೆ, ನಮ್ಮ ಅಪ್ಪನಿಗೆ ಗೊತ್ತು ಎಂದು ಪ್ರತಿಕ್ರಿಯಿಸಿದ್ದಾರೆ. |
![]() | ದಾವಣಗೆರೆಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ, 75ನೇ ಹುಟ್ಟುಹಬ್ಬಕ್ಕೆ 'ಟಗರು' ಭರ್ಜರಿ ಶೋ, ಸಂಚಾರ ದಟ್ಟಣೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 75ನೇ ವಸಂತಕ್ಕೆ ಕಾಲಿಟ್ಟಿದ್ದು, ಜನ್ಮದಿನದ ಅಮೃತ ಮಹೋತ್ಸವ ಸಂಬಂಧ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಆರಂಭವಾಗಿದೆ. |
![]() | 'ಸಿದ್ದರಾಮೋತ್ಸವ' ಪಕ್ಷಕ್ಕೆ ಹಾನಿ ಮಾಡಬಾರದು, ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗಬಾರದು: ಡಿ ಕೆ ಸುರೇಶ್‘ಸಿದ್ದರಾಮೋತ್ಸವ’ ಕುರಿತಂತೆ ಕರ್ನಾಟಕ ಕಾಂಗ್ರೆಸ್ನಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳು, ಬಣ ಬಡಿದಾಟ ಮುನ್ನಲೆಗೆ ಬಂದಿದೆ. ಬೆಂಗಳೂರಿನ ಎರಡು ಸ್ಥಳಗಳಲ್ಲಿ ನಿನ್ನೆ ಪಕ್ಷದ ಮುಖಂಡರು ಏಕಕಾಲದಲ್ಲಿ ಎರಡು ಸಭೆಗಳನ್ನು ನಡೆಸುವ ಮೂಲಕ ಅದು ಜಗಜ್ಜಾಹೀರಾಗಿದೆ. |
![]() | ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮ: ಅಹಿಂದ ಮತಗಳನ್ನು ಮತ್ತೆ ಸೆಳೆಯುವ ಪ್ರಯತ್ನದಾವಣಗೆರೆಯಲ್ಲಿ ತಮ್ಮ ನಾಯಕನ 75ನೇ ಜನ್ಮದಿನಾಚರಣೆ 'ಸಿದ್ದರಾಮೋತ್ಸವ'ವನ್ನು ಅದ್ಧೂರಿಯಾಗಿ ನೆರವೇರಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಲ್ಲಿ ನಿಷ್ಟೆ ಹೊಂದಿರುವವರು ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆ. |