- Tag results for Siddarmaiah
![]() | ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು. |
![]() | ಮಲೆ ಮಹದೇಶ್ವರ ಬೆಟ್ಟ: ಸರಿಯಾದ ರಸ್ತೆಗಳಿಲ್ಲದ ಕಾರಣ 'ಆದಿವಾಸಿ'ಗಳಿಗೆ ಅನ್ನಭಾಗ್ಯವೂ ಇಲ್ಲ!ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಪ್ರಯೋಜನಗಳು ನಾಗಮಲೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಸಮೀಪದ ಗ್ರಾಮಗಳಲ್ಲಿ ವಾಸಿಸುವ ಆದಿವಾಸಿ ಕುಟುಂಬಗಳಿಗೆ ತಲುಪುವುದು ದುಸ್ತರವಾಗಿದೆ. |
![]() | ಪಾಟೀಲ್ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡು: ಒಕ್ಕಲಿಗರ ಮುಗಿಸುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ?ಎಂಬಿ ಪಾಟೀಲರ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡಿಟ್ಟ ಸಿದ್ದರಾಮಯ್ಯ ಒಕ್ಕಲಿಗರನ್ನು ಮುಗಿಸಲು ಹೊರಟಿರುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. |
![]() | ಸಿಎಂ ಆಯ್ಕೆ ಅಧಿಕೃತ ಘೋಷಣೆ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತುರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಎಐಸಿಸಿ ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆ ಸಿದ್ದರಾಮಯ್ಯ ಅವರು ಖಡಕ್ ಆಗಿ ಮಾತನಾಡಿದ್ದಾರೆ. |
![]() | ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೋಷಿತ ವರ್ಗಗಳು ಉತ್ತಮವಾಗಿದ್ದವು: ಸಿದ್ದರಾಮಯ್ಯಬಿಜೆಪಿ ಆಡಳಿತಕ್ಕಿಂತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ದಮನಿತ ವರ್ಗಗಳು ಉತ್ತಮವಾಗಿದ್ದವು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. |
![]() | ಕಾಂಗ್ರೆಸ್'ಗೆ ಮತ ನೀಡಿದರೆ ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣ: ಸಿದ್ದರಾಮಯ್ಯಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದೇ ಆದರೆ, ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣಗೊಳಿಸುತ್ತೇವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. |