• Tag results for Siddharth

ದಿ ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್, ಮೈಕ್ ವೇಣು ನಿವಾಸದ ಮೇಲೆ ದೆಹಲಿ ಪೊಲೀಸ್ ದಾಳಿ

ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್ ಮತ್ತು ಸಂಪಾದಕ ಎಂಕೆ ವೇಣು ಅವರ ಮನೆಗಳ ಮೇಲೆ ದೆಹಲಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ.

published on : 31st October 2022

ಸಿದ್ಧಾರ್ಥ್ ಮರಡೆಪ್ಪ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ಹೊಸ ಟೈಟಲ್ 'ಜಯ ಜಯ ಜಾನಕಿರಾಮ'

ನಿರ್ದೇಶಕ ಸಿದ್ಧಾರ್ಥ್ ಮರಡೆಪ್ಪ ಅವರು ನಿರ್ದೇಶಿಸುತ್ತಿರುವ ಚೊಚ್ಚಲ ಚಿತ್ರಕ್ಕೆ 'ಜಯ ಜಯ ಜಾನಕಿರಾಮ ಎಂದು ಹೆಸರಿಡಲಾಗಿದ್ದು, ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ.

published on : 29th June 2022

ತೆರೆಮೇಲೆ ಬರಲಿದೆ ಕಾಫಿ ಡೇ ಸಂಸ್ಥಾಪಕ ವಿ ಜಿ ಸಿದ್ದಾರ್ಥ ಬಯೋಪಿಕ್!

ಉದ್ಯಮ ಲೋಕದಲ್ಲಿ ಸಾಧನೆ ಮಾಡಿದ ಸಿದ್ದಾರ್ಥ ಅವರ ಜೀವನ ದುರಂತ ಅಂತ್ಯ ಕಂಡಿದ್ದು ಮಾತ್ರ ನೋವಿನ ಸಂಗತಿ. ಆದರೆ ಅವರು ಸಾಗಿ ಬಂದ ಹಾದಿ ನಿಜಕ್ಕೂ ಕೋಟ್ಯಂತರ ಜನರಿಗೆ ಮಾದರಿ ಆಗುವಂಥದ್ದು. ಹಾಗಾಗಿ ಅವರ ಬಯೋಪಿಕ್​ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಮುಂದೆ ಬಂದಿವೆ.

published on : 17th June 2022

ತುಮಕೂರು: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ

ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

published on : 11th June 2022

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಕಾರು ಡಿಕ್ಕಿ, 8 ಮಂದಿ ದುರ್ಮರಣ

ಉತ್ತರಪ್ರದೇಶದ  ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ನಿಂತಿದ್ದ ಟ್ರಕ್'ಗೆ ಎಸ್‌ಯುವಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

published on : 22nd May 2022

ಸೈನಾ ನೆಹ್ವಾಲ್ ವಿರುದ್ಧ ಟ್ವೀಟ್: ನಟ ಸಿದ್ಧಾರ್ಥ್ ವಿರುದ್ಧ ಕೇಸ್ ದಾಖಲಿಸಿದ ಹೈದರಾಬಾದ್ ಪೊಲೀಸರು

ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿ ಸೈನಾ ನೆಹ್ವಾಲ್ ಅವರ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ್ದ ನಟ ಸಿದ್ಧಾರ್ಥ್ ಅವರ ವಿರುದ್ಧ ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.

published on : 12th January 2022

ಸಿದ್ಧಾರ್ಥ್ ಕ್ಷಮೆ ಕೋರಿದ್ದು ಸಂತಸ ತಂದಿದೆ: ಸೈನಾ ನೆಹ್ವಾಲ್

ಆಕ್ಷೇಪಾರ್ಹ ಹೇಳಿಕೆ ಕುರಿತು ನಟ ಸಿದ್ಧಾರ್ಥ್ ಕ್ಷಮೆ ಕೋರಿದ್ದು ಸಂತಸ ತಂದಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರು ಬುಧವಾರ ಹೇಳಿದ್ದಾರೆ. 

published on : 12th January 2022

ನನ್ನ ಜೋಕನ್ನು ಸಮರ್ಥನೆ ಮಾಡಿಕೊಳ್ಳಲು ಆಗುತ್ತಿಲ್ಲ: ಸೈನಾ ನೆಹ್ವಾಲ್ ಕ್ಷಮೆ ಕೋರಿದ ನಟ ಸಿದ್ಧಾರ್ಥ್

ಪ್ರಧಾನಿ ಭದ್ರತಾ ಲೋಪ ಕುರಿತಾಗಿ ಪ್ರಧಾನಿ ಪರ ಸಹಾನುಭೂತಿ ವ್ಯಕ್ತಪಡಿಸಿದ್ದ ಸೈನಾ ನೆಹ್ವಾಲ್ ಅವರನ್ನು ಸಿದ್ಧಾರ್ಥ್ ತಮ್ಮ ಟ್ವೀಟ್ ನಲ್ಲಿ ಹಾಸ್ಯ ಮಾಡಿದ್ದರು.

published on : 12th January 2022

ಸೈನಾ ನೆಹ್ವಾಲ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನಟ ಸಿದ್ದಾರ್ಥ್ ಬ್ಲಾಕ್ ಮಾಡುವಂತೆ ಟ್ವೀಟರ್ ಗೆ ಮಹಿಳಾ ಆಯೋಗ ಸೂಚನೆ

ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರ ಮೇಲೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡುವ ಮೂಲಕ ನಟ ಸಿದ್ಧಾರ್ಥ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

published on : 10th January 2022

ರಾಶಿ ಭವಿಷ್ಯ