- Tag results for Sidhu
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಸಿಧು ಮೂಸೆವಾಲಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಗ್ಯಾಂಗ್ಸ್ಟರ್ ದೀಪಕ್ ಟಿನುಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್ಸ್ಟರ್ ದೀಪಕ್ ಟಿನು ಎಂಬಾತ ಶನಿವಾರ ರಾತ್ರಿ ಪಂಜಾಬ್ನ ಮಾನ್ಸಾ ಜಿಲ್ಲೆಯ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. |
![]() | ಮೂಸೆವಾಲಾ ಹತ್ಯೆ ಪ್ರಕರಣ: 3 ರಾಜ್ಯಗಳ 60 ಕಡೆ NIA ದಾಳಿ, ಗ್ಯಾಂಗ್ ಸ್ಟರ್ ಗಳ ನಿವಾಸದಲ್ಲಿ ತೀವ್ರ ಶೋಧಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (National Investigation Agency – NIA) ದೇಶದ 3 ರಾಜ್ಯಗಳಲ್ಲಿ ಗ್ಯಾಂಗ್ ಸ್ಟರ್ ಗಳಿಗೆ ಸಂಬಂಧಿಸಿದ 60 ಜಾಗಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. |
![]() | ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಸಿಧು ಹತ್ಯೆಯ ಮಾಸ್ಟರ್ ಮೈಂಡ್: ಪಂಜಾಬ್ ಪೊಲೀಸ್ ಚಾರ್ಜ್ ಶೀಟ್ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಎಂದು ಚಾರ್ಜ್ಶೀಟ್ನಲ್ಲಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ. |
![]() | ಮೂಸೆವಾಲಾ ಹತ್ಯೆ ಪ್ರಕರಣ: ಶಂಕಿತ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿ ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.... |
![]() | ಗಾಯಕ ಸಿಧು ಮೂಸೆವಾಲಾ ಹತ್ಯೆ: ಇಬ್ಬರು ಪ್ರಮುಖ ಆರೋಪಿಗಳ ಬಂಧನಖ್ಯಾತ ಪಂಜಾಬಿ ಗಾಯಕ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಮೂಸೆವಾಲಾ ಹತ್ಯೆ ಪ್ರಕರಣ: ವಕೀಲರು ಸಿಗ್ತಿಲ್ಲ, ಕೇಸ್ ವಿಚಾರಣೆ ದೆಹಲಿಗೆ ವರ್ಗಾಯಿಸಿ ಎಂದ ಬಿಷ್ಣೋಯಿ ತಂದೆಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ತಂದೆ ಪಂಜಾಬ್ ಪೊಲೀಸರ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯನ್ನು ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಶೂಟರ್ ಗಳ ಬಂಧನಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. |
![]() | ಸಿಧು ಮೂಸೆವಾಲ ಹತ್ಯೆ ಪ್ರಕರಣ, ಪುಣೆ ಪೊಲೀಸರಿಂದ ಶೂಟರ್ ಬಂಧನಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ನನ್ನು ಪುಣೆ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಸಿಧು ಮೂಸೆವಾಲ ಹತ್ಯೆ ಪ್ರಕರಣ: ಗೋಲ್ಡೀ ಬ್ರಾರ್ ವಿರುದ್ಧ ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೊಟೀಸ್ಪಂಜಾಬ್ ನ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕರೂ ಆಗಿದ್ದ ಸಿಧು ಮೂಸವಾಲ ಹತ್ಯೆ ಪ್ರಕರಣದಲ್ಲಿ ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿಗೊಳಿಸಲಾಗಿದೆ. |
![]() | ಸಿಧು ಮೂಸೆವಾಲ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ: ದೆಹಲಿ ಪೊಲೀಸ್ಪಂಜಾಬ್ ಹಾಡುಗಾರ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಮಾಸ್ಟರ್ ಮೈಂಡ್ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. |
![]() | ಇತ್ತೀಚಿಗೆ ಹತ್ಯೆಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕುಟುಂಬಸ್ಥರಿಗೆ ರಾಹುಲ್ ಗಾಂಧಿ ಸಾಂತ್ವನಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಹತ್ಯೆಯಾದ ಪಂಜಾಬ್ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ಕುಟುಂಬಸ್ಥರನ್ನು ಮಂಗಳವಾರ ಭೇಟಿ ಮಾಡಿದರು. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಪಂಜಾಬ್ ಪೊಲೀಸರಿಂದ ಮತ್ತೊಬ್ಬ ಶಂಕಿತನ ಬಂಧನ!ಹರಿಯಾಣದ ಫತೇಹಾಬಾದ್ ನ ಮುಸೆಹ್ಲಿ ಗ್ರಾಮದಲ್ಲಿ ಪಂಜಾಬಿ ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಸಿಧು ಮೂಸೆವಾಲ ಹತ್ಯೆಯ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್ ಸೋದರಳಿಯ ಸಚಿನ್!ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಯಲ್ಲಿ ತನ್ನ ಗ್ಯಾಂಗ್ ಪಾತ್ರವಿದೆ ಎಂದು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣಾಧಿಕಾರಿಗಳಿಗೆ ಹೇಳಿದರೂ, ಆತನ ಸೋದರಳಿಯ ಸಚಿನ್ ಬಿಷ್ಣೋಯ್, ಪಂಜಾಬಿ ಗಾಯಕ ಕಮ್ ರಾಜಕಾರಣಿಯ ಹತ್ಯೆಯ ಹೊಣೆ ಹೊತ್ತಿಕೊಂಡಿದ್ದಾನೆ. |
![]() | ಮೂಸೆವಾಲ ಹತ್ಯೆಯನ್ನು ರಾಜಕಾರಣಗೊಳಿಸಬೇಡಿ: ಕೇಜ್ರಿವಾಲ್ದುರಾದೃಷ್ಟವಶಾತ್ ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಯಾಗಿದೆ. ಆದರೆ, ಅದರ ಸುತ್ತ ರಾಜಕೀಯ ಮಾಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ. |