- Tag results for Sidhu Moose Wala
![]() | ನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್‌ಸ್ಟರ್ ಗೆ ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲುನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಸಿದ್ದು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿಗಳ ನಡುವೆ ರಕ್ತಸಿಕ್ತ ಘರ್ಷಣೆ: ಇಬ್ಬರ ಸಾವುಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಾದ ಮನದೀಪ್ ತೂಫಾನ್, ಮನಮೋಹನ್ ಸಿಂಗ್ ಮತ್ತು ಕೇಶವ್ ಅವರ ನಡುವೆ ರಕ್ತಸಿಕ್ತ ಘರ್ಷಣೆ ನಡೆದಿದ್ದು, ಗ್ಯಾಂಗ್ ಸ್ಟರ್ ಗಳಾದ ಮನದೀಪ್ ತೂಫಾನ್ ಮತ್ತು ಮನಮೋಹನ್ ಸಾವನ್ನಪ್ಪಿದ್ದಾರೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್‌ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |