- Tag results for Sidhu Moosewala
![]() | ಸಿಧು ಮೂಸೆವಾಲಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಗ್ಯಾಂಗ್‌ಸ್ಟರ್ ದೀಪಕ್ ಟಿನುಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು ಎಂಬಾತ ಶನಿವಾರ ರಾತ್ರಿ ಪಂಜಾಬ್‌ನ ಮಾನ್ಸಾ ಜಿಲ್ಲೆಯ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. |
![]() | ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಸಿಧು ಹತ್ಯೆಯ ಮಾಸ್ಟರ್ ಮೈಂಡ್: ಪಂಜಾಬ್ ಪೊಲೀಸ್ ಚಾರ್ಜ್ ಶೀಟ್ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಎಂದು ಚಾರ್ಜ್‌ಶೀಟ್‌ನಲ್ಲಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ. |
![]() | ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಶೂಟರ್ ಗಳ ಬಂಧನಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್‌ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. |
![]() | ಸಿಧು ಮೂಸೆವಾಲ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ: ದೆಹಲಿ ಪೊಲೀಸ್ಪಂಜಾಬ್ ಹಾಡುಗಾರ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಮಾಸ್ಟರ್ ಮೈಂಡ್ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. |
![]() | ಸಿಧು ಮೂಸೆವಾಲ ಹತ್ಯೆಯ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್ ಸೋದರಳಿಯ ಸಚಿನ್!ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಯಲ್ಲಿ ತನ್ನ ಗ್ಯಾಂಗ್ ಪಾತ್ರವಿದೆ ಎಂದು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣಾಧಿಕಾರಿಗಳಿಗೆ ಹೇಳಿದರೂ, ಆತನ ಸೋದರಳಿಯ ಸಚಿನ್ ಬಿಷ್ಣೋಯ್, ಪಂಜಾಬಿ ಗಾಯಕ ಕಮ್ ರಾಜಕಾರಣಿಯ ಹತ್ಯೆಯ ಹೊಣೆ ಹೊತ್ತಿಕೊಂಡಿದ್ದಾನೆ. |
![]() | ಮೂಸೆವಾಲ ಹತ್ಯೆಯನ್ನು ರಾಜಕಾರಣಗೊಳಿಸಬೇಡಿ: ಕೇಜ್ರಿವಾಲ್ದುರಾದೃಷ್ಟವಶಾತ್ ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಯಾಗಿದೆ. ಆದರೆ, ಅದರ ಸುತ್ತ ರಾಜಕೀಯ ಮಾಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ. |
![]() | ಅಪರಿಚಿತ ದುಷ್ಕರ್ಮಿಗಳಿಂದ ಗುಂಡೇಟಿಗೆ ಬಲಿಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲ!ಕಾಂಗ್ರೆಸ್ ಮುಖಂಡರಾಗಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಾನ್ಸಾ ಜಿಲ್ಲೆಯಲ್ಲಿ ನಡೆದ ಗುಂಡೇಟಿನಿಂದ ಸಿಧು ಜೊತೆಗಿದ್ದ ಇಬ್ಬರು ವ್ಯಕ್ತಿಗಳಿಗೂ ಗಾಯಗಳಾಗಿವೆ. |