social_icon
  • Tag results for Silver

ಏಷ್ಯನ್ ಗೇಮ್ಸ್ 2023: ​ದೇಶಕ್ಕೆ ಮತ್ತೊಂದು ಚಿನ್ನ, ಶೂಟಿಂಗ್‌ನಲ್ಲಿ ಬಂಗಾರ ಗೆದ್ದ ಭಾರತದ ತಂಡ

ಏಷ್ಯನ್ ಗೇಮ್ಸ್‌ನಲ್ಲಿ ಗುರುವಾರವೂ ಭಾರತಕ್ಕೆ ಅದ್ಭುತ ಆರಂಭ ದೊರೆತಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.

published on : 28th September 2023

ಏಷ್ಯನ್ ಗೇಮ್ಸ್: ಮಹಿಳೆಯರ ವೈಯಕ್ತಿಕ 25 ಮೀಟರ್ ಪಿಸ್ತೂಲ್‌ ಸ್ಪರ್ಧೆಯಲ್ಲಿ ಇಶಾ ಸಿಂಗ್ ಗೆ ಬೆಳ್ಳಿ ಪದಕ

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಬುಧವಾರವೂ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಭಾರತದ ಶೂಟರ್ ಇಶಾ ಸಿಂಗ್ ಅವರು ಏಷ್ಯನ್ ಗೇಮ್ಸ್‌ನ ಮಹಿಳೆಯರ ವೈಯಕ್ತಿಕ 25 ಮೀ ಪಿಸ್ತೂಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

published on : 27th September 2023

Asian Games 2023: ಭಾರತದ ಪದಕ ಬೇಟೆ ಆರಂಭ; ಮೊದಲ ದಿನವೇ 2 ಬೆಳ್ಳಿ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ಗೆ ಶನಿವಾರ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ದಿನವೇ ಭಾರತದ ಕ್ರೀಡಾಪಟುಗಳು 2 ಬೆಳ್ಳಿಯೊಂದಿಗೆ ಪದಕ ಬೇಟೆ ಆರಂಭಿಸಿದ್ದಾರೆ.

published on : 24th September 2023

ಈ ಜಾತ್ರೆಯಲ್ಲಿ ಪುರುಷರಿಗಿಲ್ಲ ಅವಕಾಶ; ಬೆಳ್ಳಿ ರಥವನ್ನ ಸ್ವತಃ ಎಳೆದು ಸಂಭ್ರಮಿಸ್ತಾರೆ ಮಹಿಳೆಯರು!

ಸಮಾಜದಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಕಡಿಮೆ ಎನ್ನುವ ಮಾತಿದೆ. ಆದರೆ ಗದಗ ಜಿಲ್ಲೆ ಹಾಲಕೆರೆಯಲ್ಲಿ ಮಹಿಳೆಯರ ಜಾತ್ರೆಯೊಂದು ನಡೆಯುತ್ತದೆ. ಈ ಜಾತ್ರೆಯಲ್ಲಿ ಮಹಿಳೆಯರಿಗಷ್ಟೇ ವಿಶೇಷವಾದ ಪ್ರಾತಿನಿಧ್ಯ ಇರುತ್ತದೆ. ಈ ಜಾತ್ರೆಯಲ್ಲಿ ಮಹಿಳೆಯರದ್ದೆ ಮೇಲುಗೈ. ಅದ್ಹೇಗೆ, ಯಾವುದು ಆ ಜಾತ್ರೆ  ಅಂತಿರಾ? ಇಲ್ಲಿದೆ ನೋಡಿ ಮಾಹಿತಿ...

published on : 28th August 2023

ಕಿರುತೆರೆಗೂ, ಸಿನಿಮಾ ನಟನೆಗೂ ಯಾವುದೇ ವ್ಯತ್ಯಾಸವಿಲ್ಲ: 'ಅಂಬುಜಾ' ಚಿತ್ರದ ನಟಿ ರಜಿನಿ

'ಅಂಬುಜಾ' ಸಿನಿಮಾ ನಟಿ ಶುಭಾ ಪೂಂಜಾ ಅವರ 50ನೇ ಸಿನಿಮಾ ಆಗಿದ್ದು, ದೂರದರ್ಶನದಲ್ಲಿ ತಮ್ಮ ಛಾಪು ಮೂಡಿಸಿರುವ ಮತ್ತು ದಶಕಗಳ ಅನುಭವವನ್ನು ಹೊಂದಿರುವ ನಟಿ ರಜಿನಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿದ್ದಾರೆ.

published on : 19th July 2023

ಮುಂಗಾರು ಕೊರತೆಯ ನಡುವೆಯೂ ರೈತರಲ್ಲಿ ಆಶಾವಾದ ಮೂಡಿಸಿದ 'ಮಳೆ': ದೀರ್ಘಾವಧಿ ಬೆಳೆ ಬೆಳೆಯಲು ತಜ್ಞರ ಸಲಹೆ!

ಕೆಲವು ವಾರಗಳ ಹಿಂದೆ ಮುಂಗಾರು ಪ್ರಾರಂಭವಾದಾಗಿನಿಂದ ಕರ್ನಾಟಕವು ಮಳೆಯ ತೀವ್ರ ಕೊರತೆಯನ್ನು ಎದುರಿಸುತ್ತಿರುವ ನಡುವೆಯೂ,  ಕೆಲ ದಿನಗಳಿಂದ ಮಳೆ ಚುರುಕುಗೊಂಡಿದೆ.

published on : 10th July 2023

ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ನಿವಾಸದಲ್ಲಿ ಕಳ್ಳತನ; ಬೆಳ್ಳಿಯ ವಿಗ್ರಹಗಳು ನಾಪತ್ತೆ!

ದೆಹಲಿಯ ಅಶೋಕ್ ವಿಹಾರ್‌ನಲ್ಲಿರುವ ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರ ನಿವಾಸದಲ್ಲಿ ಶನಿವಾರ ಕಳ್ಳತನ ನಡೆದಿದೆ. ಕಳ್ಳತನದ ನಂತರ ಎರಡು ಬೆಳ್ಳಿಯ ಗಣೇಶನ, ಸಾಯಿಬಾಬಾನ ಒಂದು ವಿಗ್ರಹ ಮತ್ತು ವಿದ್ಯುತ್ ನೀರಿನ ಮೋಟಾರ್ ನಾಪತ್ತೆಯಾಗಿದೆ ಎಂದು ವರದಿಯಾಗಿದೆ. 

published on : 18th June 2023

ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಕುಟುಂಬಕ್ಕೆ ಸೇರಿದ 39 ಲಕ್ಷ ರೂ. ಮೌಲ್ಯದ ಬೆಳ್ಳಿ ವಶಕ್ಕೆ

ಬಾಲಿವುಡ್ ಖ್ಯಾತ ನಟಿ ದಿವಂಗತ ಶ್ರೀದೇವಿ ಪತಿ ಬೋನಿ ಕಪೂರ್ ಅವರ ಕುಟುಂಬಕ್ಕೆ ಸೇರಿದ ಬೆಳ್ಳಿ ಹಾಗೂ ಕಾರನ್ನು ಪೊಲೀಸರು ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.

published on : 9th April 2023

ಬೆಳಗಾವಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9.60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

ಪಟ್ಟಣದ ಕಾಗವಾಡ-ಗಣೇಶವಾಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ .60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ.

published on : 27th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9