- Tag results for Silver medal
![]() | ನಾನು ಗೆದ್ದ ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಸಮರ್ಪಿಸುತ್ತೇನೆ: ಟೊಕಿಯೊ ಪ್ಯಾರಾಲಿಂಪಿಕ್ಸ್ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾನಾನು ಗೆದ್ದ ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಸಮರ್ಪಿಸುತ್ತೇನೆಂದು ಟೊಕಿಯೊ ಪ್ಯಾರಾಲಿಂಪಿಕ್ಸ್ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಹೇಳಿದ್ದಾರೆ. |
![]() | ಟೋಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭವೀನಾ ಪಟೇಲ್ ಗೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ: ತವರಿನಲ್ಲಿ ಸಂಭ್ರಮಾಚರಣೆಟೋಕಿಯೊ ಪ್ಯಾರಾಲಿಂಪಿಕ್ಸ್ ನ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಗುಜರಾತ್ ಮೂಲದ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರಿಗೆ ರಾಷ್ಟ್ರಪತಿ, ಪ್ರಧಾನಿಯಾದಿಯಾಗಿ ಗಣ್ಯರು, ಸೆಲೆಬ್ರಿಟಿಗಳು ಸೇರಿದಂತೆ ನಾಗರಿಕರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ಟೊಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್'ನಲ್ಲಿ ಬೆಳ್ಳಿ ಗೆದ್ದ ಭಾರತದ ಭವೀನಾಬೆನ್ ಪಟೇಲ್ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ. |
![]() | 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್: ರೇಸ್ ವಾಕ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಅಮಿತ್ ಖತ್ರಿಕೀನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ 20 ವರ್ಷದ ಒಳಗಿನವರ ವಿಶ್ವ ಅಥ್ಲೆಟಿಕ್ಸ್ ನಲ್ಲಿ ಕೆಲ ದಿನಗಳ ಹಿಂದೆ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದ ನಂತರ ಇದೀಗ 10 ಕಿಲೋ ಮೀಟರ್ ರೇಸ್ ವಾಕ್ ನಲ್ಲಿ ಭಾರತದ ಅಮಿತ್ ಖತ್ರಿ ಬೆಳ್ಳಿ ಪದಕ ಗಳಿಸಿದ್ದಾರೆ. |
![]() | 'ಮನೆ ಊಟ ಸವಿಯುವ ಖುಷಿಯೇ ಬೇರೆ': 2 ವರ್ಷ ಬಳಿಕ ಮನೆಯ ಊಟ ಉಂಡ ಖುಷಿ ಹಂಚಿಕೊಂಡ ಮೀರಾಬಾಯಿ ಚಾನು!ತಿಂಗಳುಗಟ್ಟಲೆ ಹೊರಗೆ ಹೊಟೇಲ್, ಮೆಸ್, ಹಾಸ್ಟೆಲ್ ಊಟ ತಿಂದವರಿಗೆ ಮನೆಯಲ್ಲಿ ಅಮ್ಮ ಅಥವಾ ಕುಟುಂಬ ಸದಸ್ಯರು ಮಾಡಿದ ಅಡುಗೆಯ ರುಚಿ ಗೊತ್ತಾಗುತ್ತದೆ. ಮನೆ ಊಟ ಎಷ್ಟೆಂದರೂ ಮನೆ ಊಟವೇ, ಯಾವ ಸ್ಟಾರ್ ಹೊಟೇಲ್ ನ ಊಟವೂ ಅದರ ಹತ್ತಿರಕ್ಕೆ ಸುಳಿಯಲು ಸಾಧ್ಯವಿಲ್ಲ ಎಂಬ ಅನುಭವದ ಮಾತುಗಳನ್ನು ಅನೇಕರು ಹೇಳುವುದನ್ನು ಕೇಳುತ್ತೇವೆ. |
![]() | ಸೌದೆ ಹೊರುತ್ತಿದ್ದ ಕೈಯಿಂದ ವೇಟ್ ಲಿಫ್ಟಿಂಗ್ ವರೆಗೆ: 'ಬೆಳ್ಳಿ ರೇಖೆ' ಸೃಷ್ಟಿಸಿದ ಮೀರಾಬಾಯಿ ರೋಚಕ ಪಯಣ!ಈಕೆಯ ಜೀವನದಲ್ಲಿ ಜುಲೈ 24, 2021 ಮರೆಯಲಾರದ ದಿನ. ದೇಶದ ಕ್ರೀಡಾ ಇತಿಹಾಸದಲ್ಲಿ ಒಲಿಂಪಿಕ್ ಗೇಮ್ ಇತಿಹಾಸದಲ್ಲಿ ಈಕೆಯ ಹೆಸರು ಅಚ್ಚಳಿಯದೆ ಬರೆದಾಗಿದೆ. |
![]() | ಒಲಂಪಿಕ್ಸ್ ಬೆಳ್ಳಿ ಪದಕ ದೇಶಕ್ಕೆ ಸಮರ್ಪಣೆ: ಮೀರಾಬಾಯಿ ಚಾನುಟೋಕಿಯೋ ಒಲಂಪಿಕ್ಸ್ ನಲ್ಲಿ ಗೆದ್ದ ಮೊದಲ ಬೆಳ್ಳಿ ಪದಕವನ್ನು ದೇಶಕ್ಕೆ ಸಮರ್ಪಿಸಿವುದಾಗಿ ಕ್ರಿಡಾಪಟು ಮೀರಾಬಾಯಿ ಚಾನು ಅವರು ಶನಿವಾರ ಹೇಳಿದ್ದಾರೆ. |
![]() | ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ ಮೀರಾಬಾಯಿ ಚಾನು: ಪ್ರಧಾನಿ, ಮುಖ್ಯಮಂತ್ರಿ ಸೇರಿ ಭಾರತೀಯರಿಂದ ಅಭಿನಂದನೆಗಳ ಮಹಾಪೂರಅತ್ತ ಜಪಾನ್ ನ ಟೋಕಿಯೊ ಅಂಗಳದಲ್ಲಿ 49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮಣಿಪುರ ಮೂಲದ ಸೈಕೊಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುತ್ತಿದ್ದಂತೆ ಇತ್ತ ಭಾರತದಲ್ಲಿ ಅವರಿಗೆ ಅಭಿನಂದನೆ, ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ಒಲಂಪಿಕ್ಸ್ 2020: ವೇಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೀರಾಬಾಯಿ ಚಾನು!ಟೋಕಿಯೊ ಒಲಂಪಿಕ್ಸ್ -2020ರಲ್ಲಿ ಭಾರತದ ಪದಕ ಬೇಟೆಯ ಅಭಿಯಾನ ಆರಂಭವಾಗಿದೆ. ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. |