- Tag results for Sindhagi
![]() | ಹಾನಗಲ್-ಸಿಂದಗಿ ಉಪ ಚುನಾವಣೆ: ನಾಳೆ ಫಲಿತಾಂಶ ಪ್ರಕಟರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನಾಳೆ(ನ.2)ಹೊರಬೀಳಲಿದೆ. |
![]() | "ಕಂಬಳಿ ಹಾಕಿಕೊಳ್ಳ ಬೇಕಾದರೆ ಯೋಗ್ಯತೆ ಇರಬೇಕು": ಸಿಎಂ ಬೊಮ್ಮಾಯಿಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ: ಸಿದ್ದರಾಮಯ್ಯಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ, ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ. ಹಾಗಾಗಿ ಗೆಲುವು ನಮ್ಮದೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಆರ್ ಎಸ್ ಎಸ್ ಬಗ್ಗೆ ಕುಮಾರಸ್ವಾಮಿಯವರು ಪದೇಪದೇ ಮಾತನಾಡುವುದು ಯಾರನ್ನು ಮೆಚ್ಚಿಸೋಕೆ: ಸಿಎಂ ಬೊಮ್ಮಾಯಿ ಪ್ರಶ್ನೆಹಾನಗಲ್ನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಬಿಜೆಪಿ ಅಂದ್ರೆನೆ ಅಭಿವೃದ್ಧಿ. ಬಿಜೆಪಿ ಸರಕಾರದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಉಪ ಚುನಾವಣೆ ಪ್ರಚಾರ: ಅಕ್ಟೋಬರ್ 17ರಂದು ಸಿಂದಗಿಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರಉಪಚುನಾವಣಾ ಪ್ರಚಾರಕ್ಕೆ ಬಿರುಸು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 17ರಂದು ಸಿಂಧಗಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಧುಮುಕಲಿದ್ದಾರೆ. |
![]() | ಮಾಜಿ ಸಿಎಂ ಬಿಎಸ್ ವೈ ವರ್ಚಸ್ಸು, ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ, ಉಪ ಚುನಾವಣೆಯಲ್ಲಿ ಬಿಜೆಪಿಗೆ ವರ: ಆಂತರಿಕ ಸಮೀಕ್ಷೆಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಮುನ್ನ ನಡೆಸಲಾಗಿರುವ ಆಂತರಿಕ ಸಮೀಕ್ಷೆ ಪ್ರಕಾರ, ಬಿಜೆಪಿ ವಿರೋಧ ಪಕ್ಷಗಳಿಗಿಂತ ಮುಂದಿದೆ. ಉಪ ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿ ಸಿಗುತ್ತದೆ ಎಂದು ಹೇಳಲಾಗುತ್ತಿದೆ. |
![]() | ಬಿಜೆಪಿ ಅಭ್ಯರ್ಥಿಗಳ ಘೋಷಣೆ: ರಂಗೇರಿದ ಹಾನಗಲ್, ಸಿಂದಗಿ ಉಪ ಚುನಾವಣೆ ಕಾವುಅಕ್ಟೋಬರ್ 30ರಂದು ನಡೆಯಲಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಘೋಷಣೆಯಾಗಿದೆ. ಮಾಜಿ ಶಾಸಕ ರಮೇಶ್ ಬೂಸನೂರ್ ಮತ್ತು ಶಿವರಾಜ್ ಸಜ್ಜನರ್ ಅಭ್ಯರ್ಥಿಗಳೆಂದು ಬಿಜೆಪಿ ಘೋಷಣೆ ಮಾಡಿದ್ದು ಇಬ್ಬರೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಆಪ್ತರು. |
![]() | ಸಿಎಂ ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಹಾನಗಲ್, ಸಿಂಧಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ, ಗೆಲ್ಲುವ ವಿಶ್ವಾಸ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಬೊಮ್ಮಾಯಿಯವರ ನೇತೃತ್ವದಲ್ಲಿ ಮುಂಬರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. |
![]() | ಬಸವರಾಜ ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ, ಮೂರು ಹೈಕಮಾಂಡ್ ಅಡಿ ಕೆಲಸ ಮಾಡುತ್ತಿದ್ದಾರೆ: ಸಿದ್ದರಾಮಯ್ಯಕಾಂಗ್ರೆಸ್ ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ, ಬಿಜೆಪಿ ವಿರುದ್ಧ ಭಾರೀ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಕಾರ್ಯತಂತ್ರ ರೂಪಿಸುವಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮಗ್ನ!ಅಕ್ಟೋಬರ್ 30ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಯಕತ್ವದಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳನ್ನು ಗೆಲ್ಲುವ ಹವಣಿಕೆಯಲ್ಲಿದೆ. |
![]() | ಹಾನಗಲ್, ಸಿಂದಗಿ ಉಪ ಚುನಾವಣೆ: ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸಲಿರುವ ಬಿಜೆಪಿಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಕ್ಟೋಬರ್ 30ರಂದು ನಡೆಯಲಿದೆ. ಈ ಬಾರಿ ಸಾಮೂಹಿಕ ನಾಯಕತ್ವದೊಂದಿಗೆ ಉಪ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ. |
![]() | ಹಾನಗಲ್-ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ: ಅಕ್ಟೋಬರ್ 30 ರಂದು ಮತದಾನ; ನವೆಂಬರ್ 2 ಮತ ಎಣಿಕೆರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. |
![]() | ಸಿಂಧಗಿ ಉಪಚುನಾವಣೆ: ದಿವಂಗತ ಮನಗೂಳಿ ಯವರ ಕಿರಿಯ ಪುತ್ರನನ್ನು ಕಣಕ್ಕಿಳಿಸಲು ಜೆಡಿಎಸ್ ಯತ್ನ?ದಿವಂಗತ ಎಂ.ಸಿ.ಮನಗೂಳಿ ಯವರ ಪುತ್ರ ಅಶೋಕ್ ಮನಗೂಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ್ದರಿಂದ ಮನಗೂಳಿ ಅವರ ಕಿರಿಯ ಪುತ್ರ ಡಾ. ಶಾಂತವೀರ್ ಮನಗೂಳಿಯನ್ನು ಕಣಕ್ಕಿಳಿಸಲು ಜೆಡಿಎಲ್ ಯೋಜಿಸುತ್ತಿದೆ. |