• Tag results for Singapore

ಸಿಂಗಾಪುರ: 64 ವರ್ಷದ ಭಾರತ ಮೂಲದ ಮಹಿಳೆಯಿಂದ ಕೆಲಸದಾಕೆ ಮೇಲೆ ಮಾರಣಾಂತಿಕ ಹಲ್ಲೆ, ತಪ್ಪೊಪ್ಪಿಗೆ

ಸಿಂಗಪುರದಲ್ಲಿ 64 ವರ್ಷದ ಭಾರತ ಮೂಲದ ಮಹಿಳೆ ಕೆಲಸದಾಕೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ತಪ್ಪೊಪ್ಪಿಕ್ಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

published on : 21st November 2022

ಉತ್ತಮ ಫಲಿತಾಂಶ ಬಂದರೆ ಬಿಬಿಎಂಪಿ ಶಾಲೆ ಮುಖ್ಯೋಪಾಧ್ಯಾಯರಿಗೆ ಕಾಶ್ಮೀರ, ಸಿಂಗಾಪುರ್ ಟ್ರಿಪ್!

ಬಿಬಿಎಂಪಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80-100 ಫಲಿತಾಂಶ ತರುವ ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಕಾಶ್ಮೀರ ಮತ್ತು ಸಿಂಗಾಪುರಕ್ಕೆ ಪ್ರವಾಸಕ್ಕೆ ಕಳುಹಿಸುವ ಆಫರ್ ನೀಡಲಾಗಿದೆ.

published on : 3rd November 2022

ಸಿಂಗಾಪುರದಿಂದ ಥೈಲ್ಯಾಂಡ್‌ಗೆ ತೆರಳಿದ ಗೋಟಬಯ ರಾಜಪಕ್ಸ

ಶ್ರೀಲಂಕಾದ ಪದಚ್ಯುತ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ತಮ್ಮ ಅಲ್ಪಾವಧಿಯ ಭೇಟಿ ಪಾಸ್ ಪೋರ್ಟ್ ಅವಧಿ ಗುರುವಾರ ಮುಕ್ತಾಯಗೊಂಡ ನಂತರ ಸಿಂಗಾಪುರದಿಂದ ಥಾಯ್ಲೆಂಡ್‌ಗೆ ತೆರಳಿದ್ದಾರೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

published on : 11th August 2022

ಭಾರತೀಯ ರಾಷ್ಟ್ರೀಯ ಸೇನೆಯ ಹಿರಿಯ ಈಶ್ವರ್ ಲಾಲ್ ಸಿಂಗ್ ಸಿಂಗಪೂರ್ ನಲ್ಲಿ ನಿಧನ

ಭಾರತೀಯ ರಾಷ್ಟ್ರೀಯ ಸೇನೆಯ ಹಿರಿಯ ಈಶ್ವರ್ ಲಾಲ್ ಸಿಂಗ್ (92) ಸಿಂಗಪೂರ್ ನಲ್ಲಿ ನಿಧನರಾದರು. 

published on : 7th August 2022

ಭಾರತದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ: ಸಿಂಗಾಪುರಕ್ಕೆ ಅಗ್ರಸ್ಥಾನ!

ವಾಣಿಜ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡಿರುವ ರಾಷ್ಟ್ರಗಳ ಪೈಕಿ ಸಿಂಗಾಪುರ, ಅಮೆರಿಕಾ, ನೇದರ್ ಲ್ಯಾಂಡ್ಸ್ ಮತ್ತು ಸ್ವಿಟ್ಜರ್ಲ್ಯಾಂಡ್ ಟಾಪ್ 5 ರಾಷ್ಟ್ರಗಳಾಗಿ  ಹೊರಹೊಮ್ಮಿವೆ.

published on : 29th July 2022

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

published on : 29th July 2022

ಶ್ರೀಲಂಕಾ ಬಿಕ್ಕಟ್ಟು: ಸಿಂಗಾಪುರಕ್ಕೆ ತೆರಳಿದ ನಂತರ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜೀನಾಮೆ ಸಲ್ಲಿಕೆ

ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ತೀವ್ರ ಪ್ರತಿಭಟನೆ ಭುಗಿಲೆಳುತ್ತಿದ್ದಂತೆ ಮಾಲ್ಡೀವ್ಸ್ ಗೆ ಪಲಾಯನವಾಗಿದ್ದ  ಅಧ್ಯಕ್ಷ  ಗೋಟಬಯ ರಾಜಪಕ್ಸ ಗುರುವಾರ ಕೊನೆಗೂ ತನ್ನ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ.

published on : 14th July 2022

ಶ್ರೀಲಂಕಾ ಬಿಕ್ಕಟ್ಟು: ಇನ್ನೂ ರಾಜೀನಾಮೆ ನೀಡದ ಗೋಟಬಯ ರಾಜಪಕ್ಸ, ಮಾಲ್ಡೀವ್ಸ್ ನಿಂದ ಸಿಂಗಾಪುರಕ್ಕೆ ಪಲಾಯನ

ದ್ವೀಪ ರಾಷ್ಟ್ರ ಅತ್ಯಂತ ಭೀಕರ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನಿಂದ ತತ್ತರಿಸಿರುವಂತೆಯೇ, ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ಗುರುವಾರ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ ಮಾಡಿದ್ದಾರೆ.

published on : 14th July 2022

ಶ್ರೀಲಂಕಾ: ಕರ್ಫ್ಯೂ ಹಿಂತೆಗೆತ; ಇನ್ನೂ ರಾಜಿನಾಮೆ ನೀಡದ ರಾಜಪಕ್ಸೆ; ವಿಮಾನ ಸಿಗದೆ ಮಾಲ್ಡೀವ್ಸ್‌ನಲ್ಲಿ ಠಿಕಾಣಿ!

ರಾಜಿನಾಮೆ ನೀಡದೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದು ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜಧಾನಿಯಲ್ಲಿ ಹಿಂಸಾಚಾರ ಸೃಷ್ಟಿಸಿದ್ದರಿಂದ ಕರ್ಫ್ಯೂ ವಿಧಿಸಲಾಗಿದ್ದು ಇದೀಗ ಆ ಕರ್ಫ್ಯೂವನ್ನು ಅಧಿಕಾರಿಗಳು ಹಿಂತೆಗೆದುಕೊಂಡಿದ್ದಾರೆ.

published on : 14th July 2022

ಸಿಂಗಾಪುರದ ಹಿರಿಯ ಭಾರತೀಯ ಮೂಲದ ಪ್ರಾಸಿಕ್ಯೂಟರ್ ಜಿ ಕಣ್ಣನ್ ನಿಧನ!

ಭಾರತೀಯ ಮೂಲದ ಹಿರಿಯ ಪ್ರಾಸಿಕ್ಯೂಟರ್ ಜಿ ಕಣ್ಣನ್ ಅವರು ಸಿಂಗಾಪುರದ ಥಾಯ್ಲೆಂಡ್‌ನ ಫುಕೆಟ್ ದ್ವೀಪದಲ್ಲಿ ನಿಧನರಾದರು. 52 ವರ್ಷದ ಪ್ರಾಸಿಕ್ಯೂಟರ್ ರಜೆಗಾಗಿ ಅಲ್ಲಿಗೆ ಹೋಗಿದ್ದರು.

published on : 15th June 2022

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ನಿಧನ

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ. ಯಶೋವರ್ಮ ಇಂದು ನಿಧನರಾಗಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು.

published on : 23rd May 2022

ಸಿಂಗಾಪುರದಲ್ಲಿ ವಿವಾದಾತ್ಮಕ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ನಿಷೇಧ

1990ರ ದಶಕದಲ್ಲಿ ಕಾಶ್ಮೀರ ಕಣಿವೆಯಿಂದ ಹಿಂದೂಗಳ ವಲಸೆ ಕುರಿತಾದ ವಿವಾದಾತ್ಮಕ ಚಲನಚಿತ್ರ ಕಾಶ್ಮೀರ್ ಫೈಲ್ಸ್ ಅನ್ನು ಸಿಂಗಾಪುರದಲ್ಲಿ ನಿಷೇಧಿಸಲಾಗಿದೆ. ಈ ಚಿತ್ರವು ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ..

published on : 10th May 2022

ಸಿಂಗಾಪುರ: ಕೋವಿಡ್ ಲಸಿಕೆ ವಿಚಾರವಾಗಿ ಸುಳ್ಳು ದಾಖಲೆ, ಭಾರತ ಮೂಲದ ಇಬ್ಬರಿಗೆ ಜೈಲು!!

ಬಾರ್‌ಗೆ ಪ್ರವೇಶಿಸಲು ಕೋವಿಡ್ ಲಸಿಕೆ ಸ್ಥಿತಿಗತಿಯ ಬಗ್ಗೆ ಸುಳ್ಳು ಹೇಳಿದ ಪ್ರಕರಣದಲ್ಲಿ ಇಬ್ಬರು ಭಾರತೀಯ ಮೂಲದ ಪುರುಷರನ್ನು ಸಿಂಗಾಪುರ ನ್ಯಾಯಾಲಯವು ಐದು ದಿನಗಳ ಜೈಲಿಗೆ ಕಳುಹಿಸಿದೆ.

published on : 28th April 2022

ಡ್ರಗ್ಸ್ ಪ್ರಕರಣ: ಸಿಂಗಾಪುರದಲ್ಲಿ ಭಾರತ ಮೂಲದ ವಿಕಲಾಂಗ ವ್ಯಕ್ತಿಗೆ ಮರಣದಂಡನೆ

ಡ್ರಗ್ಸ್ ಪ್ರಕರಣವೊಂದರಲ್ಲಿ ಬಂಧನಕ್ಕೀಡಾಗಿದ್ದ ಭಾರತ ಮೂಲದ ವ್ಯಕ್ತಿಯನ್ನು ಸಿಂಗಾಪುರದಲ್ಲಿ ಗಲ್ಲಿಗೇರಿಸಲಾಗಿದೆ ಎಂದು ತಿಳಿದುಬಂದಿದೆ.

published on : 28th April 2022

ಸಿಂಗಾಪುರ: ಚಿನ್ನ ಗೆದ್ದು, ಕಾಮನ್ ವೆಲ್ತ್ ಗೇಮ್ಸ್ ಗೆ ಅರ್ಹತೆ ಪಡೆದ ವೇಟ್ ಲಿಫ್ಟರ್ ಮೀರಾಬಾಯಿ ಚಾನು

ಸಿಂಗಾಪುರ ವೇಟ್ ಲಿಫ್ಟಿಂಗ್ ಅಂತಾರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆಲ್ಲುವುದರೊಂದಿಗೆ 2022 ಕಾಮನ್ ವೆಲ್ತ್ ಗೇಮ್ಸ್  ಗೆ ಭಾರತದ ಸ್ಟಾರ್ ವೇಟ್ ಲಿಫ್ಟರ್ ಆಟಗಾರ್ತಿ ಮೀರಾಬಾಯಿ ಚಾನು ಅರ್ಹತೆ ಪಡೆದಿದ್ದಾರೆ.

published on : 25th February 2022
1 2 > 

ರಾಶಿ ಭವಿಷ್ಯ