- Tag results for Singer Sidhu Moosewala
![]() | ಅಪರಿಚಿತ ದುಷ್ಕರ್ಮಿಗಳಿಂದ ಗುಂಡೇಟಿಗೆ ಬಲಿಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲ!ಕಾಂಗ್ರೆಸ್ ಮುಖಂಡರಾಗಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಾನ್ಸಾ ಜಿಲ್ಲೆಯಲ್ಲಿ ನಡೆದ ಗುಂಡೇಟಿನಿಂದ ಸಿಧು ಜೊತೆಗಿದ್ದ ಇಬ್ಬರು ವ್ಯಕ್ತಿಗಳಿಗೂ ಗಾಯಗಳಾಗಿವೆ. |
![]() | ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಸೇರ್ಪಡೆಪಂಜಾಬಿನ ಹೆಸರಾಂತ ಗಾಯಕ ಸಿಧು ಮೂಸೆವಾಲಾ ಅವರಿಂದು ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. |