- Tag results for Singhu border
![]() | ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಒಂದು ವರ್ಷ: ದೆಹಲಿಯ ಟಿಕ್ರಿ-ಸಿಂಘು ಗಡಿ ಕೇಂದ್ರಗಳಲ್ಲಿ ರೈತರ ಜಮಾವಣೆಕೇಂದ್ರ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸಂಸತ್ತು ಕಲಾಪದಲ್ಲಿ ಅಂಗೀಕಾರ ಪಡೆದು ಇದೀಗ ಹಿಂಪಡೆಯುವುದಾಗಿ ಹೇಳಿರುವ 3 ಕೃಷಿ ತಿದ್ದುಪಡಿ ಮಸೂದೆ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದು ಶುಕ್ರವಾರಕ್ಕೆ ಒಂದು ವರ್ಷವಾಗುತ್ತಿದೆ. |
![]() | ಸಿಂಘು ಗಡಿಯಲ್ಲಿ ಹತ್ಯೆ: ಮೂವರು ಆರೋಪಿಗಳು ಆರು ದಿನ ಪೊಲೀಸ್ ಕಸ್ಟಡಿಗೆ , 2 ಎಸ್ ಐಟಿಗಳಿಂದ ತನಿಖೆಸಿಂಘು ಗಡಿ ಬಳಿಯ ರೈತರ ಪ್ರತಿಭಟನೆ ಸ್ಥಳದಲ್ಲಿ ನಡೆದ ಕಾರ್ಮಿಕರೊಬ್ಬರ ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ಹರಿಯಾಣ ಪೊಲೀಸರು ರಚಿಸಿದ್ದಾರೆ. |
![]() | ಸಿಂಘು ಗಡಿ ಹತ್ಯೆ: ಸೋನಿಪತ್ನಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿದ ಹರಿಯಾಣ ಪೊಲೀಸರುಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಸೋನಿಪತ್ನಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. |
![]() | ಸಿಂಘು ಗಡಿ ಕೊಲೆ ಪ್ರಕರಣ: ಸಿಖ್ ಸಮುದಾಯದ ಡೇರ್ ಡೆವಿಲ್ಸ್ ಪಡೆ 'ನಿಹಂಗ್' ಬಗ್ಗೆ ನಿಮಗೆಷ್ಟು ಗೊತ್ತು?ದೆಹಲಿಯಾಚೆಗಿನ ಸಿಂಘುಗಡಿಯಲ್ಲಿ ಇಂದು ನಡೆದ ಭೀಕರ ಕೊಲೆ ಪ್ರಕರಣದಲ್ಲಿ ಪಂಜಾಬ್ ನ ನಿಹಾಂಗ್ ಸಿಖ್ಖರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ನಿಹಂಗ್ ಸಿಖ್ ಸಮುದಾಯದ ಕೆಲ ರೋಚಕ ಅಂಶಗಳು ಇಲ್ಲಿವೆ. |
![]() | 'ನಿಜಕ್ಕೂ ಅಮಾನವೀಯ'; ಸಿಂಘು ಗಡಿ ಕೊಲೆಗೂ ರೈತರಿಗೂ ಸಂಬಂಧವಿಲ್ಲ: ಸಂಯುಕ್ತ ಕಿಸಾನ್ ಮೋರ್ಚಾಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ರೈತ ಪರ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯಿಸಿದೆ. |
![]() | ಸಿಂಘು ಗಡಿಯಲ್ಲಿ ರೈತನ ಹತ್ಯೆ ಪ್ರಕರಣ: ಎಫ್ಐಆರ್ ದಾಖಲಿಸಿದ ಪೊಲೀಸರು, ಮೃತನ ವಿವರ ಪತ್ತೆ!ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. |
![]() | ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ: ಕೈ ಕಾಲು ಕತ್ತರಿಸಿ ಬ್ಯಾರಿಕೇಡ್ಗೆ ಕಟ್ಟಿಹಾಕಿದ ದುಷ್ಕರ್ಮಿಗಳುದೆಹಲಿಯ ಹೊರಭಾಗದ ಸಿಂಘು ಗಡಿಯಲ್ಲಿ ರೈತನೋರ್ವ ಬರ್ಬರ ಹತ್ಯೆಯಾಗಿದ್ದು, ಕೈ ಕಾಲು ಕತ್ತರಿಸಿ ಮೃತ ದೇಹವನ್ನು ದುಷ್ಕರ್ಮಿಗಳು ಬ್ಯಾರಿಕೇಡ್ ಗೆ ಕಟ್ಟಿಹಾಕಿ ಕ್ರೂರತೆ ಮೆರೆದಿದ್ದಾರೆ. |
![]() | ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವುಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ಆಚರಣೆ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ಮಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಸಿಂಘು ಗಡಿಯಲ್ಲಿ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕೆ 9 ತಿಂಗಳು: ರೈತರಿಂದ ರಾಷ್ಟ್ರೀಯ ಸಮಾವೇಶಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಸಿಂಗು ಗಡ್ಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 9ನೇ ತಿಂಗಳಿಗೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ರೈತರು ರಾಷ್ಟ್ರೀಯ ಸಮಾವೇಶ ಆಯೋಜಿಸಿದ್ದಾರೆ. |
![]() | ಸಿಂಗು ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ ಅಗ್ನಿ ಅವಘಡ, ಟೆಂಟ್ ಗೆ ಹಾನಿಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಗು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಟೆಂಟ್ ಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಸಿಂಘು ಗಡಿಯಲ್ಲಿ ಬಂಧಿಸಲ್ಪಟ್ಟ ಪತ್ರಕರ್ತನನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಡಿಟರ್ಸ್ ಗಿಲ್ಡ್ ಆಗ್ರಹಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ವರದಿ ಮಾಡುತ್ತಿದ್ದ ಸ್ವತಂತ್ರ ಪತ್ರಕರ್ತ ಮಂದೀಪ್ ಪುನಿಯಾ ಅವರನ್ನು ಬಂಧಿಸಿರುವ ಬಗ್ಗೆ ಸಂಪಾದಕರ ಸಂಘ |
![]() | ಸಿಂಘು ಗಡಿಭಾಗದ ಪ್ರತಿಭಟನಾ ಸ್ಥಳದಲ್ಲಿ ಘರ್ಷಣೆ: ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿ ಸೇರಿ 44 ಮಂದಿ ಬಂಧನದೆಹಲಿ ಮತ್ತು ಹರ್ಯಾಣ ಗಡಿಭಾಗದ ಸಿಂಘುವಿನಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಸೇರಿದಂತೆ 44 ಮಂದಿಯನ್ನು ಇದುವರೆಗೆ ದೆಹಲಿ ಪೊಲೀಸರು ಬಂಧಿಸಿದ್ದಾರೆ. |
![]() | ಸಿಂಘು ಗಡಿಯಲ್ಲಿ ರೈತರು ಸ್ಥಳೀಯರ ನಡುವೆ ಸಂಘರ್ಷ: ಪೊಲೀಸರಿಂದ ಲಾಠಿಚಾರ್ಜ್, ವಿಡಿಯೋ!ನೂತನ ಕೃಷಿ ಕಾಯ್ದೆ ವಿರೋಧಿಸಿ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮತ್ತು ಸ್ಥಳೀಯರ ನಡುವೆ ಸಂಘರ್ಷ ನಡೆದಿದ್ದು ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿಚಾರ್ಚ್ ನಡೆಸಿದ್ದಾರೆ. |
![]() | ಕೆಂಪು ಕೋಟೆ, ಸಿಂಘು ಗಡಿಭಾಗದಲ್ಲಿ ತೀವ್ರ ಭದ್ರತೆ: ಅಹಿತಕರ ಘಟನೆ ಪುನರಾವರ್ತಿಸದಂತೆ ಮುನ್ನೆಚ್ಚರಿಕೆಗಣರಾಜ್ಯೋತ್ಸವ ದಿನ ಪ್ರತಿಭಟನಾ ನಿರತ ರೈತರ ಟ್ರ್ಯಾಕ್ಟರ್ ರ್ಯಾಲಿ ರಣರಂಗವಾಗಿ ಮಾರ್ಪಟ್ಟು ರಾಷ್ಟ್ರ ರಾಜಧಾನಿ ದೆಹಲಿಯ ಸ್ಥಿತಿ ಉದ್ವಿಗ್ನವಾಗಿರುವ ಹಿನ್ನೆಲೆಯಲ್ಲಿ ದೆಹಲಿ-ಹರ್ಯಾಣ ಗಡಿಭಾಗದ ಸಿಂಘು ಗಡಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. |
![]() | ಕೃಷಿ ಕಾನೂನುಗಳ 'ಒಂದು ಲಕ್ಷ ಪ್ರತಿಗಳನ್ನು' ಸುಟ್ಟು ಹಾಕುವ ಮೂಲಕ ಲೋಹ್ರಿ ಹಬ್ಬ ಆಚರಿಸಿದ ರೈತರುಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಗಡಿಯಲ್ಲಿ ಕಳೆದ 49 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಬುಧವಾರ ವಿವಾದಾತ್ಮಕ ಕೃಷಿ ಕಾನೂನುಗಳ ಒಂದು ಲಕ್ಷ ಪ್ರತಿಗಳನ್ನು ಸುಟ್ಟು ಹಾಕುವ ಮೂಲಕ ಲೋಹ್ರಿ ಹಬ್ಬವನ್ನು ಆಚರಿಸಿದರು. |