• Tag results for Sir Syed Express train

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಎರಡು ರೈಲುಗಳ ಪರಸ್ಪರ ಡಿಕ್ಕಿ: 30 ಪ್ರಯಾಣಿಕರು ಸಾವು, 50 ಮಂದಿಗೆ ಗಾಯ

ಪಾಕಿಸ್ತಾನದ ಗೊಟ್ಕಿ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಮತ್ತು ಮಿಲ್ಲಟ್ ಎಕ್ಸ್ ಪ್ರೆಸ್  ಪ್ರಯಾಣಿಕ ರೈಲು ಮಧ್ಯೆ ಡಿಕ್ಕಿ ಸಂಭವಿಸಿ ಕನಿಷ್ಠ 30 ಪ್ರಯಾಣಿಕರು ಮೃತಪಟ್ಟ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗೊಟ್ಕಿ ಜಿಲ್ಲೆಯಲ್ಲಿ ನಡೆದಿದೆ.

published on : 7th June 2021

ರಾಶಿ ಭವಿಷ್ಯ