• Tag results for Sira

ಇಂಡಿಯಾ ಪರ ಅತಿ ಹೆಚ್ಚು ವಿಕೆಟ್ ಪಡೆಯುವುದು ನನ್ನ ಕನಸು: ಆರ್ ಸಿಬಿ ಬೌಲರ್ ಮೊಹಮ್ಮದ್ ಸಿರಾಜ್

ಟೀಂ ಇಂಡಿಯಾ ಅತಿ ಹೆಚ್ಚಿನ ವಿಕೆಟ್ ಪಡೆಯುವುದು ತನ್ನ ಕನಸಾಗಿದೆ ಎಂದು ಉದಯೋನ್ಮುಖ ವೇಗಿ ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.

published on : 8th April 2021

ತುಮಕೂರು: ಮದುವೆಗೆ ನಿರಾಕರಿಸಿದ ಯುವತಿಯನ್ನು ಚೂರಿಯಿಂದ ಇರಿದು ಕೊಂದ ಭಗ್ನಪ್ರೇಮಿ!

ಶಿರಾ ತಾಲೂಕಿನ ದೊಡ್ಡಗುಳ್ಳದಲ್ಲಿ ನಡೆದ ಘಟನೆಯೊಂದರಲ್ಲಿ ಬಲವಂತವಾಗಿ ತಾಳಿ ಕಟ್ಟಿ ಮದುವೆಯಾಗಲು ನಿರಾಕರಿಸಿದ ಯುವತಿಗೆ ಪ್ರೇಮಿಯೊಬ್ಬ ಚಾಕುವಿನಿಂದ ಮಾರಣಾಂತಿಕವಾಗಿ ಇರಿದು ಹತ್ಯೆ ಮಾಡಿದ್ದಾನೆ.

published on : 5th April 2021

ಬೇನ್ ಸ್ಟೋಕ್ಸ್  ತನನ್ನು ಕೆಣಕಿದಾಗ ವಿರಾಟ್ ಕೊಹ್ಲಿಯಿಂದ ಉತ್ತಮ ನಿರ್ವಹಣೆ -ಸಿರಾಜ್ 

ನಾಲ್ಕು ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನ ಇಂಗ್ಲೆಂಡ್ ಆಲ್ ರೌಂಡರ್  ಬೇನ್ ಸ್ಟೋಕ್ಸ್  ತಮ್ಮನ್ನು ಕೆಣಕಿದ್ದಾಗ ವಿರಾಟ್ ಬಾಯಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿದರು ಎಂದು ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಗುರುವಾರ ಹೇಳಿದ್ದಾರೆ.

published on : 4th March 2021

ಪಂಚಮಸಾಲಿ 2ಎಗೆ ಸೇರ್ಪಡೆ: ಶಿರಾ ತಲುಪಿದ ಪಾದಯಾತ್ರೆ

ಪಂಚಮಸಾಲಿಗಳನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಲು ಮುಖ್ಯಮಂತ್ರಿಗಳು ಶೀಘ್ರ ಸಂಪುಟ ಸಭೆ ಕರೆದು ನಿರ್ಣಯ ಕೈಗೊಳ್ಳಬೇಕೆಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

published on : 8th February 2021

ಕುಲದೀಪ್ ಯಾದವ್ ಕುತ್ತಿಗೆ ಹಿಡಿದೆಳೆದ ಮೊಹಮ್ಮದ್ ಸಿರಾಜ್: ವಿಡಿಯೋ ವೈರಲ್

 ಇಂಡಿಯಾದ ಆಟಗಾರ ಮೊಹಮ್ಮದ್ ಸಿರಾಜ್ ಯುವ ಸ್ಪಿನ್ನರ್ ಕುಲದೀಪ್ ಯಾದವ್ ಕುತ್ತಿಗೆಯನ್ನು ಹಿಡಿದೆಳೆದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ.

published on : 7th February 2021

ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್: ಗಬ್ಬಾ ಕ್ರೀಡಾಂಗಣದಲ್ಲಿ ಮೊಹಮ್ಮದ್ ಸಿರಾಜ್ ಗೆ ನಿಂದನೆ

ಬ್ರಿಸ್ಬೇನ್ ನ ಗಬ್ಬಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಆಸ್ಟ್ರೇಲಿಯಾ ನಡುವಿನ 4 ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಟಗಾರರನ್ನು ಅಲ್ಲಿನ ಸ್ಥಳೀಯರು ಮತ್ತೆ ನಿಂದಿಸಿದ್ದಾರೆ. 

published on : 15th January 2021

ಬ್ರೌನ್ ಡಾಗ್, ಕೋತಿ ಎಂದು ಸಿರಾಜ್, ಬೂಮ್ರಾ ವಿರುದ್ಧ ಜನಾಂಗೀಯ ನಿಂದನೆ: ಬಿಸಿಸಿಐ

ಟೀಂ ಇಂಡಿಯಾ ಆಟಗಾರರ ವಿರುದ್ಧದ ಜನಾಂಗೀಯ ನಿಂದನೆ ಕ್ರೀಡಾ ಜಗತ್ತಿನಲ್ಲಿ ಬಹುದೊಡ್ಡ ಸುದ್ದಿಯಾಗಿದೆ. 

published on : 10th January 2021

ಸಿಡ್ನಿ ಮೈದಾನದಲ್ಲಿ ಆಸ್ಟ್ರೇಲಿಯಾ ಅಭಿಮಾನಿಗಳಿಂದ ಬುಮ್ರಾ, ಸಿರಾಜ್‌ಗೆ ಜನಾಂಗೀಯ ನಿಂದನೆ, ದೂರು ದಾಖಲು!

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿ ಆಸೀಸ್ ಅಭಿಮಾನಿಗಳು ಟೀಂ ಇಂಡಿಯಾದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ರನ್ನು ಜನಾಂಗೀಯ ನಿಂದನೆ ಮಾಡಿದ್ದಾರೆ. 

published on : 9th January 2021

ರಾಷ್ಟ್ರಗೀತೆ ಹಾಡುವ ವೇಳೆ ಭಾವುಕರಾದ ಬಗ್ಗೆ ಹೇಳಿದ ಮೊಹಮ್ಮದ್ ಸಿರಾಜ್!

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಅವರು ಭಾವುಕರಾಗಿದ್ದರ ಬಗ್ಗೆ ತಿಳಿಸಿದ್ದಾರೆ.

published on : 7th January 2021

3ನೇ ಟೆಸ್ಟ್ ಪಂದ್ಯ: ರಾಷ್ಟ್ರಗೀತೆ ವೇಳೆ ವೇಗಿ ಮೊಹಮ್ಮದ್ ಸಿರಾಜ್ ಕಣ್ಣೀರು, ವಿಡಿಯೋ ವೈರಲ್!

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಭಾವುಕರಾಗಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. 

published on : 7th January 2021

ತಂದೆಯ ಅಗಲಿಕೆಯ ನೋವಲ್ಲೇ ದಾಖಲೆ ಬರೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್!

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಟೆಸ್ಟ್ ಕ್ರಿಕೆಟ್ ನಲ್ಲಿ 7 ವರ್ಷಗಳ ಬಳಿಕ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 

published on : 29th December 2020

ಸಿರಾ ಬಳಿ ರಸ್ತೆ ಅಪಘಾತ: ಮೂವರು ಸಾವು

ಸಿರಾ ತಾಲ್ಲೂಕಿನ ಗಾಂಧಿನಗರ ಕ್ರಾಸ್‌ನಲ್ಲಿ ಟ್ರಕ್ ವೊಂದು ನಿಂತಿದ್ದ ಮತ್ತೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

published on : 27th December 2020

ಶಿರಾ: ಉಪಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿರುವ ಕೇಸರಿ ಪಕ್ಷ, ತಳಮಟ್ಟದಲ್ಲಿ ಬಲವರ್ಧನೆಗೆ ಮುಂದಾದ ಬಿಜೆಪಿ

ನವೆಂಬರ್ 3 ರಂದು ವಿಧಾನಸಭೆ ಉಪಚುನಾವಣೆ ನಡೆದಿದ್ದ ಶಿರಾದಲ್ಲಿ ಇಂದು (ಡಿಸೆಂಬರ್ 27)ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ವಿಶೇಷವೆಂದರೆ ಜನರ ಉತ್ಸಾಹ ಇಲ್ಲಿಯೂ ಕಡಿಮೆ ಇಲ್ಲ. ವಿಧಾನಸಭೆ ಉಪಚುನಾವಣೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆಯನ್ನು ಪುಡಿಗಟ್ಟಿದ ಬಿಜೆಪಿ ಇದೀಗ ತಳಮಟ್ಟದಲ್ಲಿ ಪಕ್ಷ ಸಂಘಟಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.

published on : 27th December 2020

ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಧಾವಿಸಿ ಅಭಿಮಾನಿಗಳ ಹೃದಯ ಗೆದ್ದ ಸಿರಾಜ್, ವಿಡಿಯೋ!

ಆಸ್ಟ್ರೇಲಿಯಾ 'ಎ' ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ವೇಳೆ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಸಿಡಿಸಿದ ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಭಾರತೀಯ ವೇಗಿ ಮೊಹಮ್ಮದ್ ಸಿರಾಜ್ ಕೂಡಲೇ ಧಾವಿಸಿದ್ದು ಇದು ಅಭಿಮಾನಿಗಳ ಮನ ಗೆದ್ದಿದೆ.

published on : 11th December 2020

ನನಸಾಯಿತು ದಶಕಗಳ ಕನಸು: ಮದಲೂರು ಕೆರೆಗೆ ನೀರು ಹರಿಸಿ ಭರವಸೆ ಈಡೇರಿಸಿದ ಸಿಎಂ ಯಡಿಯೂರಪ್ಪ

ಶಿರಾ ಉಪಚುನಾವಣೆ ವೇಳೆ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆರು ತಿಂಗಳಲ್ಲಿ ಹೇಮಾವತಿ ನೀರನ್ನು ಮದಲೂರು ಕೆರೆಗೆ ಬಿಡುತ್ತೇವೆ ಎಂದು ಶಿರಾ ಉಪಚುನಾವಣೆ ವೇಳೆ ಸಿಎಂ ವಾಗ್ದಾನ ಮಾಡಿದ್ದರು.

published on : 2nd December 2020
1 2 3 4 5 6 >