- Tag results for Sita
![]() | ಅಮೀರ್ ಖಾನ್ ಮುಂದಿನ ಚಿತ್ರದ ಹೆಸರು 'ಸಿತಾರೆ ಜಮೀನ್ ಪರ್'!ಅಮೀರ್ ಖಾನ್ ಅಭಿನಯದ 2007 ರಲ್ಲಿ ಬಿಡುಗಡೆಯಾಗಿ ಯಶಸ್ಸು ಪಡೆದ ಚಿತ್ರ 'ತಾರೆ ಜಮೀನ್ ಪರ್', ತಮ್ಮ ಭಾವನಾತ್ಮಕ ನಟನೆ ಮತ್ತು ಚೊಚ್ಚಲ ನಿರ್ದೇಶನದ ಚಿತ್ರವದು. ಅದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಪ್ರಭಾವ ಬೀರಿತ್ತು, ಈಗಲೂ ಆ ಚಿತ್ರವನ್ನು ನೋಡುವವರಿದ್ದಾರೆ. |
![]() | ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್ ದಾಸ್ ಹೆಸರಿಗೆ ರಾಜ್ಯಪಾಲರ ಅನುಮೋದನೆ!ದಲಿತ ಸಚಿವರ ತೀವ್ರ ವಿರೋಧದ ನಡುವೆಯೂ ವಿಧಾನಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಸರ್ಕಾರ ಶಿಫಾರಸು ಮಾಡಿದ್ದ ಮೂವರ ಹೆಸರುಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅನುಮೋದನೆ ನೀಡಿದ್ದಾರೆ. |
![]() | ಬಿಬಿಎಂಪಿ ಅಗ್ನಿ ದುರಂತ: ಗಾಯಾಳುಗಳಿಗೆ ಮುಂದುವರೆದ ಚಿಕಿತ್ಸೆ; ಆರೋಗ್ಯ ಸ್ಥಿತಿ ತಿಳಿಯಲು ಐಸಿಯು ಬಳಿ ಕಾದು ಕುಳಿತ ಕುಟುಂಬಸ್ಥರು!ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ 9 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಈ ನಡುವಲ್ಲೇ ತಮ್ಮವರ ಆರೋಗ್ಯ ಸ್ಥಿತಿ ತಿಳಿದುಕೊಳ್ಳಲು ಕುಟುಂಬಸ್ಥರು ಐಸಿಯು ಬಳಿ ಕಾದು ಕುಳಿತಿದ್ದಾರೆ. |
![]() | ದ್ರಾವಿಡ್ ಇಲ್ಲ, ವಿವಿಎಸ್ ಲಕ್ಷಣ್ ಕೂಡ ಇಲ್ಲ.. ಹೊಸ ಕೋಚ್ ನೊಂದಿಗೆ ಐರ್ಲೆಂಡ್ ಗೆ ಟೀಂ ಇಂಡಿಯಾ ಪ್ರಯಾಣಭಾರತ ಕ್ರಿಕೆಟ್ ತಂಡ ಐರ್ಲೆಂಡ್ ಪ್ರವಾಸಕ್ಕೆ ಹೊಸದೊಂದು ಸಾಹಸಕ್ಕೆ ಮುಂದಾಗಿದ್ದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷಣ್ ರಿಗೆ ವಿಶ್ರಾಂತಿ ನೀಡಿ ಹೊಸ ಕೊಚ್ ನೊಂದಿಗೆ ಐರ್ಲೆಂಡ್ ಗೆ ತೆರಳುತ್ತಿದೆ. |
![]() | ನೇಪಾಳ ಪ್ರಧಾನಿ ಪತ್ನಿ ಸೀತಾ ದಹಾಲ್ ಹೃದಯಾಘಾತದಿಂದ ಸಾವುನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರ ಪತ್ನಿ ಸೀತಾ ದಹಾಲ್ (69) ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಜನಕ ರಾಜನ ಪುತ್ರಿ 'ಸೀತಾಮಾತೆ' ಅಪ್ರತಿಮ ಸುಂದರಿ: ಹೀಗಾಗಿ ರಾಮ, ರಾವಣ ಹುಚ್ಚರಂತೆ ಆಕೆ ಹಿಂದೆ ಬಿದ್ದಿದ್ದರು!ಸೀತಾ ಮಾತೆ ಬಹಳ ಸುಂದರವಾಗಿದ್ದಳು. ಆಕೆ ಅದೆಷ್ಟು ಸುಂದರವಾಗಿದ್ದಳು ಎಂದರೆ ರಾಮ ಹಾಗೂ ರಾವಣ ಇಬ್ಬರೂ ಆಕೆಯನ್ನೂ ನೋಡಿ ಹುಚ್ಚರಾಗಿದ್ದರು. ಸೀತೆ ಸುಂದರವಾಗಿದ್ದ ಕಾರಣಕ್ಕೆ ರಾಮ ಹಾಗೂ ರಾವಣರ ನಡುವೆ ಯುದ್ಧ ನಡೆದಿತ್ತು. |
![]() | 2022-23 ರಲ್ಲಿ ಪಿಎಸ್ ಬಿ ಗಳ ನಿವ್ವಳ ಲಾಭ 3 ಪಟ್ಟು ಏರಿಕೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಭಾರತದ ಆರ್ಥಿಕತೆ ಬ್ಯಾಂಕ್ ಹಾಗೂ ಕಾರ್ಪೊರೇಟ್ ಗಳ ಟ್ವಿನ್ ಬ್ಯಾಲೆನ್ಸ್ ಶೀಟ್ ಸಮಸ್ಯೆಗಳಿಂದ ಟ್ವಿನ್ ಬ್ಯಾಲೆನ್ಸ್ ಶೀಟ್ ಅನುಕೂಲಕ್ಕೆ ಬದಲಾಗಿದೆ. |
![]() | 'ಆದಿ ಮಹೋತ್ಸವ': ಗುಜರಾತ್ ಮೂಲದ ಬುಡಕಟ್ಟು ಮಹಿಳಾ ಉದ್ಯಮಿಯ ಯಶೋಗಾಥೆ!ಸರಿಯಾದ ಪ್ರಯತ್ನ ಮತ್ತು ಸಮರ್ಪಣಾ ಮನೋಭಾವದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದನ್ನು ಗುಜರಾತ್‌ನ ಸ್ಪೂರ್ತಿದಾಯಕ ಬುಡಕಟ್ಟು ಉದ್ಯಮಿ ತೋರಿಸಿದ್ದಾರೆ. |
![]() | ಅಂಬಲಿ ಹಳಸಿತು- ಕಂಬಳಿ ಬೀಸಿತಲೇ ಪರಾಕ್: ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಭವಿಷ್ಯ; ರಾಜ್ಯಕ್ಕೆ ಕುರುಬ ಮುಖ್ಯಮಂತ್ರಿ ಫಿಕ್ಸ್?"ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್" ಇದು ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ. ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. |
![]() | ಕೇಂದ್ರ ಬಜೆಟ್-2023-24: ಬಾಹ್ಯಾಕಾಶಕ್ಕೆ 12,544 ಕೋಟಿ ರೂಪಾಯಿ ಅನುದಾನ ಘೋಷಣೆವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಾಹ್ಯಾಕಾಶ ಕ್ಷೇತ್ರಕ್ಕೆ 12,544 ಕೋಟಿ ರೂಪಾಯಿಗಳನ್ನು ಅನುದಾನ ನೀಡಿದ್ದಾರೆ. |
![]() | 'ಸೂರ್ಯ 42' ಚಿತ್ರದಲ್ಲಿ ಸೀತಾ ರಾಮಂ ಖ್ಯಾತಿಯ ಮೃಣಾಲ್ ಠಾಕೂರ್ ನಟನೆ?ಸೀತಾ ರಾಮಂ ಚಿತ್ರದ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಮೃಣಾಲ್ ಠಾಕೂರ್ ಸದ್ಯ ಅಕ್ಷಯ್ ಕುಮಾರ್ ಮತ್ತು ಇಮ್ರಾನ್ ಹಶ್ಮಿ ಅಭಿನಯದ ಸೆಲ್ಫಿ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. |
![]() | ಸೀತೆಯನ್ನು ಕಾಡಿಗೆ ಕಳಿಸಿದ, ಮರದ ಕೆಳಗೆ ತಪಸ್ಸಿಗೆ ಕುಳಿತಿದ್ದ ಶಂಬುಕನ ತಲೆ ಕಡಿದ ರಾಮ ಹೇಗೆ ಆದರ್ಶ ಪುರುಷ?: ಕೆ ಎಸ್ ಭಗವಾನ್ನಿವೃತ್ತ ಪ್ರಾಧ್ಯಾಪಕ ಹಾಗೂ ನಾಡಿನ ಖ್ಯಾತ ಬರಹಗಾರ ಕೆ ಎಸ್ ಭಗವಾನ್ ಮತ್ತೊಮ್ಮೆ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಕೇಂದ್ರ ಬಜೆಟ್ 2022: ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಮಾಹಿತಿ...ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ. |
![]() | ಬಜೆಟ್ 2020: ಯಾವುದು ದುಬಾರಿ... ಯಾವುದು ಅಗ್ಗ...?!: ಇಲ್ಲಿದೆ ಮಾಹಿತಿಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶವಿವಾರ ಸಂಸತ್ತನಲ್ಲಿ ಮಂಡಿಸಿದ 2020-2021ನೇ ಸಾಲಿನ ಬಜೆಟ್ ನಲ್ಲಿ ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. |
![]() | ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸೀತಾರಾಮ್ ಯೆಚೂರಿ ಬಂಧನಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂದು ಬಂಧಿಸಲಾಗಿದೆ. |