• Tag results for Six including four women

ಹೈದರಾಬಾದ್ ಬಳಿ ಭೀಕರ ಅಪಘಾತ, ನಾಲ್ವರು ಮಹಿಳೆಯರು, ಮಗು ಸೇರಿ ಆರು ಮಂದಿ ಸಾವು

ಇನ್ನೋವಾ ಕಾರೊಂದು ಬುಧವಾರ ಬೋರ್‌ವೆಲ್‌ ಕೊರೆಯುವ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್ ಸಮೀಪದ ಚೆವೆಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

published on : 2nd December 2020