• Tag results for Six killed

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಆರು ಮಂದಿ ಬಲಿ, 20 ಕ್ಕೂ ಹೆಚ್ಚು ಜನರಿಗೆ ಗಾಯ: ಪ್ರಧಾನಿ ಮೋದಿ ಸಂತಾಪ

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 20th August 2022

ಉತ್ತರ ಪ್ರದೇಶದಲ್ಲಿ ಎಸ್‌ಯುವಿ– ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಆರು ಮಂದಿ ಸಾವು

ಎಸ್‌ಯುವಿ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮದುವೆಗೆ ತೆರಳುತ್ತಿದ್ದ 6 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ತುಳಸಿಪುರ ಮತ್ತು ಬರ್ಹಾನಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

published on : 21st May 2022

ರಾಶಿ ಭವಿಷ್ಯ