- Tag results for Slipper
![]() | ತಮಿಳುನಾಡು ವಿತ್ತ ಸಚಿವನ ಕಾರಿನ ಮೇಲೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರುಬಿಜೆಪಿ ಕಾರ್ಯಕರ್ತರು ತಮಿಳುನಾಡಿನ ವಿತ್ತ ಸಚಿವ ಪಳನಿವೇಲ್ ತ್ಯಾಗರಾಜನ್ ಅವರ ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾರೆ. |
![]() | ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಗೆ ಚಪ್ಪಲಿ ತೋರಿಸಿದ ಹಾಲಿ ಶಾಸಕ ಭೀಮಾ ನಾಯ್ಕ್- ವಿಡಿಯೋ ವೈರಲ್ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಮತದಾನದ ವೇಳೆ ನಡೆದ ಗಲಾಟೆಯಲ್ಲಿ ಹಾಲಿ ಶಾಸಕ ಭೀಮಾ ನಾಯ್ಕ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ನಡುವಿನ ಗಲಾಟೆ ವಿಡಿಯೋ ವೈರಲ್ ಆಗಿದೆ. |
![]() | ಬ್ಲೂಟೂತ್ ಚಪ್ಪಲ್ ಬಳಸಿ ಪರೀಕ್ಷೆಯಲ್ಲಿ ವಂಚನೆ ಯತ್ನ: ವಂಚಕರ ಜಾಲ ಭೇದಿಸಿದ ರಾಜಸ್ಥಾನ ಪೊಲೀಸರುಇದೇ ಪರೀಕ್ಷೆ 5 ಬಾರಿ ಮುಂದೂಡಲ್ಪಟ್ಟಿತ್ತು. ಈ ಪರೀಕ್ಷೆಯಲ್ಲಿ ಕಾಪಿ ಹೊಡೆಯುವುದನ್ನು ತಡೆಯುವುದೇ ಪೊಲೀಸರಿಗೆ ಬಹುದೊಡ್ಡ ತಲೆನೋವಾಗಿತ್ತು. ಈ ಹಿಂದೆ ಹಲವು ಬಾರಿ ಈ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. |
![]() | ನನ್ನ ಭಾಷೆಯನ್ನು ಸುಧಾರಿಸಿಕೊಳ್ಳುತ್ತೇನೆ: 'ಚಪ್ಪಲಿ' ಹೇಳಿಕೆ ನಂತರ ಉಮಾ ಭಾರತಿ ವಿಷಾದಹಿರಿಯ ಬಿಜೆಪಿ ನಾಯಕಿ ಉಮಾಭಾರತಿ ಅವರು ಕಾಂಗ್ರೆಸ್ ಹಿರಿಯ ದಿಗ್ವಿಜಯ ಸಿಂಗ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ, ಅವರು ತಮ್ಮ ಭಾಷೆಯನ್ನು ಸುಧಾರಿಸುವುದಾಗಿ ತಿಳಿಸಿದ್ದಾರೆ. |
![]() | ಶೂಟಿಂಗ್ ವೇಳೆ ತ್ರಿಷಾ ಕೃಷ್ಣನ್ ಎಡವಟ್ಟು: ತಮಿಳು ನಟಿಗೆ ಬಂಧನ ಭೀತಿಸ್ಯಾಂಡಲ್ವುಡ್ನಲ್ಲೂ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. |