• Tag results for Slips

ಮೆಟ್ರೋ ನಿಲ್ದಾಣದ ಗ್ರಾನೈಟ್ ನೆಲದ ಮೇಲೆ ಜಾರಿಬಿದ್ದ ಮಹಿಳೆ, ಪಾದದ ಮೂಳೆ ಮುರಿತ

ರಾಜರಾಜೇಶ್ವರಿನಗರ ಮೆಟ್ರೋ ನಿಲ್ದಾಣದಲ್ಲಿ ಇತ್ತೀಚೆಗೆ 50 ವರ್ಷದ ಗೃಹಿಣಿಯೊಬ್ಬರು ಗ್ರಾನೈಟ್ ನೆಲದ ಮೇಲೆ ಜಾರಿ ಬಿದ್ದು ಎಡ ಪಾದದ ಮೂಳೆ ಮುರಿತಕ್ಕೊಳಗಾದ ಘಟನೆ ನಡೆದಿದೆ.

published on : 14th June 2022

ಒಳ್ಳೆ ಸುದ್ದಿ: ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1 ಕ್ಕಿಂತ ಕಡಿಮೆ!

ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆಯಿದೆ.  ಆದಾಗ್ಯೂ, ನವೆಂಬರ್ ವರೆಗೂ ಸರ್ಕಾರ  ಸೋಂಕಿನ ಪರೀಕ್ಷೆ ನಡೆಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

published on : 16th October 2021

ರಾಶಿ ಭವಿಷ್ಯ