- Tag results for Smriti Irani
![]() | ಮಾರ್ಚ್ 16ಕ್ಕೆ ಬೆಳಗಾವಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿದಶಕಕ್ಕೂ ಹಿಂದೆಯೇ ಆರಂಭವಾಗಿದ್ದ ಬಹು ನಿರೀಕ್ಷಿತ ಶಿವ ಶಿವಸೃಷ್ಟಿ (ಶಿವ ಚರಿತ್ರೆ) ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ. |
![]() | ರಾಜಸ್ಥಾನದ ನಾಗೌರ್ ಕೋಟೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಮೃತಿ ಇರಾನಿ ಪುತ್ರಿಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಜುಬಿನ್ ಇರಾನಿ ಅವರ ಪುತ್ರಿ ಶಾನೆಲ್ ಅವರು ಗುರುವಾರ ಅನಿವಾಸಿ ಭಾರತೀಯ ವಕೀಲ ಅರ್ಜುನ್ ಭಲ್ಲಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. |
![]() | ನಾಳೆ ರಾಜಸ್ಥಾನದ ನಾಗೌರ್ ನ 16ನೇ ಶತಮಾನದ ಕೋಟೆಯಲ್ಲಿ ಸ್ಮೃತಿ ಇರಾನಿ ಪುತ್ರಿ ಮದುವೆರಾಜಸ್ಥಾನ ಮತ್ತೊಂದು ಅದ್ಧೂರಿ ಮದುವೆಗೆ ಸಾಕ್ಷಿಯಾಗುತ್ತಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಜುಬಿನ್ ಇರಾನಿ ಅವರ ಪುತ್ರಿ ಶಾನೆಲ್ ಅವರು ಅನಿವಾಸಿ ಭಾರತೀಯ ವಕೀಲ ಅರ್ಜುನ್ ಭಲ್ಲಾ ಅವರೊಂದಿಗೆ ಗುರುವಾರ... |
![]() | ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕಾಂಗ್ರೆಸ್ ಆಹ್ವಾನ!!ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. |
![]() | ಸ್ಮೃತಿ ಇರಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ನಾಯಕ ರೈ ವಿರುದ್ಧ ಕೇಸ್ ದಾಖಲುಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಬೆಡಗು ಬಿನ್ನಾಣ ಪ್ರದರ್ಶಿಸಲು ಅಮೇಥಿಗೆ ಬರುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಅಜಯ್ ರೈ ಅವರ ವಿರುದ್ಧ ಸೋನಭದ್ರ ಪೊಲೀಸರು ಪ್ರಕರಣ... |
![]() | 'ಪಠಾಣ್' ದೀಪಿಕಾ ಕೇಸರಿ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ 'ಮಿಸ್ ಇಂಡಿಯಾ' ಹಳೆ ವಿಡಿಯೊ ಹರಿಬಿಟ್ಟು ಟಿಎಂಸಿ ಆಕ್ರೋಶ!ಬಿಡುಗಡೆಗೂ ಮುನ್ನವೇ ಶಾರುಖ್ ಖಾನ್ ಅವರ ಮುಂದಿನ ಚಿತ್ರ ಪಠಾಣ್ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದರ ಒಂದು ಹಾಡು ಬೇಷರಮ್ ರಂಗ್ YouTube ವೀಡಿಯೊದಲ್ಲಿ ಕೋಟ್ಯಂತರ ವೀಕ್ಷಣೆ ಕಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಹಾಡಿಗೆ, ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ ಕೇಸರಿ ಬಣ್ಣದ ಉಡುಪಿಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಕೇಸರಿ ಬಿಕಿನಿಯನ್ನು ಹಿಂದೂ ಧರ್ಮಕ್ಕೆ ಅವಹೇಳನಕಾ |
![]() | ಸ್ಮೃತಿ ಇರಾನಿ ಆರೋಪದ ನಂತರ, ಕಾಂಗ್ರೆಸ್‌ನ ‘ಫ್ಯಾಕ್ಟ್ ಚೆಕ್’ ವಿಡಿಯೋ ವೈರಲ್ಕಳೆದ ವಾರ ಕನ್ಯಾಕುಮಾರಿಯಿಂದ ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ ಯಾತ್ರೆ’ ಆರಂಭಿಸುವ ವೇಳೆ ರಾಹುಲ್ ಗಾಂಧಿ ಅವರು ಸ್ವಾಮಿ ವಿವೇಕಾನಂದರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಕಾಂಗ್ರೆಸ್ ‘ಫ್ಯಾಕ್ಟ್ ಚೆಕ್’ ವಿಡಿಯೋ ಮೂಲಕ ತಿರುಗೇಟು ನೀಡಿದೆ. |
![]() | ರಾಹುಲ್ ಗಾಂಧಿ ವಿರುದ್ಧ ದೇಶದ್ರೋಹ ಆರೋಪ ಹೊರಿಸಿದ ಸ್ಮೃತಿ ಇರಾನಿಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಕ್ಷದ ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಶನಿವಾರ ದೇಶದ್ರೋಹದ ಆರೋಪ ಹೊರಿಸಿದ್ದಾರೆ. |
![]() | ಸಚಿವೆ ಸ್ಮೃತಿ ಇರಾನಿ ಮಗಳು ಬಾರ್ ನಡೆಸುತ್ತಿರುವ ಆರೋಪ: ಕೋರ್ಟ್ ನಲ್ಲಿ ಕಾಂಗ್ರೆಸ್ಸಿಗರಿಗೆ ಮತ್ತೆ ಮುಖಭಂಗ!ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅವರ ಮಗಳು ಗೋವಾದ ರೆಸ್ಟೋರೆಂಟ್ ಮತ್ತು ಬಾರ್‌ನ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಈ ಮೂಲಕ ಅವರ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ. |
![]() | ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಮಿತ್ ಶಾಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಕರೆದಿರುವ ಬೆನ್ನಲ್ಲೇ ಬಿಜೆಪಿ ಪಾಳೆಯದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. |
![]() | ಸ್ಮೃತಿ ಇರಾನಿ ಪುತ್ರಿ ವಿರುದ್ಧ ಅಕ್ರಮ ಬಾರ್ ಆರೋಪ: ಟ್ವೀಟ್ ಅಳಿಸುವಂತೆ ದೆಹಲಿ ಹೈಕೋರ್ಟ್ ಸೂಚನೆಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಮೂವರು ಕಾಂಗ್ರೆಸ್ ನಾಯಕರಿಗೆ ದೆಹಲಿ ಹೈಕೋರ್ಟ್ ಇಂದು ಸಮನ್ಸ್ ಜಾರಿ ಮಾಡಿದೆ. ಜೊತೆಗೆ ತಾವು ಮಾಡಿರುವ ಟ್ವೀಟ್‌ಗಳನ್ನು 24 ಗಂಟೆಗಳ ಒಳಗೆ ಅಳಿಸುವಂತೆ ಸೂಚಿಸಿದೆ. |
![]() | 'ನನ್ನೊಂದಿಗೆ ಮಾತನಾಡಬೇಡಿ': ಸ್ಮೃತಿ ಇರಾನಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿರುಗೇಟು!ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಕರೆದಿದ್ದಕ್ಕಾಗಿ ಇಂದು ಸಂಸತ್ತಿನಲ್ಲಿ ನಾಟಕೀಯ ಬೆಳವಣಿಗೆಗಳು ನಡೆದವು. |
![]() | ಕಾಂಗ್ರೆಸ್ ನಾಯಕನ 'ರಾಷ್ಟ್ರಪತ್ನಿ' ಹೇಳಿಕೆ: ಪಕ್ಷ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿರುವ 'ರಾಷ್ಟ್ರಪತ್ನಿ' ಹೇಳಿಕೆಯು ಬಿಜೆಪಿಯ ಕಿಚ್ಚಿಗೆ ಕಾರಣವಾಗಿದೆ. ಇದು ಕಾಂಗ್ರೆಸ್ ರಾಷ್ಟ್ರಪತಿಗೆ ಮಾಡುವ ಅವಮಾನ, ಹೀಗಾಗಿ ಕೂಡಲೇ ಕ್ಷಮೆ ಕೇಳಬೇಕು ಎಂದು ಬಿಜೆಪಿ ಸಂಸದರು ಒತ್ತಾಯಿಸಿದ್ದಾರೆ. |
![]() | ಸ್ಮೃತಿ ಇರಾನಿ ಪುತ್ರಿ ವಿರುದ್ಧ ಅಕ್ರಮ ಬಾರ್ ಆರೋಪ: ಕ್ಷಮೆಯಾಚಿಸುವಂತೆ ಕಾಂಗ್ರೆಸ್ಸಿಗರಿಗೆ ಲೀಗಲ್ ನೋಟಿಸ್ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಮೂವರು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇಂದು ಸಚಿವೆ ಸ್ಮೃತಿ ಇರಾನಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. |
![]() | ಸೋನಿಯಾ, ರಾಹುಲ್ 'ಲೂಟಿ' ಬಗ್ಗೆ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಸ್ಮೃತಿ ಇರಾನಿತಮ್ಮ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ 5,000 ಕೋಟಿ ರೂಪಾಯಿ ಲೂಟಿಯ... |